ಚಿಕ್ಕಮಗಳೂರು: ಸಮಾಜ ಯಾವಾಗಲೂ ಕೃತಜ್ಞತಾ ಪೂರ್ವಕವಾಗಿರಬೇಕು. ಅದನ್ನು ಮರೆತು ಕೃತಜ್ನ ಆದರೆ ಆಗ ಸಮಾಜದ ವ್ಯವಸ್ಥೆ ಅಧೋಗತಿಗೆ ಹೋಗಿದೆ ಎಂದರ್ಥ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ತಾಲೂಕಿನ ಹರಿಹರದಹಳ್ಳಿ ಗ್ರಾಮದ ವಿದ್ಯಾಕಾಫಿ (ವಿದ್ಯಾ ಹರ್ಬ್ಸ್ ಪ್ರೆÊವೇಟ್ ಲಿಮಿಟೆಡ್) ಸಂಸ್ಥೆಯು ನಗರದ ಹಿರೇಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧.೫ ಕೋಟಿ ರುಪಾಯಿ ವೆಚ್ಚದಲ್ಲಿ ಉಚಿತವಾಗಿ ನಿರ್ಮಿಸಿ ಕೊಟ್ಟಿರುವ ಸುಸಜ್ಜಿತ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತ ನಾಡಿದರು. ದುಡ್ಡಿದ್ದವರು ಬಹಳ ಜನರಿದ್ದಾರೆ. ಆದರೆ ಕೊಡುವ ಮನಸ್ಥಿತಿ ಇರುವವರು ಬಹಳ […]
ಚಿಕ್ಕಮಗಳೂರು: ಅಭಿವೃದ್ಧಿ ವಿಷಯದಲ್ಲಿ ತಾವು ಎಂದು ಹಿಂದೆ ಬಿದ್ದಿಲ್ಲ ಎಂದು ಶಾಸಕ ಸಿ.ಟಿ. ರವಿ ಹೇಳಿದರು. ವಿದ್ಯಾ ಕಾಫಿ ಸಂಸ್ಥೆ ನಗರ ಹೊರವಲಯದ ಹಿರೇಮಗಳೂರಿನಲ್ಲಿ ಒಂದೂವರೆ ಕೋಟಿ...
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಕಾರ್ಯ ಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ...
ಚಿಕ್ಕಮಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಬಂದಿದ್ದ ಕೆಪಿಸಿಸಿ ವೀಕ್ಷಕರ ಎದುರೇ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಗಲಾಟೆ...
ಚಿಕ್ಕಮಗಳೂರು: ದತ್ತ ಭಕ್ತರು ದತ್ತಮಾಲೆ ಧರಿಸುವ ಮೂಲಕ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ವತಿಯಿಂದ ಹಮ್ಮಿಕೊಂಡಿರುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಸೋಮವಾರದಿಂದ ವಿದ್ಯುಕ್ತ ಚಾಲನೆ...
ಚಿಕ್ಕಮಗಳೂರು: ಮಾಜಿ ಎಂಎಲ್‌ಸಿ, ಕಾಂಗ್ರೆಸ್ ಪಕ್ಷದ ನಾಯಕಿ ಗಾಯತ್ರಿ ಶಾಂತೇಗೌಡರ ನಿವಾಸ ಸೇರಿದಂತೆ ಅವರ ಸಂಬಂಧಿ ಕರ ಮನೆಗಳ ಮೇಲೆ ಗುರುವಾರ ಐಟಿ ಅಧಿಕಾರಿಗಳ ತಂಡ ದಾಳಿ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
ಚಿಕ್ಕಮಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಎನ್ ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬಂದ್‌ಗೆ ಕರೆ ನೀಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್...
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿತನಿಗೆ ಶೃಂಗೇರಿ ಜೆ.ಎಂ.ಎಫ್.ಸಿ. ನ್ಯಾಯಾ ಲಯ ಜೈಲು ಶಿಕ್ಷೆ ಹಾಗೂ ದಂಡ...