Saturday, 23rd September 2023

ಎಎಸ್ಐ ಆಗಿ ಪದೋನ್ನತಿ ಹೊಂದಲಿದ್ದ ಹೆಡ್’ಕಾನ್’ಸ್ಟೆಬಲ್ ಸಾವು

ಚಿಕ್ಕಮಗಳೂರು: ಬುಧವಾರ ರಾತ್ರಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಗುರುವಾರ ಎಎಸ್ ಐ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಹೆಡ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದಲ್ಲಿನಡೆದಿದೆ. 48 ವರ್ಷದ ಸಿದ್ದರಾಮಪ್ಪ ಮೃತರು. ಬುಧವಾರ ಕರ್ತವ್ಯ ಮುಗಿಸಿ ಚಿಕ್ಕಮಗಳೂರು ನಗರಕ್ಕೆ ಹಿಂದಿರುಗು ವಾಗ ಹಿರೇಗೌಜ ಬಳಿ ಕಾರು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೂಲತಃ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ನಿವಾಸಿಯಾದ ಸಿದ್ದರಾಮಪ್ಪ 25 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ […]

ಮುಂದೆ ಓದಿ

ಕೆರೆಗೆ ಈಜಲು ಹೋದ ಯುವಕರು ನೀರು ಪಾಲು

ಚಿಕ್ಕಮಗಳೂರು: ಕೆರೆಗೆ ಈಜಲು ಹೋದ ಐವರು ಯುವಕರು ನೀರುಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕು ವಸ್ತಾರೆಯ ಹಿರೇಕೆರೆಯಲ್ಲಿ ಘಟನೆ ನಡೆದಿದ್ದು ಐವರು ಯುವಕರಲ್ಲಿ ಇಬ್ಬರು...

ಮುಂದೆ ಓದಿ

ಮತಾಂತರ ನಿಷೇಧ ಕಾನೂನು ಶೀಘ್ರ ಜಾರಿಗೆ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಮಗಳೂರು: ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಶನಿವಾರ  ಹೇಳಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಯು.ಟಿ ಖಾದರ್ ಬಳಿ...

ಮುಂದೆ ಓದಿ

ಚೆಕ್ ಬೌನ್ಸ್ ಪ್ರಕರಣ: ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿಗೆ ಜಾಮೀನು

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಕಾಫಿ ಡೇ ಸಿದ್ದಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಅವರಿಗೆ ಜಾಮೀನು ನೀಡಲಾಗಿದೆ. ಕಾಫಿ ಬೆಳೆಗಾರರ ಕೋಟ್ಯಾಂತರ ರೂಪಾಯಿ ಸಾಲ...

ಮುಂದೆ ಓದಿ

ಮಗುಚಿದ ಸಿಎಂ ಬೆಂಗಾವಲು ಪಡೆ ವಾಹನ: ಸಿಬ್ಬಂದಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಜೇನುಗದ್ದೆ ಬಳಿ ಸಿಎಂ ಬೆಂಗಾವಲು ಪಡೆ ವಾಹನ ಮಗುಚಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡರು. ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರ ಕಾರ್ಯಕ್ರಮಗಳಿಗೆ ತೆರಳಿದ್ದ ಬೆಂಗಾವಲು ಪಡೆ...

ಮುಂದೆ ಓದಿ

ಸ್ಟಾಫ್ ಸೆಲೆಕ್ಷನ್ ಕಮಿಷನ್: ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್.ಎಸ್.ಸಿ) ವತಿಯಿಂದ ಶೀಘ್ರಲಿಪಿಗಾರ ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳ ಭರ್ತಿಗೆ ಅರ್ಹ ಆಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು...

ಮುಂದೆ ಓದಿ

ಚಿಕ್ಕಮಗಳೂರಿನಲ್ಲಿ ಯೋಗ ತರಬೇತುದಾರ ಕೆಲಸಕ್ಕೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ 89 ಯೋಗ ತರಬೇತುದಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು...

ಮುಂದೆ ಓದಿ

ಸಿಎಂ ಬಿಎಸ್’ವೈ ಪರೋಕ್ಷವಾಗಿ ಕುಟುಕಿದ ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: 75 ವರ್ಷ ನಂತರ ಅಧಿಕಾರ ರಾಜಕೀಯದಿಂದ ನಿವೃತ್ತಿ, ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಬಿಜೆಪಿ ಪಕ್ಷದೊಳಗಿದೆ. ಅಲಿಖಿತ ನಿಯಮಗಳನ್ನು ಕೆಲವೊಮ್ಮೆ ಬದಲಾಯಿಸಿದ...

ಮುಂದೆ ಓದಿ

ಜಮೀರ್ ಅಹ್ಮದ್ ಹೇಳಿದಂತೆ ನಡೆಯಲ್ಲ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಜಮೀರ್ ಮುಖ್ಯಮಂತ್ರಿ ಮನೆ ವಾಚ್‌ಮನ್ ಆಗಬೇಕಿತ್ತು. ಮಾತಿಗೆ ತಕ್ಕಂತೆ ವಾಚ್‌ಮನ್ ಆಗಬೇಕಿತ್ತು. ಅವರು ಹೇಳಿದಂತೆ ನಡೆಯಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ತಮ್ಮದೇ ಮಾತಿನ...

ಮುಂದೆ ಓದಿ

೧೯ ರಂದು ಜಿಲ್ಲೆಯಲ್ಲಿ ಬೃಹತ್ ಇ-ಲೋಕ್ ಅದಾಲತ್

ಚಿಕ್ಕಮಗಳೂರು: ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ. ೧೯ ರಂದು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬೃಹತ್ ಇ-ಲೋಕ್-ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ...

ಮುಂದೆ ಓದಿ

error: Content is protected !!