Sunday, 27th November 2022

ಎಡನೀರು ಮಠದ ಪೀಠಾಧಿಪತಿ ಶ್ರೀಕೃಷ್ಣೈಕ್ಯ

ಮಂಗಳೂರು: ಎಡನೀರು ಮಠದ ಪೀಠಾಧಿಪತಿ ಕೇಶವಾನಂದ ಭಾರತಿ ಶ್ರೀ (79) ಅನಾರೋಗ್ಯದಿಂದಾಗಿ ಭಾನುವಾರ ಶ್ರೀಕೃಷ್ಣೈಕ್ಯರಾದರು. ಯಕ್ಷಗಾನ ಕಲಾವಿದರಿಗೆ ಮನ್ನಣೆ ಸಿಗಲು ತಳಪಾಯ ರೂಪಿಸಿದ್ದರು. ಶ್ರೀಗಳೇ ಮೇಳವನ್ನ ಮುನ್ನಡೆ ಸುತ್ತಾ ಭಾಗವತಿಕೆ ನಡೆಸುತ್ತಿದ್ದರು. ಯಕ್ಷಗಾನ ಕಲೆಯಲ್ಲಿ ಆಸಕ್ತಿ ಹೊಂದಿದ್ದ ಶ್ರೀಗಳು, ದೀರ್ಘಕಾಲ ಅನಾರೋಗ್ಯದಿಂದಿದ್ದರು.  ಶ್ರೀಗಳ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಸಂತಾಪ ‘ದೀನದಲಿತರ ಸಬಲೀಕರಣಕ್ಕಾಗಿ ಮತ್ತು ಸಮುದಾಯದ ಸೇವೆಗಾಗಿ ಪೂಜ್ಯ ಕೇಶವಾನಂದ ಭಾರತಿ ಸ್ವಾಮೀಜಿ ಅವರನ್ನು ನಾವು ಸದಾ ನೆನೆಯುತ್ತೇವೆ. ಅವರು […]

ಮುಂದೆ ಓದಿ

ಕರೋನಾ: 10 ತಿಂಗಳ ಮಗು ಗುಣಮುಖ

ವಿಶ್ವವಾಣಿ ಸುದ್ದಿಮನೆ ಮಂಗಳೂರು ಕೋವಿಡ್19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖ ವಾಗಿ, ಇಂದು ಆಸ್ಪತ್ರೆ ಯಿಂದ ಬಿಡುಗಡೆಗೊಂಡು...

ಮುಂದೆ ಓದಿ

ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ ಇಂದಿನಿಂದ

ಸುಬ್ರಹ್ಮಣ್ಯ: ಶ್ರೀ ಕುಕ್ಕೆೆ ಸುಬ್ರಹ್ಮಣ್ಯ ಕ್ಷೇತ್ರದ ಪವಿತ್ರ ಮಹಾ ಪ್ರಸಾದ ಮೂಲಮೃತ್ತಿಿಕೆಯನ್ನು (ಹುತ್ತದ ಮಣ್ಣು) ಕಾರ್ತಿಕ ಬಹುಳ ಏಕಾದಶಿಯ ಶನಿವಾರ ತೆಗೆಯಲಾಯಿತು. ದೇಗುಲದ ಪ್ರಧಾನ ಅರ್ಚಕರು ಶನಿವಾರ...

ಮುಂದೆ ಓದಿ

ಭಾಗವತ ಪಟ್ಲ ಸತೀಶ್ ಶೆಟ್ಟಿಗೆ ಅವಮಾನ

ವಿಶ್ವವಾಣಿ ಸುದ್ದಿಮನೆ ಮಂಗಳೂರು ಕಟೀಲು ಯಕ್ಷಗಾನ ಮೇಳ ಹೊರಡುವ ವೇಳೆ ಖ್ಯಾಾತ ಭಾಗವತ ಪಟ್ಲ ಸತೀಶ್ ಶೆಟ್ಟಿಿಯವರಿಗೆ ರಂಗಸ್ಥಳದಿಂದ ಹೊರಗೆ ಕಳುಹಿಸುವ ಮೂಲಕ ಅವಮಾನ ಮಾಡಲಾಗಿದೆ. ಈ...

ಮುಂದೆ ಓದಿ

ನೆರೆ ಪರಿಹಾರದ ಖುದ್ದು ಪರಿಶೀಲನೆ

ಬಡವರಿಗೆ ಮಾತ್ರ ಮನೆ ಮಂಜೂರುಗೊಳಿಸುವಲ್ಲಿ ಮುತುವರ್ಜಿ ವಹಿಸಬೇಕು: ನ್ಯಾಾ.ವಿಶ್ವನಾಥ ಶೆಟ್ಟಿಿ ವಿಶ್ವವಾಣಿ ಸುದ್ದಿಮನೆ ಉಡುಪಿ ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಪ್ರಾಾಕೃತಿಕ ವಿಕೋಪಗಳಿಂದ ಹೆಚ್ಚಿಿನ ಪ್ರಮಾಣದಲ್ಲಿ...

ಮುಂದೆ ಓದಿ

ಇಡೀ ವಿಶ್ವವೇ ಧರ್ಮಸ್ಥಳವಾಗಬೇಕು. ಎಲ್ಲೆಲ್ಲೂ ಧರ್ಮ, ನ್ಯಾಯ, ಶಾಂತಿ-ನೆಮ್ಮದಿ ನೆಲೆಸಬೇಕು

ವಿಶ್ವವಾಣಿ ಸುದ್ದಿಮನೆ ಉಜಿರೆ ಧರ್ಮಸ್ಥಳದಲ್ಲಿ ಅನ್ನದಾನ, ಔಷಧದಾನ, ವಿದ್ಯಾಾದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನಗಳು ನಿತ್ಯೋೋತ್ಸವವಾಗಿದ್ದು, ನೊಂದು ಬಂದವರಿಗೆ ಸಾಂತ್ವನ ಹೇಳಿ ಧೈರ್ಯ ಮತ್ತು ಆತ್ಮವಿಶ್ವಾಾಸ...

ಮುಂದೆ ಓದಿ

ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಎ.ಜೆ.ಆಸ್ಪತ್ರೆಯಲ್ಲಿ ನಿಧನ

ದಕ್ಷಿಣಕನ್ನಡ ಜಿಲ್ಲೆಯ ಪಾಣೆಮಂಗಳೂರಿನಲ್ಲಿ ಹುಟ್ಟಿದ ಗೋಪಾಲನಾಥ್ ರ ತಂದೆ ತನಿಯಪ್ಪ ನಾದಸ್ವರ ವಾದಕರಾಗಿದ್ದರು. ಅವರಿಗೆ 2004 ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು. 1994 ರಲ್ಲಿ ಲಂಡನ್‌ನ...

ಮುಂದೆ ಓದಿ