ಚಿತ್ರದುರ್ಗ: ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ತುರ್ತು ಕಾರ್ಯ ನಿಮಿತ್ತ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ತೆರಳಬಯಸುವವರಿಗೆ ಮಾತ್ರ ಇ-ಪಾಸ್ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಆನ್‍ಲೈನ್‍ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಹೊರ ಜಿಲ್ಲೆ ಅಥವಾ ರಾಜ್ಯಗಳಿಂದ ಬರುವ ಎಲ್ಲರಿಗೂ ಹೋಂ ಕ್ವಾರಂಟೈನ್ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪತ್ರಿಕೋಷ್ಠಿಯಲ್ಲಿ ಅವರು, ಲಾಕ್‍ಡೌನ್ ಕುರಿತಂತೆ ಸರ್ಕಾರ ಹೊಸದಾಗಿ ಹೊರಡಿಸಿರುವ ಆದೇಶ ಕುರಿತಂತೆ ಮಾಧ್ಯಮದವರಿಗೆ ಮಾಹಿತಿ ನೀಡಿದರು. […]
ಚಿತ್ರದುರ್ಗ: ಜಿಲ್ಲೆಯಲ್ಲಿ ಹಾಪ್‍ಕಾಮ್ಸ್ ವತಿಯಿಂದ 12 ಸಂಚಾರಿ ಮಾರಾಟ ಮಳಿಗೆಗಳನ್ನು ಜಿಲ್ಲೆಯಾದ್ಯಂತ ಪ್ರಾರಂಭಿಸಲಾಗುವುದು ಎಂದು ಹಾಪ್‍ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ತಿಳಿಸಿದ್ದಾರೆ. ಹಾಪ್‍ಕಾಮ್ಸ್ ವತಿಯಿಂದ ಜಿಲ್ಲೆಯಲ್ಲಿ ತರಕಾರಿ...
ಚಿತ್ರದುರ್ಗ: ಕೋವಿಡ್-19 ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ನಗರದ ಸರ್ಕಾರಿ ವಿಜ್ಞಾನ ಕಾಲೇಜು...
ಚಿತ್ರದುರ್ಗ: ಐವತ್ತು ವರ್ಷಗಳ ಹಿಂದೆ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದ ವ್ಯಕ್ತಿ ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹಿನ್ನೆೆಲೆ ಕುಟುಂಬಸ್ಥರು ಹಾಗೂ ಗ್ರಾಾಮಸ್ಥರು ಅಚ್ಚರಿಗೊಂಡಿರುವ ಘಟನೆ ಇಲ್ಲಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ ಎನ್ನಲಾಗಿದ್ದು,...
ಚಿತ್ರದುರ್ಗ ಮೇಳದಲ್ಲಿ ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ಇಸ್ರೇಲ್ ಕೃಷಿ ಪದ್ಧತಿ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಮತ್ತು ಕೃಷಿ ಮೇಳವನ್ನು ಅವರು ಔಷಧಿ ಸಿಂಪಡಿಸುವ...