Saturday, 27th July 2024

ವಾರಾಂತ್ಯದ ಕರ್ಫ್ಯೂಗೆ ಕಾಫಿನಾಡಿನಲ್ಲಿ ಉತ್ತಮ ಬೆಂಬಲ

ಚಿಕ್ಕಮಗಳೂರು: ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ರಾಜ್ಯ ಸರಕಾರದ ಕ್ರಮಕ್ಕೆ ಕಾಫಿನಾಡಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ಸಾರ್ವಜನಿಕರು ಮನೆಯಿಂದ ಹೊರಬಾರದೇ ಮನೆಗಳಲ್ಲೇ ಲಾಕ್ ಆಗಿದ್ದಾರೆ. ವಾಹನ ಸಂಚಾರವೂ ಸಂಪೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರ ಬಂದಿಲ್ಲ. ಶನಿವಾರ ಬೆಳಗ್ಗೆ6 ರಿಂದ […]

ಮುಂದೆ ಓದಿ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚರಿಸುವವರೇ, ಎಚ್ಚರವಿರಿ…!

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ವಾಹನ ಸವಾರರು ಗ್ರಾಮ ಪಂಚಾಯಿತಿ ನಿಯಮ ಗಳನ್ನು ಉಲ್ಲಂಘಿಸಿದರೆ ದಂಡ ಕಟ್ಟಬೇಕು ಹಾಗೂ ಅವರ ವಿರುದ್ದ ಕ್ರಿಮಿನಲ್ ಪ್ರಕರಣ ಸಹ...

ಮುಂದೆ ಓದಿ

ಬಾಲಕಿ ಅತ್ಯಾಚಾರ ಪ್ರಕರಣ: ಏಳು ಆರೋಪಿಗಳ ವಶ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ....

ಮುಂದೆ ಓದಿ

ಸಾಮೂಹಿಕ ಅತ್ಯಾಚಾರ: 17 ಜನರ ವಿರುದ್ಧ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಶೃಂಗೇರಿಯಲ್ಲಿ ನಡೆದಿದೆ. 17 ಜನರು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಅತ್ಯಾಚಾರಕ್ಕೆ ಬಾಲಕಿ ಚಿಕ್ಕಮ್ಮ ಗೀತಾ ಸಹ...

ಮುಂದೆ ಓದಿ

ಧರ್ಮೇಗೌಡ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಬಿಎಸ್.ವೈ

ಚಿಕ್ಕಮಗಳೂರು: ಮೃತ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರ ಪಾರ್ಥಿವ ಶರೀರ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಖರಾಯಪಟ್ಟಣಕ್ಕೆ ಆಗಮಿಸಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಧರ್ಮೇಗೌಡ ಪಾರ್ಥಿವ...

ಮುಂದೆ ಓದಿ

ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೆಗೌಡ ಆತ್ಮಹತ್ಯೆ

ಚಿಕ್ಕಮಗಳೂರು: ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೆಗೌಡ ಕಡೂರು ತಾಲೂಕಿನ ಗುಣಸಾಗರದ ಸಮೀಪ ಸೋಮ ವಾರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ಮಹತ್ಯೆಗೆ ಕಾರಣ...

ಮುಂದೆ ಓದಿ

150 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು: ಐವರು ಪಾರು

ಚಿಕ್ಕಮಗಳೂರು: ಕಾರು ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಡಿ ಘಾಟ್ ನ ಬಿದರತಳದಲ್ಲಿ ಸಂಭವಿಸಿದೆ. ರಸ್ತೆ ಮಾರ್ಗ ಕಾಣದೇ ಚಾಲಕನ...

ಮುಂದೆ ಓದಿ

ಎಎಸ್ಐ ಆಗಿ ಪದೋನ್ನತಿ ಹೊಂದಲಿದ್ದ ಹೆಡ್’ಕಾನ್’ಸ್ಟೆಬಲ್ ಸಾವು

ಚಿಕ್ಕಮಗಳೂರು: ಬುಧವಾರ ರಾತ್ರಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಗುರುವಾರ ಎಎಸ್ ಐ ಆಗಿ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಹೆಡ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು...

ಮುಂದೆ ಓದಿ

ಕೆರೆಗೆ ಈಜಲು ಹೋದ ಯುವಕರು ನೀರು ಪಾಲು

ಚಿಕ್ಕಮಗಳೂರು: ಕೆರೆಗೆ ಈಜಲು ಹೋದ ಐವರು ಯುವಕರು ನೀರುಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕು ವಸ್ತಾರೆಯ ಹಿರೇಕೆರೆಯಲ್ಲಿ ಘಟನೆ ನಡೆದಿದ್ದು ಐವರು ಯುವಕರಲ್ಲಿ ಇಬ್ಬರು...

ಮುಂದೆ ಓದಿ

ಮತಾಂತರ ನಿಷೇಧ ಕಾನೂನು ಶೀಘ್ರ ಜಾರಿಗೆ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಮಗಳೂರು: ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಶನಿವಾರ  ಹೇಳಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಯು.ಟಿ ಖಾದರ್ ಬಳಿ...

ಮುಂದೆ ಓದಿ

error: Content is protected !!