Saturday, 27th July 2024

ಮೇಯರ್ ಸ್ಥಾನ ತಪ್ಪಲು ಪಕ್ಷದವರೇ ಕಾರಣ: ಯತೀಂದ್ರ ಸಿದ್ದರಾಮಯ್ಯ

ಚಾಮರಾಜನಗರ: ಪಕ್ಷದೊಳಗಿನ ಭಿನ್ನಾಭಿಪ್ರಾಯದಿಂದ, ನಮ್ಮ ಪಕ್ಷದವರೇ ಹುನ್ನಾರ ಮಾಡಿ ಮೈಸೂರು ಮೇಯರ್ ಸ್ಥಾನ ಪ್ರತಿಪಕ್ಷದವರಿಗೆ ಸಿಗುವಂತೆ ಮಾಡಿದರು ಎಂದು ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಮೇಯರ್ ಚುನಾವಣೆಯಲ್ಲಿ ನಡೆದ ಘಟನೆ ಬಹಳ ದುರದೃಷ್ಟಕರ. ಒಬ್ಬ ನಾಯಕನಿಗೆ ಹಿನ್ನಡೆ ಮಾಡಲು ನಮ್ಮ ಪಕ್ಷದವರೇ ಕೆಲಸ ಮಾಡಿದ್ದಾರೆ. ಮೇಯರ್ ಸ್ಥಾನ ಪ್ರತಿಪಕ್ಷಕ್ಕೆ ಸಿಗುವ ಹಾಗೆ ಮಾಡಿ ದ್ದಾರೆ. ಈ ಘಟನೆ […]

ಮುಂದೆ ಓದಿ

ಟಿಟಿ ಪಲ್ಟಿ: ಮೂವರ ಸಾವು, ಹನ್ನೊಂದು ಮಂದಿಗೆ ಗಾಯ

ಚಾಮರಾಜನಗರ: ತಾಲೂಕಿನ ಸುವರ್ಣವತಿ ಡ್ಯಾಮ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿಯಾಗಿ ಮೂವರು ಮೃತಪಟ್ಟು, ಹನ್ನೊಂದು ಮಂದಿ ಗಾಯಗೊಂಡರು. ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಘಟನೆ ಸಂಭವಿಸಿದೆ....

ಮುಂದೆ ಓದಿ

ಕರ್ನಾಟಕ ಜಾನಪದ ಅಕಾಡೆಮಿ ರಾಜ್ಯಮಟ್ಟದ ಪ್ರಶಸ್ತಿ ಪ್ರಕಟ

ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿ 2020ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಮತ್ತು ಜಾನಪದ ತಜ್ಞ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟಿಸಿದೆ. ಚಾಮರಾಜನಗರದಲ್ಲಿ ಜಾನಪದ ಅಕಾಡೆಮಿ...

ಮುಂದೆ ಓದಿ

ಇಂದು, ನಾಳೆ ಸಿಎಂ ಚಾಮರಾಜನಗರ ಜಿಲ್ಲೆ ಟೂರ್‌

ಮಲೆ ಮಹದೇಶ್ವರನ ದರ್ಶನ ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನ.25 ಮತ್ತು 26 ರಂದು ಚಾಮರಾಜನಗರ ಜಿಲ್ಲಾ  ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ...

ಮುಂದೆ ಓದಿ

ಬಂದ್: ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ

ಚಾಮರಾಜನಗರ : ಭೂಸುಧಾರಣಾ ಕಾಯ್ದೆ ಹಾಗು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರೆ ನೀಡಲಾಗಿದ್ದ ಚಾಮರಾಜ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಯಶಸ್ವಿಯಾಗಿದ್ದು ರೈತ ಸಂಘ...

ಮುಂದೆ ಓದಿ

ಗಾಂಜಾ ಬೇಟೆ ಕಾರ್ಯಾಚರಣೆ: 26 ಕೆಜಿ ತೂಕದ 134 ಗಿಡ ವಶ

ಚಾಮರಾಜನಗರ: ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ, 3 ಲಕ್ಷ ರೂ. ಮೌಲ್ಯದ 26 ಕೆಜಿ ತೂಕದ 134  ಗಾಂಜಾ ಗಿಡಗಳನ್ನು  ಪೊಲೀಸರು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮುಂಟಿ...

ಮುಂದೆ ಓದಿ

ಸೆ.16ರಿಂದ ಮೂರು ದಿನ ಮಲೆಮಹದೇಶ್ವರ ದರ್ಶನವಿಲ್ಲ

ಚಾಮರಾಜನಗರ : ಸೆಪ್ಟೆಂಬರ್ 17ರಂದು ಅಮವಾಸ್ಯೆ ಇರುವುದರಿಂದ ಮಲೆ ಮಹಾದೇಶ್ವರ ಬೆಟ್ಟಕ್ಕೆ ಭಕ್ತರು ಸಾಗರೋಪಾದಿ ಯಲ್ಲಿ ಆಗಮಿಸುತ್ತಾರೆ. ದೇವರಿಗೆ ಎಣ್ಣೆ ಮಜ್ಜನ, ಅಮವಾಸ್ಯೆ ವಿಶೇಷ ಪೂಜೆಯಲ್ಲಿ ತೊಡಗುತ್ತಾರೆ...

ಮುಂದೆ ಓದಿ

ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರೂ ಇಲ್ಲ: ಸಚಿವ ನಾರಾಯಣಗೌಡ

ಚಾಮರಾಜನಗರ: ನಟಿ ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಪ್ರಚಾರಕ್ಕೆ ಬಂದರೆ ನಾವೇನೂ ಮಾಡೋಕೆ ಆಗುತ್ತೆ ಎಂದು ಸಚಿವ ನಾರಾಯಣಗೌಡ ಪ್ರಶ್ನಿಸಿದ್ದಾರೆ. ಸ್ಯಾಾಂಡಲ್‌ವುಡ್ ಡ್ರಗ್‌ಸ್‌ ಪ್ರಕರಣದಲ್ಲಿ ತೀವ್ರ...

ಮುಂದೆ ಓದಿ

ಶಿಕ್ಷಕರ ವೇತನಕ್ಕೆ ಸಂಗ್ರಹಿಸಿದ ಶುಲ್ಕವನ್ನ ಬಳಸಿ: ಸಚಿವ ಸುರೇಶ್ ಎಚ್ಚರಿಕೆ

ಚಾಮರಾಜನಗರ: ಸಂಗ್ರಹಿಸಿದ ಶುಲ್ಕ ಶಿಕ್ಷಕರ ವೇತನಕ್ಕೆ ಮಾತ್ರ ಬಳಸುವಂತೆ ಎಂದು ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದರು. ಖಾಸಗಿ ಶಾಲೆಗಳಿಂದ ಒಂದು ವರ್ಷದ ಶುಲ್ಕ...

ಮುಂದೆ ಓದಿ

error: Content is protected !!