Thursday, 11th August 2022

ಹಾವೇರಿಯಲ್ಲಿ ರೈತಪರ ಸಂಘಟನೆಗಳ ವಿನೂತನ ಪ್ರತಿಭಟನೆ

ಹಾವೇರಿ: ಕರ್ನಾಟಕ ಬಂದ್ ಹಿನ್ನೆಲೆ ಹಾವೇರಿಯಲ್ಲಿ ರೈತಪರ ಸಂಘಟನೆಗಳು ವಿನೂತನ ರೀತಿಯ ಪ್ರತಿಭಟನೆ ನಡೆಸಿದವು. ಹಾವೇರಿಯ ಸಿದ್ದಪ್ಪ ಸರ್ಕಲ್‌ನಲ್ಲಿ ಅರೆಬೆತ್ತಲಾಗಿ, ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು ರೈತರ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಬಾಯಿ ಬಾಯಿ ಬಡ್ಕೊಂಡು, ಹೊಯ್ಕಳ್ಳೋ ಮೂಲಕ ಧರಣಿ ನಡೆಸಲಾಗುತ್ತಿದೆ. ರಾಜ್ಯ ಬಂದ್ ಹಿನ್ನೆಲೆ ತೆರೆದಿರುವ ಅಂಗಡಿ, ಹೋಟೆಲ್ ಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಲು ಪ್ರತಿಭಟನಾ ಕಾರರು ಮುಂದಾಗಿದ್ದು, ಹೀಗೆ ಮಾಡದಂತೆ […]

ಮುಂದೆ ಓದಿ

ಕಾರಿಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ತಾಯಿ, ಮಕ್ಕಳ ದುರಂತ ಸಾವು

ಚಿಕ್ಕಬಳ್ಳಾಪುರ: ಲಾರಿ ಮತ್ತು ಕಾರಿನ ನಡುವಿನ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಕಳೆದ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ-7ರ ಚಿಕ್ಕಬಳ್ಳಾಪುರ...

ಮುಂದೆ ಓದಿ

ಸರ್ಕಾರದಿಂದ e-ಸಂಜೀವಿನಿ ಟೆಲಿಮೆಡಿಸಿನ್ ಯೋಜನೆ

*ಕೊರೋನಾ ಮಧ್ಯೆ ಸರ್ಕಾರದಿಂದ ಹೊಸ ಯೋಜನೆ ಚಿಕ್ಕಬಳ್ಳಾಪುರ: ಕೊರೋನಾ ಸೋಂಕು ಕಾಣಿಸಿಕೊಂಡರೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರಲು ರೋಗಿಗಳು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಇಲಾಖೆ, ಈ...

ಮುಂದೆ ಓದಿ

ಸ್ವಾರ್ಥಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ

ವಿಶ್ವವಾಣಿ ಸುದ್ದಿಮನೆ ಚಿಕ್ಕಬಳ್ಳಾಾಪುರ ಕೇವಲ ಒಂದೂವರೆ ವರ್ಷದ ಹಿಂದೆ ನನ್ನನ್ನು ಆಯ್ಕೆೆ ಮಾಡಿ ವಿಧಾನಸಭೆಗೆ ಕಳಿಸಿಕೊಟ್ಟಿಿದ್ದಿರಿ. ನಾನು ಆಸೆಪಟ್ಟು, ಅಧಿಕಾರಕ್ಕಾಾಗಿ ರಾಜೀನಾಮೆ ನೀಡಿಲ್ಲ, ಕ್ಷೇತ್ರದ ಸ್ವಾಾಭಿಮಾನಕ್ಕಾಾಗಿ, ನಿಮ್ಮೆೆಲ್ಲರ...

ಮುಂದೆ ಓದಿ