Wednesday, 20th January 2021

ಉಸಿರುಗಟ್ಟಿ ಯುವತಿ ಸಾವು, ಮೂವರು ಅಸ್ವಸ್ಥ

ಚಿಕ್ಕಬಳ್ಳಾಪುರ: ಚಳಿ ಕಾಯಿಸಲು ಮನೆಯೊಳಗೆ ಕೆಂಡದ ಬಿಸಿ ಹಾಕಿಕೊಂಡು ಮಲಗಿದ್ದ ವೇಳೆ ಉಸಿರುಗಟ್ಟಿ ಯುವತಿ ಮೃತಪಟ್ಟು, ಮೂವರು ಅಸ್ವಸ್ಥರಾಗಿದ್ದಾರೆ. ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಗೌರಿ ಬಿದನೂರಿನ ತೊಂಡೆಬಾವಿಯ ಮರಾಠಿಪಾಳ್ಯದಲ್ಲಿ ತುಮಕೂರು ಮೂಲದ ರಾಮಾಂಜನೇಯಲು ಮರಾಠಿ ಪಾಳ್ಯದ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಚಿಕ್ಕ ಕೊಠಡಿಯಲ್ಲಿ ಕುಟುಂಬ ವಾಸವಿತ್ತು. ಶುಕ್ರವಾರ ತೀವ್ರ ಚಳಿಯದ್ದ ಕಾರಣ ರಾತ್ರಿ ಬಾಗಿಲು ಮುಚ್ಚಿ ಕೆಂಡದ ಬಿಸಿ ಹಾಕಿಕೊಂಡು ಮಲಗಿದ್ದರು. ಕುಟುಂಬದ ನಾಲ್ವರು ಉಸಿರುಗಟ್ಟಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ನಾಲ್ವರನ್ನೂ ಸ್ಥಳೀಯರು ಗೌರಿಬಿದನೂರು ಸಾರ್ವಜನಿಕ […]

ಮುಂದೆ ಓದಿ

ಕಾರುಗಳಿಗೆ ಕ್ಯಾಂಟರ್ ಡಿಕ್ಕಿ: ನಾಲ್ಕು ಜನ ಸಾವು

ಚಿಕ್ಕಬಳ್ಳಾಪುರ: ನಿಲುಗಡೆ ಮಾಡಿದ್ದ ಕಾರುಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರದಲ್ಲಿ ನಡೆದಿದೆ. ಕ್ಯಾಂಟರ್’ವೊಂದು ರಸ್ತೆ...

ಮುಂದೆ ಓದಿ

ಹಾವೇರಿಯಲ್ಲಿ ರೈತಪರ ಸಂಘಟನೆಗಳ ವಿನೂತನ ಪ್ರತಿಭಟನೆ

ಹಾವೇರಿ: ಕರ್ನಾಟಕ ಬಂದ್ ಹಿನ್ನೆಲೆ ಹಾವೇರಿಯಲ್ಲಿ ರೈತಪರ ಸಂಘಟನೆಗಳು ವಿನೂತನ ರೀತಿಯ ಪ್ರತಿಭಟನೆ ನಡೆಸಿದವು. ಹಾವೇರಿಯ ಸಿದ್ದಪ್ಪ ಸರ್ಕಲ್‌ನಲ್ಲಿ ಅರೆಬೆತ್ತಲಾಗಿ, ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು ರೈತರ...

ಮುಂದೆ ಓದಿ

ಕಾರಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ತಾಯಿ, ಮಕ್ಕಳ ದುರಂತ ಸಾವು

ಚಿಕ್ಕಬಳ್ಳಾಪುರ: ಲಾರಿ ಮತ್ತು ಕಾರಿನ ನಡುವಿನ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಕಳೆದ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ-7ರ ಚಿಕ್ಕಬಳ್ಳಾಪುರ...

ಮುಂದೆ ಓದಿ

ಸರ್ಕಾರದಿಂದ e-ಸಂಜೀವಿನಿ ಟೆಲಿಮೆಡಿಸಿನ್ ಯೋಜನೆ

*ಕೊರೋನಾ ಮಧ್ಯೆ ಸರ್ಕಾರದಿಂದ ಹೊಸ ಯೋಜನೆ ಚಿಕ್ಕಬಳ್ಳಾಪುರ: ಕೊರೋನಾ ಸೋಂಕು ಕಾಣಿಸಿಕೊಂಡರೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರಲು ರೋಗಿಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಇಲಾಖೆ, ಈ...

ಮುಂದೆ ಓದಿ

ಸ್ವಾರ್ಥಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ

ವಿಶ್ವವಾಣಿ ಸುದ್ದಿಮನೆ ಚಿಕ್ಕಬಳ್ಳಾಾಪುರ ಕೇವಲ ಒಂದೂವರೆ ವರ್ಷದ ಹಿಂದೆ ನನ್ನನ್ನು ಆಯ್ಕೆೆ ಮಾಡಿ ವಿಧಾನಸಭೆಗೆ ಕಳಿಸಿಕೊಟ್ಟಿಿದ್ದಿರಿ. ನಾನು ಆಸೆಪಟ್ಟು, ಅಧಿಕಾರಕ್ಕಾಾಗಿ ರಾಜೀನಾಮೆ ನೀಡಿಲ್ಲ, ಕ್ಷೇತ್ರದ ಸ್ವಾಾಭಿಮಾನಕ್ಕಾಾಗಿ, ನಿಮ್ಮೆೆಲ್ಲರ...

ಮುಂದೆ ಓದಿ