ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಜೆಡಿಎಸ್ ಸದಸ್ಯ, ಖೋಟಾ ನೋಟು ಆರೋಪಿ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಚಿತ್ರದುರ್ಗ ಬಡಾವಣೆ ಪೋಲಿಸರು ಬಂಧಿಸಿದ್ದಾರೆ. ಚಿತ್ರದುರ್ಗ ನಗರಸಭೆಯ ಸದಸ್ಯ ಖೋಟಾ ನೋಟು ಚಂದ್ರ @ಬೆಂಡೋಲೆ ಚಂದ್ರ ಎಂದೆಲ್ಲಾ ಹೆಸ ರಿನ ಈತ ಹಣ ಡಬ್ಲಿಂಗ್, ಖೋಟಾ ನೋಟು ದಂಧೆ ಮಾಡಿಕೊಂಡು ಬರುತ್ತಿದ್ದನು ಎಂದು ಹೇಳಲಾ ಗುತ್ತಿದೆ. ಹೊರ ರಾಜ್ಯಗಳ ಜನರಿಗೆ ಹಣ ಡಬ್ಲಿಂಗ್ ಮಾಡಿಕೊಡುವುದಾಗಿ ನಂಬಿಸಿ ವಂಚಿಸಿರುವ ಪ್ರಕರಣಗಳು ದಾಖಲಾಗಿವೆ. ಚಂದ್ರಶೇಖರ್ ಅನೇಕ ಪ್ರಕರಣಗಳಲ್ಲಿ ಜಾಮೀನು ಪಡೆದುಕೊಂಡು ಹೊರಗೆ […]
ಚಿತ್ರದುರ್ಗ: ಎರಡು ವರ್ಷಗಳ ಹಿಂದೆ ಜಮೀನಿನಲ್ಲಿ ದೊರೆತಿದ್ದ ಪುರಾತನ ಕಾಲದ ವಿಗ್ರಹವನ್ನು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೂವಿನಹೊಳೆ ಗ್ರಾಮದಲ್ಲಿ ದೇವಾಲಯದಿಂದ ಕಳ್ಳತನ ಮಾಡಲಾಗಿದೆ. ಸುಮಾರು 800 ವರ್ಷಗಳ...
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಬಳಿ ಸರಣಿ ಅಪಘಾತ ಸಂಭವಿ ಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿಗಳ...
ಹೊಸದುರ್ಗ: ಕೆಎಸ್ಆರ್ಟಿಸಿಯಲ್ಲಿ ಕೆಲಸ ಕೊಡಿಸುವುದಾಗಿ ನಕಲಿ ದಾಖಲೆ ಸೃಷ್ಟಿಸಿ 70 ಲಕ್ಷ ರೂಪಾಯಿ ವಂಚಿಸಿದ್ದ ಐವರನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಬಂಧಿಸಲಾಗಿದೆ. ಹೊಸದುರ್ಗ ನಿವಾಸಿ ಅಭಿಷೇಕ್ ಅ.9 ರಂದು...
ಪಂಚಮಸಾಲಿಗಳಿಗೆ ಕೆಲ ಮಠಾಧೀಶರು ಮತ್ತು ರಾಜಕಾರಣಿಗಳೇ ಅಡ್ಡಿ ಚಿತ್ರದುರ್ಗ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವಲ್ಲಿ ಕೆಲವು ಲಿಂಗಾಯತ ಮಠಾಧೀಶರು ಮತ್ತು ಕೆಲವು ರಾಜಕಾರಣಿಗಳು ಹಿನ್ನಡೆ...
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನ ಸಂಬಂಧ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಅಧಿಕಾರಿಗಳನ್ನು ಬಂಧಿಸಲಾಗಿದೆ. ಪರಿಹಾರ ಹಣ ನೀಡಲು 6 ಲಕ್ಷ...
ಚಿತ್ರದುರ್ಗ: ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ ಅವರ ಪೂರ್ವಾಶ್ರಮದ ಪಿತೃಗಳಾದ ಪೂಜ್ಯ ಕಲಮರಹಳ್ಳಿ ಮಹಾ ದೇವಪ್ಪ (72) ನವರು ಆ.15ರಂದು ಸ್ವಾತಂತ್ರ್ಯ ದಿನೋತ್ಸವ ಮತ್ತು...
ಚಿತ್ರದುರ್ಗ: ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಗಳನ್ನು ಎಲ್ಲೆಡೆ ಉಚಿತವಾಗಿ ನೀಡುವ ಮೂಲಕ ರಾಯಣ್ಣನ ಸೇವೆ ಮಾಡುತ್ತೇವೆ ಎಂದು ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ...
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಚಿತ್ರದುರ್ಗ ಸಹಯೋಗದೊಂದಿಗೆ ಮಾತೃಭೂಮಿ ಎಂಟರ್ಪ್ರೈಸಸ್ ಮಾತರಂ ಲ್ಯಾಪ್ ಕ್ರಿಯೇಷನ್ ಇವರಿಂದ ಕರೋನಾ 3ನೇ ಅಲೆಯ ಕುರಿತು ಜಿಲ್ಲಾ...
ಚಿತ್ರದುರ್ಗ: ರಾಜಕೀಯ ಜೀವನದಲ್ಲಿ ಅನೇಕ ಸವಾಲು ಎದುರಿಸಿದ್ದೇನೆ. ರಾಜನಾದ ಸತ್ಯ ಹರಿಶ್ಚಂದ್ರ ಸ್ಮಶಾನ ಕೆಲಸದಲ್ಲೂ ಸೈ ಎನಿಸಿಕೊಂಡಿದ್ದಾನೆ. ನಾವು ಸಹ ಸಾರಿಗೆ ಇಲಾಖೆಯಲ್ಲೂ ಸೈ ಎನ್ನಿಸಿಕೊಳ್ಳುತ್ತೇವೆ ಎಂದು...