Saturday, 26th October 2024

ಜಿಲ್ಲೆ ರಚನೆ ಮಾಡಿದ್ದು ಬಿಟ್ಟರೆ ಕುಮಾರಸ್ವಾಮಿ ಕೊಡುಗೆ ಶೂನ್ಯ

ಚಿಕ್ಕಬಳ್ಳಾಪುರ: ಜಿಲ್ಲೆ ರಚನೆ ಮಾಡಿದ್ದು ಹೊರತುಪಡಿಸಿ ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ ಶೂನ್ಯ ಎಂದು ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರು ದೂರಿದರು. ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್ ಮಾತನಾಡಿ, ಈ ಹಿಂದೆ ಜೆಡಿಎಸ್‌ನಲ್ಲಿದ್ದ ಮುಖಂಡರು ಈಗ ಡಾ.ಕೆ. ಸುಧಾಕರ್ ಜತೆ ಇದ್ದೇವೆ. ಕುಮಾರ ಸ್ವಾಮಿ ಅವರು ಜಿಲ್ಲೆ ರಚನೆ ಮತ್ತು ಜಕ್ಕಲಮಡುಗು ನೀರು ಕೊಟ್ಟಿದ್ದು ಬಿಟ್ಟರೆ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಕೆಲಸ […]

ಮುಂದೆ ಓದಿ

ಪಂಚರತ್ನ ಯಾತ್ರೆಯಿಂದ ಜೆಡಿಎಸ್ ಬಲ ರಾಜಕೀಯ ವಿರೋಧಿಗಳಿಗೆ ಮನಗಾಣಿಸಿದೆ : ಹೆಚ್.ಡಿ.ಕುಮಾರಸ್ವಾಮಿ

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆಗೆ ದೊರೆತ ವ್ಯಾಪಕ ಜನಬೆಂಬಲ ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದ ರಾಜಕೀಯ ವಿರೋಧಿಗಳಿಗೆ ಉತ್ತರ ನೀಡಿದೆ ಅವಳಿ...

ಮುಂದೆ ಓದಿ

ವಕೀಲರ ಸಂಘದ ಅಧ್ಯಕ್ಷರಾಗಿ ಆರ್.ಶ್ರೀನಿವಾಸ್ ಆಯ್ಕೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ವಕೀಲರ ಸಂಘದ ೨ ವರ್ಷದ ಅವಧಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಆರ್.ಶ್ರೀನಿವಾಸ್ ನೂತನ ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ. ಅಧ್ಯಕ್ಷ , ಉಪಾಧ್ಯಕ್ಷ ,ಪ್ರಧಾನ...

ಮುಂದೆ ಓದಿ

ವಕೀಲರ ವೃತ್ತಿ ಉಜ್ವಲವಾಗಿರಲಿ,ಕಕ್ಷಿದಾರರ ನಂಬಿಕೆಗೆ ಜೀವತುಂಬಲಿ : ನ್ಯಾ. ಕೆ.ಬಿ.ಶಿವಪ್ರಸಾದ್

ಚಿಕ್ಕಬಳ್ಳಾಪುರ : ಸಂವಿಧಾನ ದಿನಾಚರಣೆಯ ದಿವಸ ಕಾನೂನು ಪದವಿ ವಿದ್ಯಾರ್ಥಿಗಳಿಗೆ ೨೦೨೨-೨೩ನೇ ಸಾಲಿನ ಶೈಕ್ಷಣಿಕ ತರಗತಿಗಳು ಪ್ರಾರಂಭವಾಗುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶುಭ ಸೂಚಕವಾಗಿದೆ.ಮುಂದಿನ ದಿನಗಳಲ್ಲಿ ನಿಮ್ಮ...

ಮುಂದೆ ಓದಿ

ಸಂವಿಧಾನದಡಿ ಸಾಮಾನ್ಯ ವ್ಯಕ್ತಿಗೂ ನ್ಯಾಯ ಸಿಗುವಂತಾಗಬೇಕು: ನ್ಯಾ.ಕೆ.ಬಿ.ಶಿವಪ್ರಸಾದ್

ಚಿಕ್ಕಬಳ್ಳಾಪುರ: ಸಂವಿಧಾನದ ಆಶಯದಂತೆ ಕೆಲಸ ನಿರ್ವಹಿಸಿದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನಿಜವಾದ ನ್ಯಾಯ ಒದಗಿಸಿಕೊಡಲು ಸಾಧ್ಯವಿದೆ ಎಂದು ಗೌರ ವಾನ್ವಿತ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಬಿ.ಶಿವಪ್ರಸಾದ್...

ಮುಂದೆ ಓದಿ

ನ.೨೯,೩೦,ಡಿ.೧ ಬಾಗೇಪಲ್ಲಿಯಲ್ಲಿ ರಾಜ್ಯ ಸಮ್ಮೇಳನ :ಡಾ. ಅನಿಲ್‌ಕುಮಾರ್

ಬಾಗೇಪಲ್ಲಿ:  ಕರ್ನಾಟಕ ರಾಜ್ಯ ಪ್ರಾಂತ ಕೃಷಿ ಕೂಲಿಕಾರರ ಸಂಘದ ೮ನೇ ರಾಜ್ಯ ಸಮ್ಮೇಳನವನ್ನು ಬಾಗೇಪಲ್ಲಿ ಪಟ್ಟಣದಲ್ಲಿ ನವಂಬರ್ ೨೯,೩೦ ,ಡಿಸೆಂಬರ್ ೦೧,೨೦೨೨ರಂದು ನಡೆಸಲಾಗುವುದು ಎಂದು ಸಮ್ಮೇಳನದ ಗೌರವಾಧ್ಯಕ್ಷ...

ಮುಂದೆ ಓದಿ

ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕ ಜನಸೇವಕ ಬಚ್ಚೇಗೌಡರಿಗೆ ಮತ ನೀಡಿ : ಕುಮಾರಸ್ವಾಮಿ ಮನವಿ

ಪಾಪದ ಹಣ, ಉಡುಗೊರೆ, ಸುಳ್ಳು ಘೋಷಣೆಗೆ ನಿಮ್ಮ ಮತ ಮಾರಿಕೊಳ್ಳದಿರಿ ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಅಪಾರವಾಗಿ ಪ್ರೀತಿಸುವ ವ್ಯಕ್ತಿಯಾಗಿ ಹೇಳುತ್ತಿದ್ದೇನೆ.ರಾಜ್ಯವನ್ನು ಸಶಕ್ತವಾಗಿ ಮುನ್ನಡೆಸಿ ಎಲ್ಲ ಸಮುದಾಯಗಳಿಗೆ...

ಮುಂದೆ ಓದಿ

ಸಂವಿಧಾನ ಪ್ರಜಾಪ್ರಭುತ್ವದ ಆಧಾರ ಸ್ತಂಭ : ಸುಧಾ ವೆಂಕಟೇಶ್

ಚಿಕ್ಕಬಳ್ಳಾಪುರ :ಅಂಬೇಡ್ಕರ್ ರಚಿಸಿರುವ ಭಾರತೀಯ ಸಂವಿಧಾನವು ಸಮಗ್ರ ಪ್ರಜೆಗಳ ಹಿತ ಕಾಪಾಡುತ್ತಿರುವ ಮಹಾನ್ ಗ್ರಂಥವಾಗಿದೆ. ನಾಗರೀಕರು ಇದನ್ನು ಅರಿತು ಡಿ.೨೬ ರಂದು ಸಂವಿಧಾನ ದಿವಸ ಆಚರಿಸುವ ಅಗತ್ಯವಿದೆ...

ಮುಂದೆ ಓದಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರ ಖಾಯಂ, ಒಪಿಎಸ್ ಜಾರಿ ಖಚಿತ : ಹೆಚ್.ಡಿ.ಕುಮಾರಸ್ವಾಮಿ

ಚಿಕಬಳ್ಳಾಪುರ: ಮುಂಬರುವ ೨೦೨೩ರ ಸಾರ್ವತ್ರಿಕ ಚುನಾವಣೆಯಲ್ಲಿ ಜನತೆ ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ನೀಡಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ನೆರವಾದರೆ ಖಂಡಿತವಾಗಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವೆ....

ಮುಂದೆ ಓದಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿಸಿದೆ  

ಚಿಕ್ಕಬಳ್ಳಾಪುರ : ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿಸುವ ಸಲುವಾಗಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ವ್ಯಾಪಕ  ಜನ ಮನ್ನಣೆಯನ್ನು ಗಳಿಸಿದೆ ಎಂದು ಕಂದಾಯ...

ಮುಂದೆ ಓದಿ