ಚಿಕ್ಕಮಗಳೂರು: ಮಾಜಿ ಎಂಎಲ್‌ಸಿ, ಕಾಂಗ್ರೆಸ್ ಪಕ್ಷದ ನಾಯಕಿ ಗಾಯತ್ರಿ ಶಾಂತೇಗೌಡರ ನಿವಾಸ ಸೇರಿದಂತೆ ಅವರ ಸಂಬಂಧಿ ಕರ ಮನೆಗಳ ಮೇಲೆ ಗುರುವಾರ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಬೆಳಗ್ಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳ ತಂಡ ಮನೆಯೊಳಗೆ ದಿಢೀರ್ ಪ್ರವೇಶಿಸಿ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಐಟಿ […]
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
ಚಿಕ್ಕಮಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಎನ್ ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬಂದ್‌ಗೆ ಕರೆ ನೀಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್...
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿತನಿಗೆ ಶೃಂಗೇರಿ ಜೆ.ಎಂ.ಎಫ್.ಸಿ. ನ್ಯಾಯಾ ಲಯ ಜೈಲು ಶಿಕ್ಷೆ ಹಾಗೂ ದಂಡ...