Friday, 31st March 2023

ಕಸಾಪದಿಂದ ರಾಜ್ಯೋತ್ಸವ ಆಚರಣೆ

ಚಿಕ್ಕಬಳ್ಳಾಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರದ ಜಿಲ್ಲಾ ಬಯಲು ರಂಗಮ0ದಿರದ ಮುಂಭಾಗ ಬೆಳಗ್ಗೆ ಕನ್ನಡ ಧ್ವಜಾರೋಹಣ ಮಾಡಿ ಮತನಾಡಿದ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ,ಕನ್ನಡ ಭಾಷೆಯು ಜಗತ್ತಿನ ಅತ್ಯಂತ ಶ್ರೀಮಂತ ಭಾಷೆ. ಇತಿಹಾಸಕಾರರ ಪ್ರಕಾರ ಎರಡು ಸಾವಿರ ವರ್ಷಗಳಿಗಿಂತಲೂ ಹೆಚ್ಚಿನ ಪ್ರಾಚೀನತೆಯಿದೆ,ಅಶೋಕನ ಕಾಲದಲ್ಲೂ ಕನ್ನಡ ಭಾಷೆ ಇದ್ದುದಕ್ಕೆ ಉಲ್ಲೇಖಗಳಿವೆ. ಭಾಷೆ ಬೆಳೆಯಬೇಕಾದರೆ ಜನರು ಅದನ್ನು ಬಳಸಿದಾಗ ಮಾತ್ರ ಸಾಧ್ಯ ಎಂದರು. ತಾಲ್ಲೂಕು ಅಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ ಮಾತನಾಡಿ, ಕನ್ನಡಿಗರಿಗೆ ಉದ್ಯೋಗ […]

ಮುಂದೆ ಓದಿ

ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ. ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಆರೋಗ್ಯ...

ಮುಂದೆ ಓದಿ

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಇಂದಿನಿಂದ ಆರಂಭ

ಚಿಕ್ಕಬಳ್ಳಾಪುರ : ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮೇ 30,...

ಮುಂದೆ ಓದಿ

ಪ್ರಶ್ನೆ ಪತ್ರಿಕೆ ಸೋರಿಕೆ: ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಚಿಕ್ಕಬಳ್ಳಾಪುರ: ಬಿಕಾಂ, ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿವಿ ಮುಂದೂಡಿಕೆ ಮಾಡಿದೆ. ಇಂದು ಅವಿಭಜಿತ ಕೊಲಾರ ಒಳಗೊಂಡಂತೆ ಬೆಂಗಳೂರು ಉತ್ತರ ವಿವಿ ವ್ಯಾಪ್ತಿಗೆ ಬರುವ...

ಮುಂದೆ ಓದಿ

ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿರುವ ನೀರು ಮೀನುಗಾರಿಕೆಗೆ ಯೋಗ್ಯ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿರುವ ನೀರು ಮೀನುಗಾರಿಕೆಗೆ ಯೋಗ್ಯವಾಗಿದೆ ಎಂದು ಮೀನು ಆರೋಗ್ಯ ತನಿಖಾ ಪ್ರಯೋಗಾಲಯ ವರದಿ ನೀಡಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕಿ ಟಿ.ಎನ್.ಯಶಸ್ವಿನಿ...

ಮುಂದೆ ಓದಿ

ನಂದಿ ಬೆಟ್ಟಕ್ಕೆ ವಾರಾಂತ್ಯ ಪ್ರವೇಶ ನಿಷೇಧ: ಚಿಕ್ಕಬಳ್ಳಾಪುರ ಜಿಲ್ಲಾಡಳಿತ

ಚಿಕ್ಕಬಳ್ಳಾಪುರ: ಡಿಸೆಂಬರ್- ಜನವರಿ ಚುಮುಚುಮು ಚಳಿಯಲ್ಲಿ ನಂದಿ ಬೆಟ್ಟ ಹತ್ತಿ ಅಲ್ಲಿನ ಸೂರ್ಯೋದಯದ ಸೊಬಗನ್ನು ಸವಿಯುವುದೇ ಕಣ್ಣಿಗೆ ಹಬ್ಬ ದಂತಿರುತ್ತದೆ. ಪ್ರವಾಸಿಗರು, ಚಾರಣಿಗರು ಇಂತಹ ಅವಕಾಶಕ್ಕಾಗಿ ಕಾದಿರುತ್ತಾರೆ....

ಮುಂದೆ ಓದಿ

ಚಿಕ್ಕಬಳ್ಳಾಪುರ: ವಿವಿಧೆಡೆ ಭೂಕಂಪನ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ...

ಮುಂದೆ ಓದಿ

ಚಿಂತಾಮಣಿ ತಾಲೂಕಿನ ಆಸುಪಾಸು ಕಂಪಿಸಿದ ಭೂಮಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ, ನಂದನವನ, ಅಪ್ಸನ ಹಳ್ಳಿ, ಗೋನೇನಹಳ್ಳಿ ಗ್ರಾಮಗಳ ಸುತ್ತಮುತ್ತ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ದೊಡ್ಡ...

ಮುಂದೆ ಓದಿ

ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್: ಡಾ.ಸುಧಾಕರ್ ವಾಗ್ದಾಳಿ

ಚಿಕ್ಕಬಳ್ಳಾಪುರ: ಅಧ್ಯಕ್ಷ ಗೋಪಾಲಗೌಡ ಕೇವಲ ಹೆಸರಿಗೆ ಮಾತ್ರ, ಬ್ಯಾಂಕ್ ನಲ್ಲಿ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರದ್ದೇ ದರ್ಬಾರ್. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ...

ಮುಂದೆ ಓದಿ

ಗೌರಿಬಿದನೂರು: ಉಕ್ಕಿ ಹರಿದ ಉತ್ತರ ಪಿನಾಕಿನಿ ನದಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಸೇರಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಶನಿವಾರ ಮಳೆ ಆರಂಭವಾಗಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಕೆರೆ, ಕಟ್ಟೆ, ಜಲಾಶಯಗಳು ತುಂಬಿವೆ. ಗೌರಿಬಿದನೂರು ತಾಲ್ಲೂಕಿನ...

ಮುಂದೆ ಓದಿ

error: Content is protected !!