Sunday, 27th October 2024

Dowry Harassment: ವರದಕ್ಷಿಣೆ ಕಿರುಕುಳ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಚಿಂತಾಮಣಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ತಾಳಲಾರದೇ ಯುವತಿ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ನಗರದ ಗಾಂಧಿನಗರ ಬಿಂದುಶ್ರೀ (22) ಎಂದು ತಿಳಿದು ಬಂದಿದೆ. ಕಳೆದ 7 ತಿಂಗಳ ಹಿಂದೆ ಯಷ್ಟೇ ಬಿಂದುಶ್ರೀ ಯನ್ನು ಆವಲಹಳ್ಳಿ ಬಳಿಯ ಹೀರಾಂಡಹಳ್ಳಿಯ ರಾಘವೇಂದ್ರ ಎಂಬುವವರಿಗೆ 2024 ರ ಫೆಬ್ರವರಿ 21 ರಂದು ಕೈವಾರ ಸಮೀಪ ಮದುವೆ ಮಾಡಿಕೊಡಲಾಗಿತ್ತು.ಕೇವಲ ಎರಡೇ ತಿಂಗಳಿಗೆ ನಂತರ ಕಾರು ಹಾಗೂ 20 ಲಕ್ಷ ಹಣಕ್ಕಾಗಿ […]

ಮುಂದೆ ಓದಿ

Chickballapur News: ಎನ್.ನರಸಿಂಹಮೂರ್ತಿಗೆ ಗುರುಶ್ರೇಷ್ಠ ಪ್ರಶಸ್ತಿ ಗರಿ

ಚಿಕ್ಕಬಳ್ಳಾಪುರ: ಕರ್ನಾಟಕ ಪ್ರೆಸ್ ಕ್ಲಬ್ ಮತ್ತು ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ಪರಿಷತ್ ವತಿಯಿಂದ ಪ್ರತಿ ವರ್ಷ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವ 2024ರ ಗುರು ಶ್ರೇಷ್ಠ ಪ್ರಶಸ್ತಿಗೆ...

ಮುಂದೆ ಓದಿ

Chickballapur News: ಧರ್ಮಾಚರಣೆಯೇ ಅಂತರಂಗದ ಗೆಲುವು- ಧರ್ಮಾಧಿಕಾರಿ ಎಂ.ಆರ್.ಜಯರಾಮ್

ಚಿಂತಾಮಣಿ: ಮಾನವರಾಗಿ ಹುಟ್ಟಿದ ಮೇಲೆ ಧರ್ಮದ ಆಚರಣೆಯನ್ನು ಸದಾಕಾಲ ಮಾಡಬೇಕು. ಧರ್ಮದ ಆಚರಣೆ ಕಷ್ಟವೆನಿಸಬಹುದು ಆದರೆ ಧರ್ಮಾಚರಣೆಯೇ ಅಂತರಂಗದ ಗೆಲುವು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಎಂ.ಆರ್.ಜಯರಾಮ್(Dr...

ಮುಂದೆ ಓದಿ

Chickballapur News: ಶಾಸಕರು ರಾಜಕೀಯ ಮಾಡಬೇಕು, ಆದರೆ ಅಭಿವೃದ್ಧಿಯಲ್ಲಿ ರಾಜಕೀಯ ಮಾಡಬಾರದು- ಕೆ.ವಿ.ನವೀನ್‌ಕಿರಣ್

ಚಿಕ್ಕಬಳ್ಳಾಪುರ: ಕೆ.ವಿ.ನವೀನ್‌ಕಿರಣ್ ಮಾತನಾಡಿ ಸಿ.ವಿ.ವೆಂಕಟರಾಯಪ್ಪ ಅವರ ಗರಡಿಯಲ್ಲಿ ಪಳಗಿರುವ ನಾವು ಚಿಕ್ಕಬಳ್ಳಾಪುರ ಕ್ಷೇತ್ರದ ರಾಜಕಾರಣದಲ್ಲಿ ಇತ್ತೀಚೆಗೆ ಬಳಕೆಯಾಗುತ್ತಿರುವ ಭಾಷೆ ನೋಡಿದರೆ ಸಾರ್ವಜನಿಕ ಜೀವನ ದಲ್ಲಿ ಗುರುತಿಸಿಕೊಳ್ಳುವುದಕ್ಕೆ ಬೇಸರವಾಗುತ್ತದೆ....

ಮುಂದೆ ಓದಿ

Ganeshotsava: ಗಣೇಶೋತ್ಸವದ ಮೂಲಕ ಬ್ರಿಟೀಷರ ಒಡೆದು ಆಳುವ ನೀತಿಗೆ ಸೆಡ್ಡು ಹೊಡೆ ದವರು ತಿಲಕರು- ನ್ಯಾ.ಎನ್.ಕುಮಾರ್ ಅಭಿಮತ

ಗೌರಿಬಿದನೂರು: ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷರು ದೇಶದ ಜನರನ್ನು ಜಾತಿಗಳ ಹೆಸರಿನಲ್ಲಿ ಒಡೆಯುವ ಮೂಲಕ ಹೋರಾಟ ಹತ್ತಿಕ್ಕಲು ಪ್ರಯತ್ನಿಸಿದರು. ಅಂತಹ ಸಂದರ್ಭದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು, ದೇಶದ ಜನರಿಗೆ...

ಮುಂದೆ ಓದಿ

ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶಾಸಕ ಮುನಿರತ್ನ ವಿರುದ್ದ ಅಣಕು ಶವಯಾತ್ರೆ

ಚಿಕ್ಕಬಳ್ಳಾಪುರ : ದಲಿತ ಸಂಘಟನೆಗಳ ಒಕ್ಕೂಟದಿಂದ ಒಕ್ಕೂಟದಿಂದ ಆರ್.ಆರ್.ನಗರ ಶಾಸಕ ಮುನಿರತ್ನರ ಶಾಸಕತ್ವವನ್ನು ಕೂಡಲೆ ರದ್ದು ಪಡಿಸಬೇಕೆಂದು ಒತ್ತಾಯಿಸಿ, ಅಣಕು ಶವಯಾತ್ರೆ ನಡೆಸಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು....

ಮುಂದೆ ಓದಿ

ಮನೆಗೆ ನುಗ್ಗಿ ನಗದು ಚಿನ್ನಾಭರಣ ದೋಚಿದ ಕಳ್ಳರು

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯನಹಳ್ಳಿ ಗೇಟ್ ಬಳಿ ಘಟನೆ   ಚಿಂತಾಮಣಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ...

ಮುಂದೆ ಓದಿ

Muslim_Hindu Festival: ಮುರುಗಮಲ್ಲದಲ್ಲಿ ಗೌಸೇ ಪಾಕ್ ನಶಾನ್ ಗಂಧೋತ್ಸವ ವಿಜೃಂಭಣೆಯಿಂದ ಆಚರಣೆ  

ಚಿಂತಾಮಣಿ: ರಾಜ್ಯದ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಕೇಂದ್ರ ಹಾಗೂ ಪುಣ್ಯಕ್ಷೇತ್ರವಾಗಿರುವ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾ ಉರುಸ್ ಕಾರ್ಯಕ್ರಮ ಸೋಮ ವಾರದಿಂದ...

ಮುಂದೆ ಓದಿ

Chickballapur News: ಅದಾನಿ ಕೌಶಲ್ಯ ಅಭಿವೃದ್ಧಿ ಕೇಂದ್ರದಿಂದ 100% ಉದ್ಯೋಗಕ್ಕೆ ಬೆಂಬಲ, 20 ಮಂದಿ ಪ್ರಶಿಕ್ಷಣಾರ್ಥಿ ಗಳಿಗೆ ಉದ್ಯೋಗ

ತೊಂಡೇಭಾವಿ: ಅದಾನಿ ಫೌಂಡೇಷನ್ ಮತ್ತು ಎಸಿಸಿ ಸಿಮೆಂಟ್ (ಅದಾನಿ ಗ್ರೂಪ್ಸ್) ಅವರ ಸಹಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೊಂಡೇಭಾವಿಯ ಅದಾನಿ ಕೌಶಲ್ಯ ಅಭಿವೃದ್ಧಿ ಕೇಂದ್ರವು ಮತ್ತೊಮ್ಮೆ ಯಶಸ್ವಿ ಯಾಗಿ...

ಮುಂದೆ ಓದಿ

Dr M C Sudhakar: ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಯಶಸ್ಸಿನೊಂದಿಗೆ ಮುಂದುವರೆಯು ತ್ತಿರುವುದಕ್ಕೆ ಭಾರತದ ಸಂವಿಧಾನವೇ ಕಾರಣ- ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ : ಜಗತ್ತಿನ ಅನೇಕ ರಾಷ್ಟ್ರಗಳು  ವಿವಿಧ ರೀತಿಯ ಆಡಳಿತ ವ್ಯವಸ್ಥೆಗಳನ್ನು ಅಳವಡಿಸಿಕೊಂಡಿದ್ದು, ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಿ ಯಶಸ್ವಿಯಾಗಿ ಮುಂದುವರೆಯುತ್ತಿರುವುದಕ್ಕೆ...

ಮುಂದೆ ಓದಿ