Friday, 29th March 2024

ಬೆಳ್ತಂಗಡಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ನಿಧನ

ಬೆಳ್ತಂಗಡಿ: ತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರ ಬೆಳ್ತಂಗಡಿಯ ಪಡಂಗಡಿ ಗ್ರಾಮದ ಪಡಂಗಡಿ ಭೋಜರಾಜ ಹೆಗ್ಡೆ(98) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಅಪ್ಪಟ ಗಾಂಧಿವಾದಿ, ಸದಾ ಖಾದಿ ವಸ್ತ್ರಧಾರಿ, ಸರಳ ಜೀವನ, ನಿತ್ಯಜೀವನದಲ್ಲಿ ಧರ್ಮದ ಅನುಷ್ಠಾನ, ಸದಾ ಪರರ ಹಿತಕ್ಕಾಗಿ ಶ್ರಮಿಸುವ ಭೋಜರಾಜ ಹೆಗ್ಡೆ ಅವರು 1923ರ ಫೆಬ್ರವರಿ 13 ರಂದು ಪಡಂಗಡಿಯಲ್ಲಿ ಶಾಂತಿರಾಜ ಶೆಟ್ಟಿ ಮತ್ತು ಲಕ್ಷ್ಮೀಮತಿ ದಂಪತಿ ಮಗನಾಗಿ ಜನಿಸಿದ್ದರು. ರಾಷ್ಟ್ರಪಿತ ಮಹಾತ್ಮಾಗಾಂಧೀಜಿಯವರ ನೇತೃತ್ವದಲ್ಲಿ 1942 ರಲ್ಲಿ ಆಯೋಜಿಸಿದ ಭಾರತ ಬಿಟ್ಟುತೊಲಗಿ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. […]

ಮುಂದೆ ಓದಿ

ಐಡಿಯಲ್ಸ್‌’ನ ಸ್ಥಾಪಕ ಎಸ್‌.ಪ್ರಭಾಕರ ಕಾಮತ್‌ ಇನ್ನಿಲ್ಲ

ಮಂಗಳೂರು: ಐಸ್‌ ಕ್ರೀಂ ಸಂಸ್ಥೆ ಐಡಿಯಲ್ಸ್‌ ನ ಸ್ಥಾಪಕ ಎಸ್‌.ಪ್ರಭಾಕರ ಕಾಮತ್‌(79) ಅವರು ಶನಿವಾರ ಬೆಳಿಗ್ಗೆ ನಿಧನ ರಾದರು. ಅವರು ಪತ್ನಿ, ಪುತ್ರ, ಐಡಿಯಲ್‌ ಐಸ್‌ ಕ್ರೀಂ...

ಮುಂದೆ ಓದಿ

ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ...

ಮುಂದೆ ಓದಿ

ಕೋರ್ಟ್ ಆದೇಶಕ್ಕೆ ತಲೆಬಾಗಿ ಬಂದಿದ್ದೇನೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಮಂಗಳೂರು: ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂಧನ ಸಚಿವರಾಗಿದ್ದ ವೇಳೆ ವಿದ್ಯುತ್ ಕೇಳಿ ಕರೆ ಮಾಡಿದ ವ್ಯಕ್ತಿಯ...

ಮುಂದೆ ಓದಿ

ನಿಫಾ ಪರೀಕ್ಷಾ ವರದಿ ನೆಗೆಟಿವ್: ಕಾರವಾರ ಯುವಕನಿಗೆ ಬಿಗ್ ರಿಲೀಫ್

ಮಂಗಳೂರು : ನಿಫಾ ವೈರಸ್ ಆತಂಕದಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರ ಮೂಲದ ಯುವಕನ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಗೋವಾದಲ್ಲಿ ಆರ್ ಪಿಸಿಆರ್ ಕಿಟ್...

ಮುಂದೆ ಓದಿ

ಡಿ.ಕೆ.ಶಿವಕುಮಾರ್’ಗೆ ವಾರೆಂಟ್: ಸೆ.29 ರಂದು ಸುಳ್ಯ ಕೋರ್ಟ್‌ನಲ್ಲಿ ವಿಚಾರಣೆ

ಸುಳ್ಯ : ಸುಳ್ಯ ನ್ಯಾಯಾಲಯವು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್’ಗೆ ವಾರೆಂಟ್ ಜಾರಿ ಮಾಡಿದ್ದು, ಸೆ.29 ರಂದು ವಿಚಾರಣೆಗೆ ಕೋರ್ಟ್ ಗೆ ಹಾಜರಾಗು ವಂತೆ ಸೂಚನೆ ನೀಡಲಾಗಿದೆ. ವಿದ್ಯುತ್...

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನೆಯಲ್ಲಿ ವ್ಯಾಯಾಮ ಮಾಡುತ್ತಿರುವಾಗ ಕುಸಿದು ಬಿದ್ದು ತೀವ್ರವಾದ ಆಂತರಿಕ...

ಮುಂದೆ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಂಕಾ ಉಗ್ರರ ಇರುವಿಕೆ: ಹೈ ಅಲರ್ಟ್‌

ದಕ್ಷಿಣ ಕನ್ನಡ : ಶ್ರೀಲಂಕಾ ಉಗ್ರರು ಕೇರಳ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ನುಸುಳಿರುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ...

ಮುಂದೆ ಓದಿ

ನಾಳೆಯಿಂದ ಸಚಿವ ಎಸ್.ಅಂಗಾರ ದ.ಕನ್ನಡ ಜಿಲ್ಲೆ ಪ್ರವಾಸ

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಇದೇ ಆ.30ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಆ.30ರಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿ ಬಂಟ್ಸ್ ಹಾಸ್ಟೆಲ್...

ಮುಂದೆ ಓದಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಸೆ.144 ಅನ್ವಯ ನಿಷೇಧಾಜ್ಞೆ ಜಾರಿ

ಮಂಗಳೂರು: ಆ.19ರಿಂದ ಸೆ.3ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು 6 ಪರೀಕ್ಷಾ ಕೇಂದ್ರ ಗಳ 200 ಮೀ. ಸುತ್ತಮುತ್ತಲಿನ...

ಮುಂದೆ ಓದಿ

error: Content is protected !!