Tuesday, 27th February 2024

ವಾರ್ತಾ ಸಚಿವರ ಬೆಂಗಾಲು ವಾಹನಕ್ಕೆ ಅಘಪಾತ: ಯಾವುದೇ ಪ್ರಾಣಾಪಾಯವಿಲ್ಲ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಹತ್ತಿರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿರುವ ಘಟನೆ ಭಾನುವಾರ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಮಾರ್ಗಮಧ್ಯೆ ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಸಮೀಪ ಸಚಿವರ ಬೆಂಗಾವಲು ವಾಹನಕ್ಕೆ ಚಾಲಕನ ಅಜಾಗರೂಕತೆಯಿಂದ ಲಾರಿ ಅಡ್ಡ ಬಂದಿದ್ದು, ಬೆಂಗಾವಲು ವಾಹನದ ವಾಹನ ಚಾಲಕನ ಸಮಯ ಪ್ರಜ್ಞೆಯಿಂದ ವಾಹನ ನಿಯಂತ್ರಿಸಿದ್ದು […]

ಮುಂದೆ ಓದಿ

ಚಳ್ಳಕೆರೆ ತಾಲೂಕಿನಲ್ಲಿ 7 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶ ಚಳ್ಳಕೆರೆ ತಾಲೂಕಿನಲ್ಲಿ ಒಂದೇ ದಿನ 7 ಬ್ಲ್ಯಾಕ್ ಫಂಗಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಪತ್ತೆ ಯಾದ ಒಟ್ಟು ಬ್ಲ್ಯಾಕ್...

ಮುಂದೆ ಓದಿ

ಕೋವಿಡ್‌ ಆತಂಕ: ಚಿತ್ರದುರ್ಗದಲ್ಲಿ 2 ದಿನಕೊಮ್ಮೆ ಲಾಕ್‌ಡೌನ್‌

ಚಿತ್ರದುರ್ಗ: ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣ ಮಾಡುವ ಸಲುವಾಗಿ ಮೇ 26 ರಿಂದ ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ 2 ದಿನಕೊಮ್ಮೆ...

ಮುಂದೆ ಓದಿ

ಮಗುಚಿದ ಟೆಂಪೋ: ಮಗು ಸೇರಿ ಮೂರು ಮಂದಿ ದಾರುಣ ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಮಗುಚಿ, ಮಗು ಸೇರಿ ಮೂರು ಮಂದಿ ಮೃತಪಟ್ಟಿದ್ದಾರೆ. ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಹಿರಿಯೂರು...

ಮುಂದೆ ಓದಿ

ಸಿ.ಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ: ಡಿ.ಸುಧಾಕರ್

ಚಿತ್ರದುರ್ಗ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ.ಡಿ ಹಗರಣದಲ್ಲಿ ನನ್ನ ಹೆಸರು ತಳುಕು ಹಾಕಿಕೊಂಡಿದ್ದು ನನಗೂ ಹಾಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ...

ಮುಂದೆ ಓದಿ

ನೂತನ ಬಸ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಸವದಿ

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನೂತನ ಬಸ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ...

ಮುಂದೆ ಓದಿ

ಚಿತ್ರದುರ್ಗದಲ್ಲಿ ಭಾರೀ ಮಳೆ: ವಾಹನ ಸಂಚಾರಕ್ಕೆ ಪರದಾಟ

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ಗುಡುಗು ಸಹಿತ ಮಳೆ ಆರಂಭವಾಗಿದ್ದು, ಕೃಷಿ ಚಟುವಟಿಕೆಗೆ ತೊಂದರೆಯುಂಟಾಗಿದೆ. ಚಿತ್ರದುರ್ಗದ ಪ್ರಶಾಂತ ನಗರ, ಗುಮಾಸ್ತರ ಕಾಲೊನಿ ಸೇರಿ ಹಲವೆಡೆ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ....

ಮುಂದೆ ಓದಿ

ಸಚಿವರ ಮುಂದೆಯೇ ಸ್ವಾಮೀಜಿ ಆತ್ಮಹತ್ಯೆ ಯತ್ನ

ಚಿತ್ರದುರ್ಗ: ಸಚಿವ ಬಿ.ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ...

ಮುಂದೆ ಓದಿ

ಹಿರಿಯ ಪತ್ರಕರ್ತ ಮುರುಗೇಶ್ ಇನ್ನಿಲ್ಲ

ಚಿತ್ರದುರ್ಗ: ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಕೆಯುಡಬ್ಲ್ಯೂಜೆ ಪದಾಧಿಕಾರಿಯಾಗಿ, ಪ್ರಿಯಾ ಪತ್ರಿಕೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಕ್ರಿಯಾಶೀಲ ಸಂಘಟಕ ಮುರುಗೇಶ್ (69) ನಿಧನರಾಗಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ...

ಮುಂದೆ ಓದಿ

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಸ್ವಸ್ಥ, ಚಿಕಿತ್ಸೆಗೆ ಬೆಂಗಳೂರಿಗೆ ಶಿಫ್ಟ್

ಚಿತ್ರದುರ್ಗ: ಅನಾರೋಗ್ಯ ಕಾಣಿಸಿಕೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿನ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ...

ಮುಂದೆ ಓದಿ

error: Content is protected !!