Saturday, 26th October 2024

ಕೆ.ವಿ.ಮತ್ತು ಪಂಚಗಿರಿ ಶಿಕ್ಷಣ ಆಡಳಿತಕ್ಕೆ ಬೋಧನಾ ಪ್ರೌಢಶಾಲೆ ಹಸ್ತಾಂತರ

ಚಿಕ್ಕಬಳ್ಳಾಪುರ: ರಾಜ್ಯ ಸರಕಾರವು ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯನ್ನು ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆ ಸುಪರ್ಧಿಗೆ ನೀಡಿ ಆದೇಶ ಹೊರಡಿಸಿದೆ ಎಂದು ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಹೇಳಿದರು. ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು. ನಗರಸಭೆಯು ಸಾರ್ವಜನಿಕರ ಉಪಯೋಗಕ್ಕಿಟ್ಟಿದ್ದ ಆಸ್ತಿಯನ್ನು ನವೀನ್ ಕಿರಣ್ ಕಬಳಿಸಿದ್ದಾರೆ ಎಂದು ಕೆಲವರು ಆರೋಪಿಸುತ್ತಿದ್ದಾರೆ.ಹಾಗೆ ಹೇಳುವವರು ಸೂಕ್ತ ದಾಖಲೆ ನೀಡಿ ಮಾತನಾಡಬೇಕು.ಹೊಟ್ಟೆಕಿಚ್ಚಿನಿಂದ ಆಧಾರರಹಿತವಾಗಿ ಆರೋಪಿಸುವ […]

ಮುಂದೆ ಓದಿ

ಆಟೋ ಚಾಲಕರು ಉತ್ತಮ ಹೆಸರು ಗಳಿಸಿ: ಎಸ್‌ಆರ್‌ಎಸ್ ದೇವರಾಜ್

ಚಿಕ್ಕಬಳ್ಳಾಪುರ: ಸಮಾಜದಲ್ಲಿ ವೃತ್ತಿಯ ಜೊತೆಗೆ ಕನ್ನಡ ಪ್ರೀತಿ, ಭಾಷಾಭಿಮಾನ ಬೆಳೆವಣಿಗೆಯಲ್ಲಿ ತೊಡಗಿಸಿಕೊಂಡಿರುವ ಆಟೋ ಚಾಲಕರು ಗಳಿಸಿರುವ ಉತ್ತಮ ಹೆಸರನ್ನು ಉಳಿಸಿಕೊಂಡು ಹೋಗಬೇಕು ಎಂದು ಎಸ್‌ಆರ್‌ಎಸ್ ಅಕ್ಷತಾ ಚಾರಿಟ...

ಮುಂದೆ ಓದಿ

ಕಸಾಪದಿಂದ ರಾಜ್ಯೋತ್ಸವ ಆಚರಣೆ

ಚಿಕ್ಕಬಳ್ಳಾಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರದ ಜಿಲ್ಲಾ ಬಯಲು ರಂಗಮ0ದಿರದ ಮುಂಭಾಗ ಬೆಳಗ್ಗೆ ಕನ್ನಡ ಧ್ವಜಾರೋಹಣ ಮಾಡಿ ಮತನಾಡಿದ...

ಮುಂದೆ ಓದಿ

ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ. ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಆರೋಗ್ಯ...

ಮುಂದೆ ಓದಿ

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಇಂದಿನಿಂದ ಆರಂಭ

ಚಿಕ್ಕಬಳ್ಳಾಪುರ : ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮೇ 30,...

ಮುಂದೆ ಓದಿ

ಪ್ರಶ್ನೆ ಪತ್ರಿಕೆ ಸೋರಿಕೆ: ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಚಿಕ್ಕಬಳ್ಳಾಪುರ: ಬಿಕಾಂ, ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿವಿ ಮುಂದೂಡಿಕೆ ಮಾಡಿದೆ. ಇಂದು ಅವಿಭಜಿತ ಕೊಲಾರ ಒಳಗೊಂಡಂತೆ ಬೆಂಗಳೂರು ಉತ್ತರ ವಿವಿ ವ್ಯಾಪ್ತಿಗೆ ಬರುವ...

ಮುಂದೆ ಓದಿ