Friday, 19th April 2024

ಪೌರ ಕಾರ್ಮಿಕರ ಖಾಯಂಗಾಗಿ ಆಗ್ರಹಿಸಿ ಜುಲೈ 1ರಿಂದ ಪ್ರತಿಭಟನೆ

ಚಾಮರಾಜನಗರ: ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಜುಲೈ 1ರಿಂದ ಪೌರ ಕಾರ್ಮಿಕರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾ ಯಣ, ನೇರ ಪಾವತಿ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿ, ಜುಲೈ1ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಬಿಬಿಎಂಪಿ, ಪುರಸಭೆ, ನಗರ ಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ ಎಂದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಯೂ 18 ಸಾವಿರಕ್ಕೂ ಹೆಚ್ಚು ಪೌರ […]

ಮುಂದೆ ಓದಿ

ಕಬ್ಬು ತುಂಬಿದ್ದ ಲಾರಿ ಬಿದ್ದು ಇಬ್ಬರ ಸಾವು

ಚಾಮರಾಜನಗರ: ನಗರದ ಡಿವಿಯೇಷನ್ ರಸ್ತೆಯಲ್ಲಿ ಪಾದಚಾರಿಗಳ ಮೇಲೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಲಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಕಬ್ಬಿನ ಲಾರಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿತ್ತು. ಡಿವಿಯೇಷನ್ ರಸ್ತೆಯ...

ಮುಂದೆ ಓದಿ

’ಜಿಲ್ಲೆಗೊಂದು ವಿಶ್ವವಿದ್ಯಾಲಯ’ ಸರಕಾರದ ಸಂಕಲ್ಪ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಚಾಮರಾಜನಗರ: ಜಿಲ್ಲೆಯಲ್ಲಿ ಸರಕಾರದ ವತಿಯಿಂದ ಒಂದು ವಿಶ್ವವಿದ್ಯಾಲಯ ಬೇಡಿಕೆಯ ಸಾಧಕ-ಬಾಧಕಗಳನ್ನು ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಮೈಸೂರು...

ಮುಂದೆ ಓದಿ

ರಾತ್ರಿ ಸಂಚಾರ ನಿರ್ಬಂಧ: ಚೆಕ್ ಪೋಸ್ಟ್ ಬಳಿ ವಾಹನಗಳ ಸರತಿ

ಚಾಮರಾಜನಗರ: ಬೆಂಗಳೂರು-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿ-948 ರಾತ್ರಿ ಸಂಚಾರ ನಿರ್ಬಂಧದ ಹಿನ್ನೆಲೆಯಲ್ಲಿ ನಗರದಲ್ಲೇ ಉಳಿದಿದ್ದ ವಾಹನಗಳು ಶಕ್ರವಾರ ಬೆಳಗ್ಗೆ ಚೆಕ್ ಪೋಸ್ಟ್ ತೆರೆಯುತ್ತಿದ್ದಂತೆ ತಮಿಳುನಾಡಿನ ತೆರಳಲು ಸಾಲುಗಟ್ಟಿ ನಿಂತಿವೆ....

ಮುಂದೆ ಓದಿ

ಕರೋನಾ: ಚಾಮರಾಜನಗರದಲ್ಲಿ ಆ.30 ರವರೆಗೆ ವೀಕೆಂಡ್ ಕರ್ಫ್ಯೂ ವಿಸ್ತರಣೆ

ಚಾಮರಾಜನಗರ : ಕೇರಳ ರಾಜ್ಯದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜ ನಗರದಲ್ಲಿ ಆಗಸ್ಟ್ 30 ರ ಬೆಳಿಗ್ಗೆ...

ಮುಂದೆ ಓದಿ

ಸಚಿವ ಸಂಪುಟ ರಚನೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ವಲಸಿಗರಿಗೆ ಶಾಕ್ ನೀಡಿದ ಮಾಜಿ ಸಿಎಂ

ಚಾಮರಾಜನಗರ: ಸಚಿವ ಸಂಪುಟ ರಚನೆಯಲ್ಲಿ ಹಸ್ತಕ್ಷೇಪ ಮಾಡಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಬಿಡಬೇಕು ಎಂಬುದನ್ನು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ ಎಂದು...

ಮುಂದೆ ಓದಿ

ವಿಜೃಂಭಣೆಯ ಮಲೆ ಮಹದೇಶ್ವರ ಸ್ವಾಮಿಯ ಶಿವರಾತ್ರಿ ಜಾತ್ರೆಯ ರಥೋತ್ಸವ

ಮಹದೇಶ್ವರ ಬೆಟ್ಟ: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿಯ ಶಿವರಾತ್ರಿ ಜಾತ್ರೆಯ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯರಿಗೆ...

ಮುಂದೆ ಓದಿ

ಕೃಷಿ ವಿಜ್ಞಾನಿ ಡಾ.ಎಂ.ಮಹಾದೇವಪ್ಪ ವಿಧಿವಶ

ಚಾಮರಾಜನಗರ: ಕೃಷಿ ವಿಜ್ಞಾನಿ, ಜೆಎಸ್ಎಸ್ ಮಹಾವಿದ್ಯಾಪೀಠದ ಗ್ರಾಮೀಣಾಭಿವೃದ್ಧಿ ವಿಭಾಗದ ನಿರ್ದೇಶಕರಾದ ಡಾ.ಎಂ.ಮಹಾದೇವಪ್ಪನವರು ಶನಿವಾರ ಬೆಳಗ್ಗೆ ವಿಧಿವಶರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅಂತಿಮ ದರ್ಶನಕ್ಕೆ ಆರ್.ಟಿ.ಓ. ಕಚೇರಿ ಬಳಿ ಇರುವ ಪೈನ್...

ಮುಂದೆ ಓದಿ

ಮೇಯರ್ ಸ್ಥಾನ ತಪ್ಪಲು ಪಕ್ಷದವರೇ ಕಾರಣ: ಯತೀಂದ್ರ ಸಿದ್ದರಾಮಯ್ಯ

ಚಾಮರಾಜನಗರ: ಪಕ್ಷದೊಳಗಿನ ಭಿನ್ನಾಭಿಪ್ರಾಯದಿಂದ, ನಮ್ಮ ಪಕ್ಷದವರೇ ಹುನ್ನಾರ ಮಾಡಿ ಮೈಸೂರು ಮೇಯರ್ ಸ್ಥಾನ ಪ್ರತಿಪಕ್ಷದವರಿಗೆ ಸಿಗುವಂತೆ ಮಾಡಿದರು ಎಂದು ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಶನಿವಾರ...

ಮುಂದೆ ಓದಿ

ಟಿಟಿ ಪಲ್ಟಿ: ಮೂವರ ಸಾವು, ಹನ್ನೊಂದು ಮಂದಿಗೆ ಗಾಯ

ಚಾಮರಾಜನಗರ: ತಾಲೂಕಿನ ಸುವರ್ಣವತಿ ಡ್ಯಾಮ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿಯಾಗಿ ಮೂವರು ಮೃತಪಟ್ಟು, ಹನ್ನೊಂದು ಮಂದಿ ಗಾಯಗೊಂಡರು. ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಘಟನೆ ಸಂಭವಿಸಿದೆ....

ಮುಂದೆ ಓದಿ

error: Content is protected !!