Tuesday, 23rd April 2024

ಹಿರಿಯ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನ

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಸಂಪಾಜೆ ಶೀನಪ್ಪ ರೈ ಅವರು ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು ಮಂಗಳೂರಿನ ಪುತ್ರನ ಮನೆಯಲ್ಲಿ ವಾಸವಿದ್ದರು. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶೀನಪ್ಪ ರೈ ಅವರು ಜನಿಸಿದ್ದು ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ. ತಂದೆ ಕೂಡಾ ಯಕ್ಷಗಾನ ಕಲಾವಿದರಾಗಿದ್ದರು. ಆರಂಭಿಕ ಪಾಠವನ್ನು ತಂದೆಯಿಂದ ಕಲಿತ ಅವರು ನಂತರ ನಾಟ್ಯಾಭ್ಯಾಸವನ್ನು ಕುಂಬಳೆ ಕಣ್ಣನ್ ಅವರಿಂದ, ಬಣ್ಣಗಾರಿಕೆಯನ್ನು ಬಣ್ಣದ ಕುಟ್ಯಪ್ಪರಿಂದ ಕಲಿತರು. ತನ್ನ 13ನೇ ವಯಸ್ಸಿನಲ್ಲೇ ಇರಾ […]

ಮುಂದೆ ಓದಿ

ವಿಸ್ಟಾಡೋಮ್ ರೈಲು ಸಂಚಾರಕ್ಕೆ ಸಂಸದ ನಳಿನ್ ಕುಮಾರ್ ಚಾಲನೆ

ಮಂಗಳೂರು: ಯಶವಂತಪುರ- ಮಂಗಳೂರು ನಡುವೆ ಸಂಚರಿಸುವ ರೈಲಿಗೆ ಅಳವಡಿಸಲಾದ ವಿಸ್ಟಾಡೋಮ್ ಬೋಗಿಯ ಸಂಚಾರಕ್ಕೆ ಭಾನುವಾರ ಬೆಳಿಗ್ಗೆ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. 44 ಸೀಟುಗಳನ್ನು...

ಮುಂದೆ ಓದಿ

ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ

ಮಂಗಳೂರು: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ....

ಮುಂದೆ ಓದಿ

ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ದರ್ಶನ ಆರಂಭ

ದಕ್ಷಿಣ ಕನ್ನಡ : ಸರ್ಕಾರದ ಮಾರ್ಗಸೂಚಿ ಕ್ರಮದಂತೆ ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯ ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆದುಕೊಳ್ಳಲಿದೆ. ಈ ಕುರಿತಂತೆ...

ಮುಂದೆ ಓದಿ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಓಡಾಟ ಆರಂಭ

ಮಂಗಳೂರು: ಗುರುವಾರದಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಮತ್ತು ಸಿಟಿ ಬಸ್ ಗಳ ಓಡಾಟ ಆರಂಭಗೊಂಡಿದೆ. ಕೋವಿಡ್ ಲಾಕ್ ಡೌನ್ ಕಾರಣದಿಂದ ಸುಮಾರು 2 ತಿಂಗಳ ಸ್ಥಗಿತಗೊಂಡಿದ್ದ ಬಸ್...

ಮುಂದೆ ಓದಿ

ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಿಂಜಾಲು ಇನ್ನಿಲ್ಲ

ಪುಂಜಾಲಕಟ್ಟೆ(ಮಂಗಳೂರು): ಮಾಜಿ ಕಂಬಳ ಓಟಗಾರ ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(65) ಅವರು ಅಸೌಖ್ಯದಿಂದ ಭಾನುವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು...

ಮುಂದೆ ಓದಿ

ಬಜ್ಪೆ: ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತ

ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಒಂದೇ ಭಾಗದಲ್ಲಿ...

ಮುಂದೆ ಓದಿ

ದ.ಕ ಜಿಲ್ಲೆಯಲ್ಲಿ ಜೂ.20ರವರೆಗೂ ಲಾಕ್‌ಡೌನ್‌

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಿರುವ ಸಭೆಯಲ್ಲಿ ಮಹತ್ವದ ನಿರ್ಧಾರ...

ಮುಂದೆ ಓದಿ

#covid
ಬೆಳ್ತಂಗಡಿ: ಸಿಯೋನ್ ಅನಾಥಾಶ್ರಮದಲ್ಲಿ 210 ಜನರಿಗೆ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದ ಸಿಯೋನ್ ಅನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಆಶ್ರಮದಲ್ಲಿರುವ 270...

ಮುಂದೆ ಓದಿ

200 ಕೆ‌ಜಿ ಗಾಂಜಾ, 3 ತಲವಾರ್, ಒಂದು‌ ಚಾಕು ವಶ: ನಾಲ್ಕು ಮಂದಿ ಬಂಧನ

ಮಂಗಳೂರು: ನಾಲ್ವರನ್ನು ಬಂಧಿಸಿರುವ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸರು, ಆರೋಪಿಗಳಿಂದ 200 ಕೆ‌ಜಿ ಗಾಂಜಾ, 3 ತಲವಾರ್, ಒಂದು‌ ಚಾಕು ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ ಠಾಣೆ ವ್ಯಾಪ್ತಿಯಲ್ಲಿ...

ಮುಂದೆ ಓದಿ

error: Content is protected !!