Sunday, 27th October 2024

Chickballapur News: ಕೃಷಿಕಾಯಕ ನಿರತ ರೈತಾಪಿ ವರ್ಗ ಆರೋಗ್ಯದ ಬಗ್ಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಅವಶ್ಯ- ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ

ಚಿಕ್ಕಬಳ್ಳಾಪುರ : ಹಾವು ಕಡಿತ ಮತ್ತು ನಾಯಿ ಕಡಿತ ಪ್ರಕರಣಗಳು ೨೦೨೦ ಮತ್ತು ೨೦೨೧ರ ಕೋವಿಡ್ ವರ್ಷಗಳಲ್ಲಿ ಕಡಿಮೆಯಾಗಿದ್ದವು.ಇತ್ತೀಚಿನ ವರ್ಷಗಳಲ್ಲಿ ಹೆಚ್ಚಳವಾಗಿವೆ. ಸಾರ್ವಜನಿಕರು, ರೈತರು ಮನೆಯಿಂದ ಹೊರಗಡೆ ಕೆಲಸ ಮಾಡುವಾಗ ಮುಂಜಾಗ್ರತೆವಹಿಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ರೈತರಲ್ಲಿ ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ “ ರಾಷ್ಟೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮ ಆಯೋಜನೆಯ ಅಂತರ ಇಲಾಖಾ ಸಮನ್ವಯ ಸಭೆ”ಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. […]

ಮುಂದೆ ಓದಿ

Chickballapur News: ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ: ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ...

ಮುಂದೆ ಓದಿ

MLA S N Subbareddy: ನಾಗರೀಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಜನಸ್ಪಂದನಾ ಕಾರ್ಯಕ್ರಮ ಉಪಯುಕ್ತ-ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

600ಕ್ಕೂ ಹೆಚ್ಚು ಅರ್ಜಿ ಅಲ್ಲಿಕೆ : ನಾನಾ ಸೌಲಭ್ಯಗಳ ೧೧೩೦ ಆದೇಶ ಪತ್ರಗಳ ವಿತರಣೆ; 10 ಮಂದಿಗೆ ಸಾಮೂಹಿಕ ಸೀಮಂತ ಬಾಗೇಪಲ್ಲಿ: ಗ್ರಾಮೀಣ ಜನರು ಸರಕಾರಿ ಸೌಲಭ್ಯ...

ಮುಂದೆ ಓದಿ

Chickballapur News: ಗುಡಿ ಗೋಪುರಗಳ ಕೆತ್ತನೆಯ ಹಿಂದೆ ವಿಶ್ವಕರ್ಮರ ಅಪಾರ ಶ್ರಮವಿದೆ-ತಹಸೀಲ್ದಾರ್ ಮನೀಶಾ ಮಹೇಶ್ ಪತ್ರಿ

ಬಾಗೇಪಲ್ಲಿ: ವಿಶ್ವಕರ್ಮರು ಈ ನೆಲದ ದೇವರ ಸೃಷ್ಟಿಕರ್ತರು. ಯಾವುದೇ ದೇವಸ್ಥಾನಗಳಾಗಲಿ, ಐತಿಹಾಸಿಕ ಸ್ಥಳಗಳಾಗಲಿ, ಮತ್ತಿತರ ಗುಡಿ ಗೋಪುರಗಳ ಕೆತ್ತನೆಯ ಹಿಂದೆ ವಿಶ್ವಕರ್ಮರ ಅಪಾರ ಶ್ರಮವಿದೆ ಎಂದು ತಹಸೀ...

ಮುಂದೆ ಓದಿ

MLA Munirathna: ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ-ಛಲವಾದಿ ಸಂಘ ಒತ್ತಾಯ

ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಮ್ ನಾಯುಡು ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ...

ಮುಂದೆ ಓದಿ

MLA Puttaswamygowda: ಭಾರತೀಯ ಸಮಾಜದ ಬದುಕು ಹಸನಾಗಲು ವಿಶ್ವ ಕರ್ಮ ಜನಾಂಗದ ಕೊಡುಗೆ ಅಪಾರ -ಶಾಸಕ ಪುಟ್ಟಸ್ವಾಮಿಗೌಡ ಹೇಳಿಕೆ

ಗೌರಿಬಿದನೂರು: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿಯನ್ನು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಪುಟ್ಟಸ್ವಾಮಿಗೌಡ ಮಾತನಾಡಿ ಹಿಂದಿನಿಂದಲೂ ಭಾರತೀಯ...

ಮುಂದೆ ಓದಿ

BJP National Membership Campaign: ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿದೆ-ಸೀಕಲ್ ರಾಮಚಂದ್ರಗೌಡ

ಶಿಡ್ಲಘಟ್ಟ: ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿದ್ದೆ ಎಂದು ಬಿಜೆಪಿ...

ಮುಂದೆ ಓದಿ

Chickballapur News: ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಂಶೋಧನೆಗೆ ಅಗ್ರಸ್ಥಾನ ವಿದ್ದು ವಿದ್ಯಾರ್ಥಿಗಳ ಚಿತ್ತ ಈಕಡೆಗಿರಲಿ-ಡಾ.ಬಸವ ಕುಮಾರ್ ವಿಟಿಯು ಡೈರೆಕ್ಟರ್

ಚಿಕ್ಕಬಳ್ಳಾಪುರ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಂಶೋಧನೆಗೆ ಅಗ್ರಸ್ಥಾನವಿದೆ. ಇದರಲ್ಲಿ ಯಶಸ್ಸು ಕಾಣಬೇಕಾದರ ವಿದ್ಯಾರ್ಥಿಗಳು ಹೆಚ್ಚು ಕಾರ್ಯಗಾರಗಳು ಮತ್ತು ವಿಚಾರಸಂಕಿರಣಗಳಲ್ಲಿ ಭಾಗವಹಿಸಿದಾಗ ಮಾತ್ರವೇ ಜ್ಞಾನ ವಿನಿಮಯ ಸಾಧ್ಯ, ಈ ಮೂಲಕ...

ಮುಂದೆ ಓದಿ

Chickballapur News: ವಿಜ್ಞಾನಿಗಳ ಶಿಫಾರಸ್ಸಿನಂತೆ ಸುರಕ್ಷಿತ ಕೀಟನಾಶಕ ಗಳ ಬಳಕೆ ಮಾಡಿ-ಕೃಷಿ ನಿರ್ದೇಶಕ ಸಿ.ಮುನಿರಾಜು

ಚಿಕ್ಕಬಳ್ಳಾಪುರ : ಜಿಲ್ಲೆಯ  ರೈತರು ಕೃಷಿ ವಿಜ್ಞಾನಿಗಳ ಶಿಫಾರಸ್ಸಿಗಿಂತ ಹೆಚ್ಚಾಗಿ ಪೀಡೆ ನಾಶಕಗಳನ್ನು ಬಳಸು ತ್ತಿರುವುದು ಇಲಾಖೆಯ ಸರ್ವೇ ಮೂಲಕ ದೃಡಪಟ್ಟಿರುತ್ತದೆ. ಇದು ಅವೈಜ್ಞಾನಿಕ ಪದ್ದತಿಯಾಗಿದ್ದು ಕೂಡಲೇ...

ಮುಂದೆ ಓದಿ

MP Dr K Sudhakar: ಎಲ್ಲರೂ ಪಕ್ಷವನ್ನು ಅನುಸರಿಸಿ, ಪಕ್ಷದ ಯಾವುದೇ ಘಟಕದ ಅಧ್ಯಕ್ಷರ ಆದೇಶವನ್ನು ಪಾಲಿಸಿ

ಬಿಜೆಪಿ ಸದಸ್ಯತ್ವ ಚಿಕ್ಕಬಳ್ಳಾಪುರವನ್ನು ಮಾದರಿಯಾಗಿಸಲು ಸಂಸದ ಡಾ.ಕೆ.ಸುಧಾಕರ್ ಕರೆ ಚಿಕ್ಕಬಳ್ಳಾಪುರ: ಬಯಲುಸೀಮೆ ಎಂದರೆ ಬಿಜೆಪಿಗೆ ಮರುಭೂಮಿ ಎನ್ನಲಾಗುತ್ತಿತ್ತು. ಇಂತಹ ಪ್ರದೇಶದಲ್ಲೇ ಬಿಜೆಪಿಯನ್ನು ಗಟ್ಟಿಯಾಗಿ ಕಟ್ಟುವ ಮೂಲಕ, ಚಿಕ್ಕಬಳ್ಳಾಪುರ...

ಮುಂದೆ ಓದಿ