Thursday, 30th March 2023

ವಕೀಲರ ವೃತ್ತಿ ಉಜ್ವಲವಾಗಿರಲಿ,ಕಕ್ಷಿದಾರರ ನಂಬಿಕೆಗೆ ಜೀವತುಂಬಲಿ : ನ್ಯಾ. ಕೆ.ಬಿ.ಶಿವಪ್ರಸಾದ್

ಚಿಕ್ಕಬಳ್ಳಾಪುರ : ಸಂವಿಧಾನ ದಿನಾಚರಣೆಯ ದಿವಸ ಕಾನೂನು ಪದವಿ ವಿದ್ಯಾರ್ಥಿಗಳಿಗೆ ೨೦೨೨-೨೩ನೇ ಸಾಲಿನ ಶೈಕ್ಷಣಿಕ ತರಗತಿಗಳು ಪ್ರಾರಂಭವಾಗುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶುಭ ಸೂಚಕವಾಗಿದೆ.ಮುಂದಿನ ದಿನಗಳಲ್ಲಿ ನಿಮ್ಮ ವಕೀಲರ ವೃತ್ತಿ ಉಜ್ವಲವಾಗಿರಲಿ ಕಕ್ಷಿದಾರರ ನಂಬಿಕೆಗೆ ಜೀವತುಂಬಲಿ, ಸಂವಿಧಾನದ ಪಾವಿತ್ರö್ಯತೆ ಉಳಿಯಲಿ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಬಿ.ಶಿವಪ್ರಸಾದ್ ಹೇಳಿದರು ನಗರದ ವಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕೆಂಪೇಗೌಡ ಕಾನೂನು ಮಹಾವಿದ್ಯಾಲಯ ಕಾಲೇಜು ವತಿಯಿಂದ ಆಯೋಜಿಸಿದ್ದ “ಭಾರತ ಸಂವಿಧಾನ ದಿನಾಚರಣೆ”ಯನ್ನು ಹಾಗೂ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ […]

ಮುಂದೆ ಓದಿ

ಸಂವಿಧಾನದಡಿ ಸಾಮಾನ್ಯ ವ್ಯಕ್ತಿಗೂ ನ್ಯಾಯ ಸಿಗುವಂತಾಗಬೇಕು: ನ್ಯಾ.ಕೆ.ಬಿ.ಶಿವಪ್ರಸಾದ್

ಚಿಕ್ಕಬಳ್ಳಾಪುರ: ಸಂವಿಧಾನದ ಆಶಯದಂತೆ ಕೆಲಸ ನಿರ್ವಹಿಸಿದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನಿಜವಾದ ನ್ಯಾಯ ಒದಗಿಸಿಕೊಡಲು ಸಾಧ್ಯವಿದೆ ಎಂದು ಗೌರ ವಾನ್ವಿತ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಬಿ.ಶಿವಪ್ರಸಾದ್...

ಮುಂದೆ ಓದಿ

ನ.೨೯,೩೦,ಡಿ.೧ ಬಾಗೇಪಲ್ಲಿಯಲ್ಲಿ ರಾಜ್ಯ ಸಮ್ಮೇಳನ :ಡಾ. ಅನಿಲ್‌ಕುಮಾರ್

ಬಾಗೇಪಲ್ಲಿ:  ಕರ್ನಾಟಕ ರಾಜ್ಯ ಪ್ರಾಂತ ಕೃಷಿ ಕೂಲಿಕಾರರ ಸಂಘದ ೮ನೇ ರಾಜ್ಯ ಸಮ್ಮೇಳನವನ್ನು ಬಾಗೇಪಲ್ಲಿ ಪಟ್ಟಣದಲ್ಲಿ ನವಂಬರ್ ೨೯,೩೦ ,ಡಿಸೆಂಬರ್ ೦೧,೨೦೨೨ರಂದು ನಡೆಸಲಾಗುವುದು ಎಂದು ಸಮ್ಮೇಳನದ ಗೌರವಾಧ್ಯಕ್ಷ...

ಮುಂದೆ ಓದಿ

ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕ ಜನಸೇವಕ ಬಚ್ಚೇಗೌಡರಿಗೆ ಮತ ನೀಡಿ : ಕುಮಾರಸ್ವಾಮಿ ಮನವಿ

ಪಾಪದ ಹಣ, ಉಡುಗೊರೆ, ಸುಳ್ಳು ಘೋಷಣೆಗೆ ನಿಮ್ಮ ಮತ ಮಾರಿಕೊಳ್ಳದಿರಿ ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಅಪಾರವಾಗಿ ಪ್ರೀತಿಸುವ ವ್ಯಕ್ತಿಯಾಗಿ ಹೇಳುತ್ತಿದ್ದೇನೆ.ರಾಜ್ಯವನ್ನು ಸಶಕ್ತವಾಗಿ ಮುನ್ನಡೆಸಿ ಎಲ್ಲ ಸಮುದಾಯಗಳಿಗೆ...

ಮುಂದೆ ಓದಿ

ಸಂವಿಧಾನ ಪ್ರಜಾಪ್ರಭುತ್ವದ ಆಧಾರ ಸ್ತಂಭ : ಸುಧಾ ವೆಂಕಟೇಶ್

ಚಿಕ್ಕಬಳ್ಳಾಪುರ :ಅಂಬೇಡ್ಕರ್ ರಚಿಸಿರುವ ಭಾರತೀಯ ಸಂವಿಧಾನವು ಸಮಗ್ರ ಪ್ರಜೆಗಳ ಹಿತ ಕಾಪಾಡುತ್ತಿರುವ ಮಹಾನ್ ಗ್ರಂಥವಾಗಿದೆ. ನಾಗರೀಕರು ಇದನ್ನು ಅರಿತು ಡಿ.೨೬ ರಂದು ಸಂವಿಧಾನ ದಿವಸ ಆಚರಿಸುವ ಅಗತ್ಯವಿದೆ...

ಮುಂದೆ ಓದಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರ ಖಾಯಂ, ಒಪಿಎಸ್ ಜಾರಿ ಖಚಿತ : ಹೆಚ್.ಡಿ.ಕುಮಾರಸ್ವಾಮಿ

ಚಿಕಬಳ್ಳಾಪುರ: ಮುಂಬರುವ ೨೦೨೩ರ ಸಾರ್ವತ್ರಿಕ ಚುನಾವಣೆಯಲ್ಲಿ ಜನತೆ ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ನೀಡಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ನೆರವಾದರೆ ಖಂಡಿತವಾಗಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವೆ....

ಮುಂದೆ ಓದಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿಸಿದೆ  

ಚಿಕ್ಕಬಳ್ಳಾಪುರ : ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿಸುವ ಸಲುವಾಗಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ವ್ಯಾಪಕ  ಜನ ಮನ್ನಣೆಯನ್ನು ಗಳಿಸಿದೆ ಎಂದು ಕಂದಾಯ...

ಮುಂದೆ ಓದಿ

ರಾಜ್ಯದಲ್ಲಿ ನೂತನ ೩೦ ಆಡಳಿತಸೌಧ ನಿರ್ಮಿಸಲು ಯೋಜನೆ: ಆರ್.ಅಶೋಕ

ಕಾಫಿ, ರಬ್ಬರ್ ಬೆಳೆಗಾರರಿಗೆ ಅನುಕೂಲ ಕಲ್ಪಿಸಲು ಕಂದಾಯ ಇಲಾಖೆಯ ಕಾಯ್ದೆಗಳಿಗೆ ತಿದ್ದುಪಡಿ   ಚಿಕ್ಕಬಳ್ಳಾಪುರ : ಕೊರೋನಾ ಸೋಂಕು ನಿಯಂತ್ರಿಸಲು ಕಂದಾಯ ಇಲಾಖೆಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ...

ಮುಂದೆ ಓದಿ

ಚಿಕ್ಕಬಳ್ಳಾಪುರ ನಗರದಲ್ಲಿ ಡಿಸೆಂಬರ್ ೧ ರಂದು ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ

ಚಿಕ್ಕಬಳ್ಳಾಪುರ: ಹೆಚ್.ಐ.ವಿ. ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಡಿಸೆಂಬರ್ ೧ ರಂದು ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು...

ಮುಂದೆ ಓದಿ

ಸರಕಾರದ ರೈತವಿರೋಧಿ ನೀತಿಗಳನ್ನು ರೈತರು ಎಂದಿಗೂ ಒಪ್ಪುವುದಿಲ್ಲ : ಮಂಜುನಾಥರೆಡ್ಡಿ ಆಕ್ರೋಶ

ಚಿಕ್ಕಬಳ್ಳಾಪುರ: ಕೃಷಿ ಇಲಾಖೆಯೊಂದಿಗೆ ರೇಷ್ಮೆ ಮತ್ತು ತೋಟಗಾರಿಕೆ ವಿಲೀನ ಪ್ರಕ್ರಿಯೆ ಸೇರಿದಂತೆ ಸರಕಾರ ತೆಗೆದುಕೊಂಡಿ ರುವ ಯಾವುದೇ ತೀರ್ಮಾನವನ್ನು ರೈತ ಸಂಘಟನೆ ಗಳು ಎಂದಿಗೂ ಒಪ್ಪುವುದಿಲ್ಲ ಎಂದು...

ಮುಂದೆ ಓದಿ

error: Content is protected !!