Monday, 28th October 2024

Chickballapur News: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಿ-ಲೋಕಾ ಅಧೀಕ್ಷಕ ಜೆ.ಕೆ.ಆಂಟನಿಜಾನ್ ಸೂಚನೆ

ಗೌರಿಬಿದನೂರು: ಸರ್ಕಾರದ ವಿವಿಧ ಯೋಜನೆಗಳು ಸೇರಿದಂತೆ ಧ್ಯೇಯೋದ್ದೇಶಗಳು ಸಫಲವಾಗಬೇಕಾದರೆ ಅಧಿಕಾರಿಗಳ ಜವಾಬ್ದಾರಿ ಬಹಳ ಮುಖ್ಯವಾಗಿರುತ್ತದೆ. ಎಂದು ಲೋಕಾಯುಕ್ತ ಅಧೀಕ್ಷಕ ಆಂಟನಿ ಜಾನ್ ಜೆ.ಕೆ. ಹೇಳಿದರು. ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಲೋಕಾಯುಕ್ತ ಇಲಾಖೆಯಿಂದ ಏರ್ಪಡಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು. ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತರಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅಹವಾಲು ಗಳನ್ನು ಸ್ವೀಕರಿಸಿ, ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಸಾರ್ವಜನಿಕರ ಸಮಸ್ಯೆ ಗಳಿಗೆ […]

ಮುಂದೆ ಓದಿ

MLA Pradeep Eshwar: ಕೈಯಲ್ಲಿ ಪೋಟೋ ಬಾಯಲ್ಲಿ ಅಂಬೇಡ್ಕರ್ ಹೆಸರೇಳಿದರೆ ಸಾಲದು-ದಲಿತ ಮುಖಂಡರ ಆಕ್ರೋಶ

ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್ ಕೈಯಲ್ಲಿ ಅಂಬೇಡ್ಕರ್ ಪೋಟೋ ಹಿಡಿದು; ಬಾಯಲಿ ಅಂಬೇಡ್ಕರ್‌ಗೆ ಜೈಕಾರ ಹಾಕಿದಾಕ್ಷಣ ಅವರು ದಲಿತಪರ ಎಂದು ಭಾವಿಸುವುದು ತಪ್ಪಾಗುತ್ತದೆ. ನಿಜ ಹೇಳಬೇಕೆಂದರೆ...

ಮುಂದೆ ಓದಿ

DumpYard: ಚಿಕ್ಕಬಳ್ಳಾಪುರ ನಗರಸಭೆ ಮತ್ತು ರೈತರ ಸಹಭಾಗಿತ್ವದಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ-ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ: ನಗರದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ಬೇರ್ಪಡಿಸಿದ ನಂತರ ಹಸಿ ತ್ಯಾಜ್ಯವನ್ನು ರೈತರ ಸಹಬಾಗಿತ್ವದೊಂದಿಗೆ ರೈತರ ಜಮೀನಿನಲ್ಲಿಯೇ ಸಾವಯುವ ಗೊಬ್ಬರವನ್ನಾಗಿ ಪರಿವರ್ತಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ನಗರ...

ಮುಂದೆ ಓದಿ

Street Vendors: ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳ ನೀಡಲು ನಗರಾಡಳಿತಕ್ಕೆ ಸಂಘದ ಮನವಿ

ಗೌರಿಬಿದನೂರು : ಬೀದಿಬದಿ ವ್ಯಾಪಾರಸ್ಥರ ಸಂಘಟನೆಯಡಿ ನಗರಸಭೆಯ ನೂತನ ಅಧ್ಯಕ್ಷರು ಹಾಗೂ ಉಪಾ ಧ್ಯಕ್ಷ ರಿಗೆ ಸನ್ಮಾನ ಮಾಡಿ ವ್ಯಾಪಾರ ವಹಿವಾಟು ನಡೆಸಲು ಅನುಕೂಲ ಆಗುವಂತೆ ಬೀದಿಬದಿ...

ಮುಂದೆ ಓದಿ

Flower Farming: ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಸಾಧ್ಯ,ಇದು ಚೆಂಡು ಹೂವು ಬೆಳೆದ ಆಚೇಪಲ್ಲಿ ರೈತ

ಬಾಗೇಪಲ್ಲಿ: ರೈತರು ಹೊಸ ಪ್ರಯೋಗಗಳಿಗೆ ಇಳಿಯುವ ಮುನ್ನ ಸಾವಿರ ಬಾರಿ ಯೋಚಿಸಬೇಕಾಗುತ್ತದೆ. ಹೊಸದಾಗಿ ಹಾಕಿದ ಬೆಳೆ ಕೈ ಹಿಡಿದರೆ ಸರಿ, ಇಲ್ಲದಿದ್ದರೆ ಏನು ಗತಿ ಎಂಬ ಚಿಂತೆ...

ಮುಂದೆ ಓದಿ

Chickballapur News: ಜನಪ್ರತಿನಿಧಿ ಸಂಸ್ಥೆಗಳ ಕಾರ್ಯ ವೈಖರಿ ಬಗ್ಗೆ ಅರಿವು ಮೂಡಿಸುವುದೇ ಶಾಲಾ ಸಂಸತ್-ಬಿಇಒ ವೆಂಕಟೇಶ್

ಬಾಗೇಪಲ್ಲಿ: ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಶಾಲಾ ಸಂಸತ್ತು ಸ್ಪರ್ಧೆ ಯಲ್ಲಿ ವಿವಿಧ ಶಾಲೆಗಳ ೬೦  ಮಕ್ಕಳು ಶಾಲಾ ಸಂಸತ್ತು ಸ್ಪರ್ಧೆಯಲ್ಲಿ ಭಾಗವಹಿಸಿ ಸಂಸತ್‌ನ...

ಮುಂದೆ ಓದಿ

MLA Munirathna: ಶಾಸಕ ಮುನಿರತ್ನ ವಿರುದ್ದ ಸಿಡಿದೆದ್ದ ಒಕ್ಕಲಿಗ ಸಂಘ

ಶಾಸಕ ಸ್ಥಾನ ರದ್ದುಗೊಳಿಸಿ ಕಠಿಣ ಶಿಕ್ಷೆ ವಿಧಿಸುವಂತೆ ನಿರ್ದೇಶಕ ಯಲುವಳ್ಳಿ ರಮೇಶ್ ಒತ್ತಾಯ ಚಿಕ್ಕಬಳ್ಳಾಪುರ: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಂ ನಾಯ್ಡು ಅವರನ್ನು ಜಾತಿ ನಿಂದನೆ ಮತ್ತು...

ಮುಂದೆ ಓದಿ

ಹೆದ್ದಾರಿಯಲ್ಲಿ ಸತ್ತ ನಾಯಿಯನ್ನು ಪಕ್ಕಕ್ಕೆ ಇಡುವ ವೇಳೆ ಅಪಘಾತ, ಓರ್ವ ಸಾವು, ಮತ್ತೊರ್ವನ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ವಾಹನಕ್ಕೆ ಸಿಲುಕಿ ಮೃತಪಟ್ಟ ನಾಯಿಯ ಮೃತ ದೇಹ ತೆಗೆಯಲು ಹೋಗಿ ಅಪಘಾತಕ್ಕೊಳಗಾಗಿ ಓರ್ವ ಯುವಕ ಸಾವಿಗೀಡಾಗಿ, ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ತಾಲೂಕಿನ...

ಮುಂದೆ ಓದಿ

ಪತಿಯ ಕಿರುಕಳ ತಾಳಲಾರದೆ ಗೃಹಿಣಿ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಪತಿಯ ಕಿರುಕಳ ತಾಳಲಾರದೆ  ಗೃಹಿಣಿ ಮನೆಯಲ್ಲಿ ನೇಣುನೇಣಿಗೆ ಶರಣಾಗಿರುವ ಘಟನೆ ನಗರದ ಹೆಚ್.ಎಸ್.ಗಾರ್ಡನ್ ಬಡಾವಣೆಯಲ್ಲಿ  ಗುರುವಾರ ನಡೆದಿದೆ . ಶೋಭಾ (48) ಮೃತ ದುರ್ದೈವಿ ಎಂದು...

ಮುಂದೆ ಓದಿ

Chickballapur News: ಸ್ವಚ್ಚತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ-ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಜಿಲ್ಲಾಡಳಿತ ಭವನದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೇಳಿಕೆ ಚಿಕ್ಕಬಳ್ಳಾಪುರ: ಸ್ವಚ್ಚತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಲ್ಲಿ ಸ್ವಚ್ಚತೆಯಾಗಿರುತ್ತದೆ ಅಲ್ಲಿ ನಮ್ಮ ಮನಸ್ಸು...

ಮುಂದೆ ಓದಿ