Wednesday, 1st December 2021

ಸಿಎಂ ಬಿಎಸ್’ವೈ ಪರೋಕ್ಷವಾಗಿ ಕುಟುಕಿದ ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: 75 ವರ್ಷ ನಂತರ ಅಧಿಕಾರ ರಾಜಕೀಯದಿಂದ ನಿವೃತ್ತಿ, ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಬಿಜೆಪಿ ಪಕ್ಷದೊಳಗಿದೆ. ಅಲಿಖಿತ ನಿಯಮಗಳನ್ನು ಕೆಲವೊಮ್ಮೆ ಬದಲಾಯಿಸಿದ ನಿದರ್ಶನಗಳು ಇವೆ. ಅದು ಪಕ್ಷದ ವರಿಷ್ಠರ ಮಂಡಳಿ ನಿರ್ಧಾರ. ಸಚಿವ ಸ್ಥಾನದಲ್ಲಿ ಮುಂದುವರೆಯಬೇಕೆ, ಬೇಡವೇ ಎಂಬುದು ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಸಚಿವ ಸಿ.ಟಿ.ರವಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣದ ಬಗ್ಗೆ ವೈಯಕ್ತಿಕ ನಿರೀಕ್ಷೆ ಇರಲಿಲ್ಲ, ಪಕ್ಷದ ವರಿಷ್ಠರ ಮುಂದೇ ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ, ಅನಿರೀಕ್ಷಿತವಾಗ […]

ಮುಂದೆ ಓದಿ

ಜಮೀರ್ ಅಹ್ಮದ್ ಹೇಳಿದಂತೆ ನಡೆಯಲ್ಲ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಜಮೀರ್ ಮುಖ್ಯಮಂತ್ರಿ ಮನೆ ವಾಚ್‌ಮನ್ ಆಗಬೇಕಿತ್ತು. ಮಾತಿಗೆ ತಕ್ಕಂತೆ ವಾಚ್‌ಮನ್ ಆಗಬೇಕಿತ್ತು. ಅವರು ಹೇಳಿದಂತೆ ನಡೆಯಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ತಮ್ಮದೇ ಮಾತಿನ...

ಮುಂದೆ ಓದಿ

೧೯ ರಂದು ಜಿಲ್ಲೆಯಲ್ಲಿ ಬೃಹತ್ ಇ-ಲೋಕ್ ಅದಾಲತ್

ಚಿಕ್ಕಮಗಳೂರು: ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ. ೧೯ ರಂದು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬೃಹತ್ ಇ-ಲೋಕ್-ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ...

ಮುಂದೆ ಓದಿ

ಚಿಕ್ಕಮಗಳೂರಿನ ತರಿಕೆರೆಯ ಗರ್ಭಿಣಿಯಲ್ಲಿ ಸೋಂಕು ಇಲ್ಲ; ಜಿಲ್ಲಾಧಿಕಾರಿ

ಚಿಕ್ಕಮಗಳೂರು ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಯಲ್ಲಿ ಗರ್ಭಿಣಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ ಎಂಬ ಅರೋಗ್ಯ ಇಲಾಖೆಯ ಪ್ರಾಥಮಿಕ ವರದಿ ತಪ್ಪಾಗಿದ್ದು, ಆಕೆಯಲ್ಲಿ ಸೋಂಕು ಇಲ್ಲ ಎಂದು ತಿಳಿದುಬಂದಿದೆ. ಗರ್ಭಿಣಿಯ ಗಂಟಲ...

ಮುಂದೆ ಓದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮೂವರಿಗೆ ಸೋಂಕು ದೃಢ

ಚಿಕ್ಕಮಗಳೂರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮೂವರಲ್ಲಿ ಹೊಸ ಕೊರೋನಾ ಸೋಂಕು ದೃಢಪಟ್ಟಿವೆ. ಸೋಂಕಿತ ವ್ಯಕ್ತಿಗಳ ಸಂಖ್ಯೆ ಪಿ-2451, ಪಿ-2468, ಪಿ-2485 ಆಗಿದ್ದು ಓರ್ವ ವ್ಯಕ್ತಿ ನವದೆಹಲಿಯಿಂದ ಹಾಗೂ...

ಮುಂದೆ ಓದಿ

ವಿದೇಶದಲ್ಲಿನೆಲೆಸಿರುವ ಕನ್ನಡಿಗರನ್ನು ಹಂತ ಹಂತವಾಗಿ ಸ್ವದೇಶಕ್ಕೆ ಕರೆತರಲಾಗುವುದು: ಸಚಿವ ಸಿ.ಟಿ ರವಿ

ಚಿಕ್ಕಮಗಳೂರು ಭಾರತ ದೇಶವು ಕಿರುಕುಳ ಹಾಗೂ ಬೇರೆ ಬೇರೆ ಕಾರಣಕ್ಕಾಗಿ ದೇಶ ತೊರೆದು ಬಂದ ಎಲ್ಲಾ ಜನಾಂಗದವರಿಗೂ ಆಶ್ರಯ ನೀಡಿದ್ದು ಸದ್ಯ ವಿದೇಶದಲ್ಲಿ ಸಂಕಷ್ಟದಲ್ಲಿರುವ ಎಲ್ಲಾ ಕನ್ನಡಿಗರಿಗೂ...

ಮುಂದೆ ಓದಿ