ಚಿಕ್ಕಮಗಳೂರು: ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 19ರಿಂದ ಅಕ್ಟೋಬರ್ 24ರವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ. ಮಹಿಷ ದಸರಾ ಆಚರಣೆಗೆ ಸಂಬಂಧ ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಆಳವಡಿಸುವುದು, ಪ್ರತಿಭಟನೆ, ಮೆರವಣಿಗೆಗಳನ್ನು, ಅವಹೇಳನ ಕಾರಿಯಂತಹ ಯಾವುದೇ ಘೋಷಣೆಗಳು, ಭಾಷಣಗಳು ಪ್ರಕಟಣೆಗಳು, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದ್ದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು, ಲಾಟಿಗಳನ್ನು ಅಥವಾ […]
ಚಿಕ್ಕಮಗಳೂರು: ತಾಲ್ಲೂಕಿನ ಹರಿಹರದಹಳ್ಳಿ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಎನ್.ಆರ್.ಎಂ.ಎಲ್. ಯೋಜನೆಯಡಿಯ ಸಿಐಎಫ್ ಫಂಡ್‌ನಲ್ಲಿ ಒಕ್ಕೂಟದ ಸ್ವಸಹಾಯ ಸಂಘದ ೯ ಮಹಿಳಾ ತಂಡಗಳಿಗೆ ಕೃಷಿ ಚಟುವಟಿಕೆ ವೃದ್ದಿಸಿಕೊಳ್ಳಲು ೧೩.೫೦...
ಚಿಕ್ಕಮಗಳೂರು: ಜಗತ್ತಿನ ಜೀವರಾಶಿಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಂದು ರಾಷ್ಟç ಗಳು ಅಂಣು ಬಾ0ಬ್‌ಗಳ ಬಳಕೆಯನ್ನು ನಿಷೇಧಿಸುವ ಮೂಲಕ ಹೆಚ್ಚು ಆದ್ಯತೆಯನ್ನು ಪರಿಸರಕ್ಕೆ ಪೂರಕವಾಗಿ ರುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು...
ಚಿಕ್ಕಮಗಳೂರು: ವೀರಮದಕರಿ ನಾಯಕರ ಆಳ್ವಿಕೆಯಲ್ಲಿ ಗುಡಿ, ಗೋಪುರ, ಕಲ್ಯಾಣಿ ನಿರ್ಮಿಸಿದ್ದಲ್ಲದೇ ಎಲ್ಲಾ ಸಮುದಾಯದೊಂದಿಗೆ ಸೌಹಾರ್ದ ಯುತ ಆಳ್ವಿಕೆ ನಡೆಸಿದ ಇತಿಹಾಸವಿದೆ ಎಂದು ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕ...
ಚಿಕ್ಕಮಗಳೂರು: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗ ಳೂರು ಜಿಲ್ಲೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ...
ಚಿಕ್ಕಮಗಳೂರು: ರಾಜ್ಯದಲ್ಲೇ ಅತೀ ಎತ್ತರದ ಗಿರಿಶಿಖರವಾದ ಮುಳ್ಳಯ್ಯನಗಿರಿಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ರೋಪ್‌ವೇ ನಿರ್ಮಿಸಲು ಸರ್ಕಾರ ಆಸಕ್ತಿ ತೋರಿಸುತ್ತಿರುವುದು ಈ ಸೂಕ್ಷö್ಮ ಪ್ರದೇಶಕ್ಕೆ ಮಾರಕವಾಗುವ ಲಕ್ಷಣಗಳಿವೆ. ಮುಳ್ಳಯ್ಯನಗಿರಿ...
ಚಿಕ್ಕಮಗಳೂರು: ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಿಡಿಗೇಡಿಗಳು ಮತ್ತೊಮ್ಮೆ ಕಲ್ಲು ಎಸೆದಿದ್ದಾರೆ. ಚಿಕ್ಕಮಗಳೂರಿನ ಅರಸೀಕೆರೆ ಹಾಗೂ ಬೀರೂರು ಮಧ್ಯೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ...
ಚಿಕ್ಕಮಗಳೂರು: 30 ವರ್ಷಗಳ ಬಳಿಕ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಕೈ ಕೊಟ್ಟಿದೆ. ಬಯಲುಸೀಮೆ ಭಾಗದಲ್ಲಿ ಬರದ ವಾತಾವರಣ ಸೃಷ್ಟಿಯಾಗುವ ಆತಂಕ ಮೂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೇಲೆ ಮುನಿಸಿ ಕೊಂಡಿರುವ...
ಚಿಕ್ಕಮಗಳೂರು: ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಆರಂಭವಾಗಿ ಬಸ್ ಹತ್ತಲು ಹಾಗೂ ಸೀಟ್‌ಗಳಿಗಾಗಿ ಮಹಿಳೆ ಯರು ಪರದಾಡುತ್ತಿದ್ದು, ಮಹಿಳೆಯೊಬ್ಬರು ಡ್ರೈವರ್ ಸೀಟ್‌ನಿಂದಲೇ ಬಸ್ ಹತ್ತಿರುವ ಪ್ರಸಂಗ ಶೃಂಗೇರಿಯಲ್ಲಿ...
ಚಿಕ್ಕಮಗಳೂರು: ವನ್ಯಪ್ರಾಣಿ-ಪಕ್ಷಿಗಳ ಆವಾಸ ಸ್ಥಾನದಲ್ಲಿ ಕಟ್ಟಡಗಳಿಗೇನು ಕೆಲಸ? ಈ ಪ್ರಶ್ನೆ ಜಿಲ್ಲೆಯ ಹೆಮ್ಮೆಯ ಭದ್ರಾ ಅಭಯಾರಣ್ಯವನ್ನು ಹೊಕ್ಕಾಗ ಕಾಡುತ್ತದೆ. ಅಭಯಾರಣ್ಯಗಳಲ್ಲಿ ಯಾವುದೇ ಕಟ್ಟಡಗಳನ್ನು ನಿರ್ಮಿಸಲು ನಿರ್ಬಂಧವಿದೆ. ಕಾನೂನು...