Friday, 22nd November 2024

ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಬಿಜೆಪಿ ಮಾತ್ರ: ಸಿ.ಟಿ.ರವಿ ಟಾಂಗ್

ಚಿಕ್ಕಮಗಳೂರು: ಈಶ್ವರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಬಿಜೆಪಿ ಮಾತ್ರ ಎಂದು ಮಾಜಿ ಶಾಸಕ ಸಿಟಿ ರವಿ ಅವರು ಟಾಂಗ್ ನೀಡಿದ್ದಾರೆ. https://youtube.com/live/mUIOrHSetJA?feature=share ಲೋಕಸಭಾ ಚುನಾವಣೆಗೆ ಬಿಜೆಪಿಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಗ ಕಾಂತೇಶ್ ಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅವರು ಇತ್ತೀಚಿಗೆ ಸಿಟಿ ರವಿ, ಪ್ರತಾಪ್ ಸಿಂಹ ಡಿವಿ ಸದಾನಂದ ಗೌಡ ಅವರಿಗೆ ಕೂಡ ಬಿಜೆಪಿಯಿಂದ ಅನ್ಯಾಯವಾಗಿದೆ ಎಂಬ ಹೇಳಿಕೆ ನೀಡಿದ್ದರು. ಬಿಜೆಪಿಯಲ್ಲಿ ಸಿಟಿ ರವಿಗೂ ಮೋಸವಾಗಿದೆ ಎಂದು ಕೆ.ಎಸ್ […]

ಮುಂದೆ ಓದಿ

ಕಾಫಿನಾಡಿನಲ್ಲಿ ಮಂಗನ‌ ಕಾಯಿಲೆಗೆ ಒಂದು ಬಲಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ‌ ಕಾಯಿಲೆಗೆ ಈ ವರ್ಷ ಮೊದಲ ಸಾವಾಗಿದೆ. ಜಿಲ್ಲೆಯಲ್ಲಿ ದಿನೇ ದಿನೇ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರದಲ್ಲಿ ಆತಂಕ ಮನೆ ಮಾಡಿದೆ....

ಮುಂದೆ ಓದಿ

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಗೆ ಹೊಸ ಸಾರಥಿ ನೇಮಕ

ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ಘಟಕ ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಪಕ್ಷ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. 39 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಹೊಸದಾಗಿ ನೇಮಕ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ...

ಮುಂದೆ ಓದಿ

ದತ್ತ ಜಯಂತಿ 2023ಕ್ಕೆ ಇಂದು ಚಾಲನೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ 2023ಕ್ಕೆ ಭಾನುವಾರ ಚಾಲನೆ ಸಿಗಲಿದೆ. ಮಾಜಿ ಶಾಸಕ ಸಿ. ಟಿ. ರವಿ‌ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮಾಲೆ ಧರಿಸಲಿದ್ದಾರೆ. ಡಿ.17ರ...

ಮುಂದೆ ಓದಿ

ಡಿ.22 ರಿಂದ 27ರ ತನಕ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ವಾರಾಂತ್ಯ ಮತ್ತು ಕ್ರಿಸ್‌ಮಸ್ ರಜೆ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಡಿಸೆಂಬರ್ 22 ರಿಂದ 27ರ ತನಕ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ...

ಮುಂದೆ ಓದಿ

ನವೆಂಬರ್ 1 ರಿಂದ 6ರವರೆಗೆ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ಪ್ರವೇಶವಿಲ್ಲ

ಚಿಕ್ಕಮಗಳೂರು: ದತ್ತ ಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ನವೆಂಬರ್ 1 ರಿಂದ 6ರವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣ ಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಚಿಕ್ಕಮಗಳೂರು...

ಮುಂದೆ ಓದಿ

ಅ.24ರವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 19ರಿಂದ ಅಕ್ಟೋಬರ್ 24ರವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ. ಮಹಿಷ...

ಮುಂದೆ ಓದಿ

ಒಕ್ಕೂಟದ ಸ್ವಸಹಾಯ ಸಂಘದ ಮಹಿಳೆಯರಿಗೆ ಚೆಕ್ ವಿತರಣೆ

ಚಿಕ್ಕಮಗಳೂರು: ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಎನ್.ಆರ್.ಎಂ.ಎಲ್. ಯೋಜನೆಯಡಿಯ ಸಿಐಎಫ್ ಫಂಡ್‌ನಲ್ಲಿ ಒಕ್ಕೂಟದ ಸ್ವಸಹಾಯ ಸಂಘದ ೯ ಮಹಿಳಾ ತಂಡಗಳಿಗೆ ಕೃಷಿ ಚಟುವಟಿಕೆ ವೃದ್ದಿಸಿಕೊಳ್ಳಲು ೧೩.೫೦...

ಮುಂದೆ ಓದಿ

ಜೀವರಾಶಿಗಳ ಉಳಿವಿಗಾಗಿ ಅಣುಬಾಂಬ್ ನಿಷೇಧಿಸಬೇಕು : ಸುಂದರಗೌಡ

ಚಿಕ್ಕಮಗಳೂರು: ಜಗತ್ತಿನ ಜೀವರಾಶಿಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಂದು ರಾಷ್ಟç ಗಳು ಅಂಣು ಬಾ0ಬ್‌ಗಳ ಬಳಕೆಯನ್ನು ನಿಷೇಧಿಸುವ ಮೂಲಕ ಹೆಚ್ಚು ಆದ್ಯತೆಯನ್ನು ಪರಿಸರಕ್ಕೆ ಪೂರಕವಾಗಿ ರುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು...

ಮುಂದೆ ಓದಿ

ಮದಕರಿ ನಾಯಕರು ಸೌಹಾರ್ದಯುತ ಆಳ್ವಿಕೆ ನಡೆಸಿದವರು : ಜಗದೀಶ್

ಚಿಕ್ಕಮಗಳೂರು: ವೀರಮದಕರಿ ನಾಯಕರ ಆಳ್ವಿಕೆಯಲ್ಲಿ ಗುಡಿ, ಗೋಪುರ, ಕಲ್ಯಾಣಿ ನಿರ್ಮಿಸಿದ್ದಲ್ಲದೇ ಎಲ್ಲಾ ಸಮುದಾಯದೊಂದಿಗೆ ಸೌಹಾರ್ದ ಯುತ ಆಳ್ವಿಕೆ ನಡೆಸಿದ ಇತಿಹಾಸವಿದೆ ಎಂದು ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕ...

ಮುಂದೆ ಓದಿ