Thursday, 25th April 2024

ಮಂಗಳೂರು ಪಾಲಿಕೆ: ಬಿಜೆಪಿಗೆ ಒಲಿದ ಮೇಯರ್, ಉಪಮೇಯರ್ ಪಟ್ಟ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುಮಂಗಲ ರಾವ್ ಆಯ್ಕೆಯಾದರು. ಮೇಯರ್ ಮತ್ತು ಉಪಮೇಯರ್ ಪಟ್ಟ ಈ ಬಾರಿಯೂ ಬಿಜೆಪಿಗೆ ಲಭಿಸಿದೆ. ಮಂಗಳವಾರ ಪಾಲಿಕೆಯ 22ನೇ ಅವಧಿಯ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಬಿಜೆಪಿ ಸದಸ್ಯರಾದ ಪ್ರೇಮಾನಂದ ಶೆಟ್ಟಿ ಮತ್ತು ಸುಮಂಗಲಾ ರಾವ್ 46 ಮತಗಳನ್ನು ಪಡೆದು ಜಯಗಳಿಸಿದರು. ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗದ […]

ಮುಂದೆ ಓದಿ

ಬೆಂಗಳೂರು ಆಚೆ ಐಟಿ ಉದ್ಯಮ ವಿಸ್ತರಣೆ: ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಮಂಗಳೂರು ಆವಿಷ್ಕಾರ ಸಮಾವೇಶ 5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿ, ಮಾಹಿತಿ ತಂತ್ರಜ್ಞಾನ ಕ್ಲಸ್ಟರ್‌ ಆಗಿ ಮಂಗಳೂರು ಅಭಿವೃದ್ಧಿ ಮಂಗಳೂರು: ರಾಜಧಾನಿ ಬೆಂಗಳೂರಿನಿಂದ ಹೊರಗೆ...

ಮುಂದೆ ಓದಿ

ದೀಪಕ್ ರಾವ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನವಾಝ್ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಪ್ರಕಾಶ್ ಭಂಡಾರಿ...

ಮುಂದೆ ಓದಿ

ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ.ಶ್ರೀಧರ ಭಂಡಾರಿ ನಿಧನ

ಪುತ್ತೂರು: ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,  ಡಾ.ಶ್ರೀಧರ ಭಂಡಾರಿ(73) ವರ್ಷ ಪುತ್ತೂರು ಅವರು ನಿಧನರಾದರು. ಯಕ್ಷಗರಂಗದ ಸಿಡಿಲಮರಿ ಎಂದು ಹೆಸರು ಗಳಿಸಿದ್ದ...

ಮುಂದೆ ಓದಿ

ಶಾಸಕ ಯು.ಟಿ.ಖಾದರ್ ಸಹೋದರನಿಗೆ ಐಟಿ ಶಾಕ್‌

ಮಂಗಳೂರು : ಶಾಸಕ ಯು.ಟಿ.ಖಾದರ್ ಅವರ ಸಹೋದರ ಯು.ಟಿ.ಇಫ್ತಿಕಾರ್ ಅಲಿ ಅವರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ನಗರದ ಲೈಟ್‌ಹೌಸ್‌ನ ಅಪಾರ್ಟ್‌ಮೆಂಟ್’ವೊಂದರಲ್ಲಿನ...

ಮುಂದೆ ಓದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಕಾರಜೋಳ

ಬೆಳ್ತಂಗಡಿ: ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಮಂಜುನಾಥ ಸ್ವಾಮಿ ದರ್ಶನ ಪಡೆದು...

ಮುಂದೆ ಓದಿ

ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರ ಕಾರು ಅಪಘಾತ

ಮಂಗಳೂರು : ಮಂಗಳೂರು ನಗರದ ನಂತೂರು ಬಳಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಅವರ ಕಾರು ಅಪಘಾತಗೊಂಡಿದೆ. ಅಧ್ಯಕ್ಷ ದಯಾನಂತ ಕತ್ತಲ್, ಸಣ್ಣಪುಟ್ಟ...

ಮುಂದೆ ಓದಿ

ಫೆ.11ರಿಂದ ಮಂಗಳೂರಿನಿಂದ ಅಬುಧಾಬಿ ತಡೆರಹಿತ ವಿಮಾನಯಾನ

ಮಂಗಳೂರು: ಕೊರೊನಾ ಸಾಂಕ್ರಾಮಿಕದಿಂದಾಗಿ ವಿಧಿಸಲಾಗಿದ್ದ ವಿಮಾನಯಾನ ನಿರ್ಬಂಧ ತೆರವುಗೊಂಡಿದೆ. ಮಂಗಳೂರಿನಿಂದ ಅಬುಧಾಬಿ  ತಡೆರಹಿತ ವಿಮಾನಯಾನ ಆರಂಭಿಸಿರುವುದಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪ್ರಕಟಿಸಿದೆ. ಫೆಬ್ರವರಿ 11ರಿಂದ ವಿಮಾನಯಾನ ಆರಂಭವಾಗಲಿದ್ದು,...

ಮುಂದೆ ಓದಿ

ಕನ್ನಡದ ಕಂಪು ಹೆಚ್ಚಿಸಿದ ಕಂಬಾರ

ಸರಸ್ವತಿ ಆರಾಧಕರು ಕೀರ್ತಿ ಶ್ರೇಯರು ಎಂಬುದಕ್ಕೆ ಸಾಕ್ಷಿ ಕಂಬಾರರು ವಿಶೇಷ ವರದಿ: ಜಿತೇಂದ್ರ ಕುಂದೇಶ್ವರ ಚಂದ್ರಶೇಖರ ಕಂಬಾರ (ಜನನ – ಜನವರಿ 2, 1937) ಬೆಳಗಾವಿ ಜಿಲ್ಲೆ...

ಮುಂದೆ ಓದಿ

ದಿನಸಿ ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ

ಬೆಳ್ತಂಗಡಿ: ತಾಲೂಕಿನ ನಾರಾವಿ ಕೆಳಗಿನ ಪೇಟೆ ಸಮೀಪ ನಿಯಂತ್ರಣ ತಪ್ಪಿದ ಪೊಲೀಸ್ ವಾಹನ ದಿನಸಿ ಅಂಗಡಿಗೆ ನುಗ್ಗಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಕಳ...

ಮುಂದೆ ಓದಿ

error: Content is protected !!