Sunday, 27th October 2024

ಶೀಘ್ರವೇ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಮೈತ್ರಿಪಕ್ಷದ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

ಚಿಕ್ಕಬಳ್ಳಾಪುರ: ರಾಜ್ಯದ ಇತರೆ ಜಿಲ್ಲೆಗಳಲ್ಲಿ ಈಗಾಗಲೇ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಫಲಿತಾಂಶ ಘೋಷಣೆಯಾಗಿದ್ದರೂ ಚಿಕ್ಕಬಳ್ಳಾಪುರ ನಗರ ಸೇರಿದಂತೆ ಜಿಲ್ಲೆಯಲ್ಲಿ ಈ ಪ್ರಕ್ರಿಯೆ ವಿಳಂಬವಾಗಿದೆ. ವಿಳಂಬ ನೀತಿಯನ್ನು ಕೈಬಿಟ್ಟು ಕೂಡಲೇ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ  ಮಾಡಬೇಕೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು ಎಂದು ಮೈತ್ರಿ ಪಕ್ಷದ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಆಗಿಲ್ಲ ಇದರ ಸಂಬಂಧಪಟ್ಟಾಗಿ ಇಂದು ಬಿಜೆಪಿ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯರ ತಂಡ ಹಾಗೂ ಬಿಜೆಪಿ ಮುಖಂಡರಾದ […]

ಮುಂದೆ ಓದಿ

ಶಾಸಕ ಪ್ರದೀಪ್ ರಾಜೀನಾಮೆಗೆ ಒತ್ತಾಯಿಸಿದ ಮುಖಂಡನ ಉಚ್ಚಾಟನೆ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್ ಮುಖಂಡನೊಬ್ಬ ನನ್ನು ಪಕ್ಷದ ಯುವ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದಿಂದಲೇ ಉಚ್ಚಾಟಿಸಲಾಗಿದೆ....

ಮುಂದೆ ಓದಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಧರಣಿ

ಚಿಕ್ಕಬಳ್ಳಾಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಇಬ್ಬರು ಪೊಲೀಸ್ ಪೇದೆಗಳು ತಮ್ಮ ಕುಟುಂಬ ಸಮೇತ ಧರಣಿ ನಡೆಸುತ್ತಿದ್ದಾರೆ. ತಮ್ಮನ್ನು ಪೊಲೀಸ್ ವರಿಷ್ಟಾಧಿಕಾರಿಗಳು ನಮ್ಮದ್ದಲ್ಲದ ತಪ್ಪಿಗೆ ನಮ್ಮನ್ನು...

ಮುಂದೆ ಓದಿ

ಚುನಾವಣಾ ರಾಜಕೀಯಕ್ಕೆ ವೀರಪ್ಪ ಮೊಯ್ಲಿ ನಿವೃತ್ತಿ

ಚಿಕ್ಕಬಳ್ಳಾಪುರ: ಮಾಜಿ ಸಿಎಂ, ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ....

ಮುಂದೆ ಓದಿ

ಬಿಜೆಪಿಗೆ ಅಚ್ಚರಿಯ ಅಭ್ಯರ್ಥಿ ಘೋಷಣೆ ಸಾಧ್ಯತೆ

ಚಿಕ್ಕಬಳ್ಳಾಪುರ : ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನಡುವಿನ ಟಿಕೆಟ್ ಕಗ್ಗಂಟು ದಿನಕ್ಕೊಂದೊ೦ದು ತಿರುವು...

ಮುಂದೆ ಓದಿ

ಸಚಿನ್ ತೆಂಡೂಲ್ಕರ್ ನೇತೃತ್ವದ ತಂಡಕ್ಕೆ ಗೆಲುವು

ಚಿಕ್ಕಬಳ್ಳಾಪುರ: ಸತ್ಯ ಸಾಯಿ ಗ್ರಾಮದ ಸಾಯಿ ಕೃಷ್ಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಒಂದು ಜಗತ್ತು ಒಂದು ಕುಟುಂಬ ಒಂದು ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಚಿನ್ ತೆಂಡೂಲ್ಕರ್ ನೇತೃತ್ವದ...

ಮುಂದೆ ಓದಿ

ಜ.18ರಂದು ‘ಟಿ20’ ಕ್ರಿಕೆಟ್ ಪಂದ್ಯಾವಳಿ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ‘ಸಾಯಿ ಕೃಷ್ಣ’ ಅಂತರರಾಷ್ಟ್ರೀಯ ಕ್ರೀಡಾಂಗಣ ಉದ್ಘಾಟನೆಯ ಅಂಗವಾಗಿ ಜ.18ರಂದು ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ಯುವರಾಜ್ ಸಿಂಗ್ ನಾಯಕತ್ವದಲ್ಲಿ ‘ಟಿ20’...

ಮುಂದೆ ಓದಿ

deepavali special trains
ಚಿಕ್ಕಬಳ್ಳಾಪುರ- ಬೆಂಗಳೂರು: ಇಂದಿನಿಂದ ಆರು ರೈಲುಗಳ ಸಂಚಾರ ಆರಂಭ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲುಗಳ ಸೇವೆ ಆರಂಭಿಸಲಾಗಿತ್ತು. ಈ ರೈಲುಗಳು...

ಮುಂದೆ ಓದಿ

ಆರು ಶಾಲೆಗಳಿಗೆ ಸೇಬರ್ ಯುನೈಟೆಡ್ ವೇ ಆಫ್ ಬೆಂಗಳೂರು ಸಂಸ್ಥೆಯಿಂದ “ಪ್ರಾಯೋಗಿಕ ಲ್ಯಾಬ್‌”

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಸರ್ಕಾರಿ ಬಾಲಕಿಯ ಪ್ರೌಢಶಾಲೆ ಸೇರಿದಂತೆ ಆರು ಶಾಲೆಗಳಿಗೆ ಸೇಬರ್ ಯುನೈಟೆಡ್ ವೇ ಆಫ್ ಬೆಂಗಳೂರು  ಸಂಸ್ಥೆಯು ನೂತನ “ಪ್ರಾಯೋಗಿಕ ಲ್ಯಾಬ್‌”ಗಳನ್ನು ತೆರೆದಿದೆ. ...

ಮುಂದೆ ಓದಿ

ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನ ಪ್ರವೇಶ ನಿಷೇಧ

ಚಿಕ್ಕಬಳ್ಳಾಫುರ: ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನಗಳ ಕಾಲ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಜು.3ರಂದು ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಫುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ...

ಮುಂದೆ ಓದಿ