ಚಿಕ್ಕಬಳ್ಳಾಪುರ: ಯಾವುದೇ ವ್ಯಕ್ತಿಗಳು ಅಕ್ರಮ ಮದ್ಯ ಮಾರಾಟ ಮಾಡುವುದು ಕಂಡು ಬಂದಲ್ಲಿ ಕೂಡಲೇ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ ಮಾನ್ಯ ಜಿಲ್ಲಾಧಿಕಾರಿ ಎನ್.ಎಮ್. ನಾಗರಾಜ್ ಸೂಚಿಸಿದರು. ಶನಿವಾರ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಗೆಜ್ಜಿಗಾನಹಳ್ಳಿ ಗ್ರಾಮದಲ್ಲಿ “ಜಿಲ್ಲಾಧಿಕಾರಿ ಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮದ್ಯಪಾನ ಸೇವಿಸುವುದರಿಂದ ತಮ್ಮ ಆರೋಗ್ಯ ಹಾಗೂ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. […]
ಚಿಕ್ಕಬಳ್ಳಾಪುರ : ಆಧುನಿಕ ಈ ತಂತ್ರಜ್ಞಾನದ ಯುಗದಲ್ಲಿ ಎಷ್ಟೆಲ್ಲಾ ಆವಿಷ್ಕಾರಗಳು ಆಗಿದ್ದರೂ ಕೂಡ ಕೃತಕವಾಗಿ ಮಾನವನ ರಕ್ತವನ್ನು ಉತ್ಪತ್ತಿ ಮಾಡಲು ಈವರೆಗೆ ಸಾಧ್ಯವಾಗಿಲ್ಲ. ಅಂತಹ ಅಮೂಲ್ಯವಾದ ರಕ್ತವನ್ನು...
ಚಿಕ್ಕಬಳ್ಳಾಪುರ: ಸೇವೆ ಖಾಯಂ ಮಾಡಬೇಕು.ಪ್ರೋತ್ಸಾಹ ಧನೆ ಹೆಚ್ಚಳ ಮಾಡಬೇಕು, ಆರೋಗ್ಯ ಕ್ಷೇಮ ಕೇಂದ್ರಗಳ ಸಶಕ್ತೀಕರಣದ ಜತೆಗೆ ಕಿರುಕುಳ ಮುಕ್ತ ಕೆಲಸಕ್ಕೆ ಆಗ್ರಹಿಸಿ ಜಿಲ್ಲಾ ಸಮುದಾಯ ಆರೋಗ್ಯ ಆರೋಗ್ಯ...
ಕಸಾಪ ವತಿಯಿಂದ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ನವೀನ್ಕಿರಣ್ ಹೇಳಿಕೆ ಚಿಕ್ಕಬಳ್ಳಾಪುರ : ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಿ.ವಿ.ವೆಂಕಟರಾಯಪ್ಪ ಮತ್ತು ಕಮಲಮ್ಮ...
ಸಮರ್ಪಕ ಸಾರಿಗೆ ವ್ಯವಸ್ಥೆಗೆ ಆಗ್ರಹಿಸಿ ೨ ಗಂಟೆಗೂ ಹೆಚ್ಚುಕಾಲ ಪ್ರತಿಭಟನೆ ಚಿಕ್ಕಬಳ್ಳಾಪುರ : ಗುರುವಾರ ಮುಂಚಾನೆ ನಗರದ ಬಸ್ ನಿಲ್ದಾಣದ ತುಂಬೆಲ್ಲಾ ವಿದ್ಯಾರ್ಥಿಗಳ ದಂಡು.ಕೆಎಸ್ಆರ್ಟಿಸಿ ಬಸ್ಗಳ ಅಸಮರ್ಪಕ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರವನ್ನು ಕುವೆಂಪು ಅವರ ಆಶಯದಂತೆ ಸರ್ವಜನಾಂಗದ ಶಾಂತಿಯ ತೋಟ ಮಾಡುವ ಮೂಲಕ ಎಲ್ಲ ಸಮುದಾಯಗಳ ಏಳಿಗೆಗಾಗಿ, ಯುವಜನತೆಗೆ ಉದ್ಯೋಗ ನೀಡುವ...
ಚಿಕ್ಕಬಳ್ಳಾಪುರ: ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ಮತ್ತು ಕಾರ್ಯ ದರ್ಶಿ ಎಂಎಲ್ ರಾಮಾಂಜಿನಪ್ಪ ಇಬ್ಬರೂ ಸೇರಿ ನಮ್ಮನ್ನು ವಂಚಿಸಿ ಜಮೀನು ಪರಭಾರೆ ಮಾಡಿದ್ದಾರೆ...
ತಪ್ಪಿದ್ದಲ್ಲಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧಿಕಾರಿಗಳ ತಲೆದಂಡ ಖಚಿತ ಚಿಕ್ಕಬಳ್ಳಾಪುರ : ೧೨.೫ ಕೋಟಿ ಯೋಜನಾ ವೆಚ್ಚದಲ್ಲಿ ೨೦೧೩-೧೪ ರಿಂದ ನಿರ್ಮಾಣವಾಗುತ್ತಿರುವ ಜಿಲ್ಲಾ ಕಲಾಮಂದಿರಕ್ಕೆ ಹಿಡಿದಿರುವ...
ಚಿಕ್ಕಬಳ್ಳಾಪುರ: ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದ ಮುಖಂಡರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು....
ಸಂಘವು ಸಮುದಾಯದ ಅಭಿವೃದ್ದಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಿ ಕೆಂಪೇಗೌಡರ ಹೆಸರನ್ನು ಬ್ರಾಂಡ್ ಮಾಡಿ ಶಿಕ್ಷಣ ಸಂಸ್ಥೆಗಳಿಗೆ ಇಡಲಿ ಚಿಕ್ಕಬಳ್ಳಾಪುರ: ಒಕ್ಕಲಿಗರ ಸಂಘವು ಸಮುದಾಯದ ಅಭಿವೃದ್ಧಿಗೆ ಪೂರಕ ವಾದ...