Saturday, 26th October 2024

ಇಂದಿನಿಂದ ಚಿಕ್ಕಬಳ್ಳಾಪುರ ಉತ್ಸವ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಉತ್ಸವವನ್ನು ಜನವರಿ 7 ರಿಂದ 14 ರವರೆಗೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಡಾ.ಕೆ.ಸುಧಾಕರ್ ಫೌಂಡೇಶನ್, ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ಸವ ನಡೆಯಲಿದೆ. ಜನವರಿ 7 ರಂದು ಮಧ್ಯಾಹ್ನ 2:00 ಗಂಟೆಗೆ ನಗರದ ಶ್ರೀಮರಳು ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಚಿಕ್ಕಬಳ್ಳಾಪುರ ಉತ್ಸವದ ಮೆರವಣಿಗೆಗೆ ಚಾಲನೆಯನ್ನು ನೀಡಲಿದ್ದಾರೆ. ಬಳಿಕ ಸಂಜೆ […]

ಮುಂದೆ ಓದಿ

ಸಂಚಾರಿ ನಿಯಮ ಪಾಲಿಸಿ ಸುರಕ್ಷಿತವಾಗಿರಿ : ಎಸ್.ಪಿ. ನಾಗೇಶ್

ಚಿಕ್ಕಬಳ್ಳಾಪುರ: ಸಂಚಾರ ನಿಯಮಗಳ ಪಾಲನೆ ವಿಚಾರವಾಗಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಿ.ಎಲ್.ನಾಗೇಶ್ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ...

ಮುಂದೆ ಓದಿ

Bengaluru News

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ೨೦೨೨-೨೩ನೇ ಸಾಲಿಗೆ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಪಂಗಡದ ೦೧ ಅಭ್ಯರ್ಥಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ...

ಮುಂದೆ ಓದಿ

ಜಿಲ್ಲೆಯ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಸರ್ಕಾರಕ್ಕೆ ಶಿಫಾರಸ್ಸು

ಚಿಕ್ಕಬಳ್ಳಾಪುರ: ಜಿಲ್ಲೆಯ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರ ಲಿವೆ. ಈ ಸಂಬ೦ಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸರ್ಕಾರಕ್ಕೆ...

ಮುಂದೆ ಓದಿ

ಜಿಲ್ಲೆಯ ೫ ವಿಧಾನ ಸಭಾ ಕ್ಷೇತ್ರಗಳಿಗೆ ಜೆಡಿಎಸ್ ಪಟ್ಟಿ ಪ್ರಕಟ

ಚಿಕ್ಕಬಳ್ಳಾಪುರ: ಜೆಡಿಎಸ್ ಪಕ್ಷವು ೨೦೨೩ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ೯೩ ವಿಧಾನಸಭಾ ಕ್ಷೇತ್ರಗಳಿಗೆ ಸೋಮವಾರ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಐದು ವಿಧಾನಸಭಾ...

ಮುಂದೆ ಓದಿ

ಗುಡಿಬಂಡೆ ಇಒ ಅಮಾನತು, ಬಾಗೇಪಲ್ಲಿ ಇಒ ವಿಚಾರಣೆಗೆ ಆದೇಶ

ಚಿಕ್ಕಬಳ್ಳಾಪುರ: ಕೇಬಲ್‌ ‌ಅಳವಡಿಕೆಗೆ ಅನುಮತಿ ನೀಡಲು ಲಂಚ ಪಡೆದ ಆರೋಪ ದಲ್ಲಿ ಗುಡಿಬಂಡೆ ತಾಲ್ಲೂಕು ಪಂಚಾಯಿತಿ ಕರ‍್ಯನರ‍್ವಹಣಾಧಿಕಾರಿ ರವೀಂದ್ರ ಅವರನ್ನು ಅಮಾನತುಗೊಳಿಸಲಾಗಿದೆ. ರವೀಂದ್ರ ಮೇಲ್ನೋಟಕ್ಕೆ ರ‍್ತವ್ಯ ಲೋಪ...

ಮುಂದೆ ಓದಿ

ಹಳೇ ಪಿಂಚಣಿ ಇರಲಿ ಎನ್‌ಪಿಎಸ್ ರದ್ದಾಗಲಿ

ಚಿಕ್ಕಬಳ್ಳಾಪುರ: ತಾಲೂಕಿನ ಎನ್‌ಪಿಎಸ್ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಲಿರುವ ಹಳೆ ಪಿಂಚಣ ಯೋಜನೆಗೆ ಒತ್ತಾಯಿಸಿ ಮಾಡು ಇಲ್ಲವೇ ಮಡಿ ಎಂಬ ಹೋರಾಟಕ್ಕೆ ಬೆಂಬಲಿಸಿದ್ದಾರೆ. ತಾಲೂಕಿನ ವಿವಿಧ...

ಮುಂದೆ ಓದಿ

ಜಿಲ್ಲೆಯ ೫ ವಿಧಾನ ಸಭಾ ಕ್ಷೇತ್ರಗಳಲ್ಲೂ ಬಿಎಸ್‌ಪಿ ಅಭ್ಯರ್ಥಿಗಳ ಸ್ಪರ್ಧೆ ಖಚಿತ : ಬಿ.ವಿ.ನಾಗಪ್ಪ

ಚಿಕ್ಕಬಳ್ಳಾಪುರ: ಜಿಲ್ಲೆಯ ಎಲ್ಲಾ ೫ ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳು ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಇದರಂತೆ ರಾಜ್ಯದ 224...

ಮುಂದೆ ಓದಿ

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚಿಕ್ಕಕಾಡಿಗೇನಹಳ್ಳಿ ಕೃಷ್ಣಮೂರ್ತಿ ಉಪವಿಭಾಗಾ ಧಿಕಾರಿ ಸಂತೋಷ್ ಅವರಿಂದ  ಅಧಿಕಾರ ಸ್ವೀಕರಿಸಿದರು. ನಗರದ ಎಪಿಎಂಸಿ ಆವರಣದ ಎದುರಿಗಿರುವ ನಗರಾಭಿವೃದ್ಧಿ ಪ್ರಾಧಿಕಾರದ...

ಮುಂದೆ ಓದಿ

ವೀರಸಾವರ್ಕರ್ ಅಪ್ರತಿಮ ಸ್ವಾತಂತ್ರ‍್ಯ ಸೇನಾನಿ: ಪೋಟೋ ರಾಜಕಾರಣ ಸಲ್ಲದು ಡಾ. ಸುಧಾಕರ್

ಚಿಕ್ಕಬಳ್ಳಾಪುರ : ವೀರಸಾವರ್ಕರ್ ಭಾರತ ಸ್ವಾತಂತ್ರ‍್ಯ ಸಂಗ್ರಾಮಕ್ಕಾಗಿ ತಮ್ಮ ಯೌವ್ವನವನ್ನೇ ಮುಡಿಪಾಗಿಟ್ಟ ಧೀರ ಸೇನಾನಿ. ಬ್ರಿಟೀಷರ ಸೆರೆಯಲ್ಲಿ ಕಠಿಣ ಕಾಲಾಪಾನಿ ಶಿಕ್ಷೆಗೆ ಗುರಿಯಾಗಿದ್ದ ಭಾರತಾಂಬೆಯ ಸುಪುತ್ರ ಎಂಬುದು...

ಮುಂದೆ ಓದಿ