Friday, 19th April 2024

ಪಿಎಸ್‌ಐ ಮೇಲೆ ಗುಂಡಿನ ದಾಳಿ: ಮೂರು ಮಂದಿ ವಶಕ್ಕೆ

ವಿಟ್ಲ: ವಿಟ್ಲ ಚೆಕ್ ಪೋಸ್ಟ್‌ನಲ್ಲಿ ಶುಕ್ರವಾರ ಕರ್ತವ್ಯದಲ್ಲಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ದುಷ್ಕರ್ಮಿಗಳ ತಂಡ ಯತ್ನಿಸಿದ್ದು, ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಡಂಗೆ ಚೆಕ್ ಪೋಸ್ಟ್‌ನಲ್ಲಿ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಮತ್ತು ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ ಬಿಳಿ ಬಣ್ಣದ ಕಾರೊಂದರಲ್ಲಿ ಇದ್ದ ದುಷ್ಕರ್ಮಿಯೊಬ್ಬ ಎಸ್.ಐ.ವಿನೋದ್ ರೆಡ್ಡಿ ಮೇಲೆ […]

ಮುಂದೆ ಓದಿ

ಕೊರೊನಾ ಸೋಂಕು: ಮಂಗಳೂರು ವಿವಿ ಸ್ನಾತಕೋತ್ತರ ತರಗತಿ ರದ್ದು

ಮಂಗಳೂರು: ಮಂಗಳೂರು ವಿವಿಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ. ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ವಿಶ್ವವಿದ್ಯಾಲಯದ ಪ್ರದೇಶವನ್ನು...

ಮುಂದೆ ಓದಿ

ನೆಲ್ಯಾಡಿ: ಕಂಟೇನರ್ ಲಾರಿ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ, ಚಾಲಕ ಸಜೀವ ದಹನ

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಿಂದ ಬೆಂಕಿ ಅವರಿಸಿಕೊಂಡು ಲಾರಿ ಚಾಲಕ ದಹನಗೊಂಡ ಘಟನೆ...

ಮುಂದೆ ಓದಿ

ಮಾಂತೂರು ಎಂಬಲ್ಲಿ ಬೈಕ್ ಅಪಘಾತ: ವಿದ್ಯಾರ್ಥಿ ಸಾವು, ಓರ್ವನಿಗೆ ಗಾಯ

ಸವಣೂರು: ಪುತ್ತೂರು- ಸವಣೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಕ್ಕೀಡಾಗಿ ವಿವೇಕಾನಂದ ಕಾಲೇಜು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾನೆ. ಕಳೆದ ಭಾನುವಾರ ತಡ ರಾತ್ರಿ ಘಟನೆ ಸಂಭವಿಸಿದೆ. ಸಹ ಸವಾರ ಇನ್ನೊಬ್ಬ ವಿದ್ಯಾರ್ಥಿ...

ಮುಂದೆ ಓದಿ

ಕಾರು ಪಾರ್ಕಿಂಗ್‌ ಸ್ಥಳ ಬಿಟ್ಟು, ಉಳಿದೆಡೆ ಡಾಮರೀಕರಣ ಮಾಡಿದ್ದು ವೈರಲ್‌

ಮಂಗಳೂರು: ನಗರ ಪ್ರದೇಶಗಳಲ್ಲಿ ಗಿಡ ಮರಗಳಿಗೆ ಹಾನಿ ಮಾಡದೆ ಎರಡು ಮೂರು ಅಂತಸ್ತಿನ ಮನೆ ಕಟ್ಟುವುದಿದೆ. ಈ ಮೂಲಕ ಪರಿಸರ ರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ. ಆದರೆ, ದಕ್ಷಿಣ...

ಮುಂದೆ ಓದಿ

ಮಾ.12 ರಂದು `ಕೋಟಿ-ಚೆನ್ನಯ’ ಜೋಡುಕರೆ ಕಂಬಳ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರುಗದ್ದೆಯಲ್ಲಿ 28ನೇ ವರ್ಷದ ಹೊನಲು ಬೆಳಕಿನ `ಕೋಟಿ-ಚೆನ್ನಯ’ ಜೋಡುಕರೆ ಕಂಬಳ ಇದೇ ತಿಂಗಳ ಮಾ.12 ರಂದು ನಡೆಯಲಿದೆ. ಕಂಬಳ...

ಮುಂದೆ ಓದಿ

ರಮಾನಾಥ ರೈ ಅವರಿಂದ ದರ್ಗಾಗೆ ಚಾದರ ಅರ್ಪಣೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದಿನ್ ಜುಮಾ ಮಸೀದಿ ಸಮೀಪ ಅಂತ್ಯ ವಿಶ್ರಮ ಹೊಂದು ತ್ತಿರುವ ಶೈಖ್ ಮೌಲವಿ (ಖ.ಸಿ) ಅವರ ದರ್ಗಾ ಉರೂಸ್ ಕಾರ್ಯಕ್ರಮ ನಡೆದಿದ್ದು,...

ಮುಂದೆ ಓದಿ

ಚಾರ್ಮಾಡಿ ಘಾಟ್‌ನಲ್ಲಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಟಿಟಿ: 12 ಮಂದಿಗೆ ಗಾಯ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ಧರ್ಮಸ್ಥಳ ಕ್ಷೇತ್ರಕ್ಕೆ ಶಿವರಾತ್ರಿಗೆಂದು ಬರುತ್ತಿದ್ದ...

ಮುಂದೆ ಓದಿ

ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆ ಅನಗತ್ಯ: ಶಾಸಕ ಯು.ಟಿ.ಖಾದರ್‌

ಮಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚಾತ್ಮಕ ವಿಚಾರವೇ ಅಲ್ಲ. ಇದು ಸಂವಿಧಾನದ ಆಶಯವನ್ನೇ ಬದಲಾಯಿಸುವಂತಿದೆ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತ ಚರ್ಚೆಗೆ...

ಮುಂದೆ ಓದಿ

ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಂಡಿ ನಿರ್ಮಾಣದ ವೇಳೆ ಮಣ್ಣು ಕುಸಿತಗೊಂಡ ಪರಿಣಾಮ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಅರ್ಲಪದವು ಎಂಬಲ್ಲಿ ಗುಂಡಿ ನಿರ್ಮಾಣ...

ಮುಂದೆ ಓದಿ

error: Content is protected !!