Saturday, 27th July 2024

ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ನಿಧನ

ಮಂಗಳೂರು: ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ(71) ಭಾನುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅನಂತ ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 1946ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದ ಅನಂತಕೃಷ್ಣ, ಎಸ್.ವಿ.ಎಸ್ ಹೈಸ್ಕೂಲು ಬಂಟ್ವಾಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕಲಿತು ಮೈಸೂರು ವಿವಿಯಿಂದ ಗಣಿತ ಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು.

ಮುಂದೆ ಓದಿ

ಸುಳ್ಯದಲ್ಲಿ ಗುಂಡು ಹಾರಿಸಿ ಕೊಲೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಗರದಲ್ಲಿ ಗುರುವಾರ ಬೆಳಿಗ್ಗೆ ಗುಂಡು ಹಾರಾಟ ಪ್ರಕರಣ ನಡೆದಿದ್ದು, ಸಂಪತ್ ಕುಮಾರ್ ( 35) ಎಂಬವರನ್ನು ಕೊಲೆ ಮಾಡಲಾಗಿದೆ. ಗಂಭೀರ...

ಮುಂದೆ ಓದಿ

ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆ ಆದೇಶಕ್ಕೆ ಸರ್ಕಾರ ‘ಬ್ರೇಕ್’

ಮಂಗಳೂರು : ಡ್ರಗ್ಸ್ ಸಾಗಾಟ ಆರೋಪದ ಮೇಲೆ ಕಿಶೋರ್ ಶೆಟ್ಟಿ ಬಂಧನದ ನಂತರ ‌ಮಂಗ ಳೂರಿನಲ್ಲಿನ ಡ್ರಗ್ಸ್ ಜಾಲದ ಬೆನ್ನು ಬಿದ್ದಿದ್ದ ದಕ್ಷ ಅಧಿಕಾರಿ ಇನ್ಸ್ ಪೆಕ್ಟರ್ ...

ಮುಂದೆ ಓದಿ

ಮಂಗಳೂರಿನ ಸಿಸಿಬಿ ಇನ್ಸ್ ಪೆಕ್ಟರ್ ದಿಢೀರ್ ವರ್ಗಾವಣೆ ?

ಮಂಗಳೂರು : ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದಂತ ಸಿಸಿಬಿ ಇನ್ಸ್ ಪೆಕ್ಟರ್ ಅನ್ನು ದಿಢೀರ್ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯದಲ್ಲಿ ಸ್ಯಾಂಡಲ್’ವುಡ್ ಡ್ರಗ್ಸ್...

ಮುಂದೆ ಓದಿ

ಏಕ ಕಾಲದಲ್ಲಿ ಎರಡೂ ಕೈಗಳಿಂದ ಬರೆದು ವಿಶ್ವದಾಖಲೆ

ಮಂಗಳೂರು: ಏಕ ಕಾಲದಲ್ಲಿ ಎರಡೂ ಕೈಗಳಿಂದ ಆಂಗ್ಲ ಪದಗಳನ್ನು ನಿಮಿಷವೊಂದಕ್ಕೆೆ 45 ಪದಗಳಂತೆ ಬರೆದು ಸ್ವರೂಪ ಅಧ್ಯಯನ ಕೇಂದ್ರದ ಪ್ರತಿಭೆ ಆದಿ ಸ್ವರೂಪ ವಿಶ್ವ ದಾಖಲೆ ನಿರ್ಮಿಸಿದ್ದಾಳೆ....

ಮುಂದೆ ಓದಿ

ವೃತ್ತ ನಿರೀಕ್ಷಕ ಯೋಗೀಶ್ ಕುಮಾರ್ ಅಮಾನತು

ಪುತ್ತೂರು: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಅವರು, ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿದ್ದ ಯೋಗೀಶ್ ಕುಮಾರ್ ರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಡಿಕೆ ಉದ್ಯಮಿಯೋರ್ವರ...

ಮುಂದೆ ಓದಿ

Nalin Kumar Kateel
ಡ್ರಗ್‌ಸ್‌ ಜಾಲದ ಬಗ್ಗೆ ಮಾಹಿತಿ ಇದ್ದರೆ ತಿಳಿಸಿ: ನಳಿನ್ ಟ್ವೀಟ್

ಮಂಗಳೂರು: ಡ್ರಗ್‌ಸ್‌ ಜಾಲದ ವಿರುದ್ದ ಪೊಲೀಸ್ ಇಲಾಖೆ ಸಮರ ಸಾರಿದೆ. ಡ್ರಗ್‌ಸ್‌ ಜಾಲದ ಬಗ್ಗೆ ಮಾಹಿತಿ ಇದ್ದರೆ ತಿಳಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್...

ಮುಂದೆ ಓದಿ

ಎಡನೀರು ಮಠದ ಪೀಠಾಧಿಪತಿ ಶ್ರೀಕೃಷ್ಣೈಕ್ಯ

ಮಂಗಳೂರು: ಎಡನೀರು ಮಠದ ಪೀಠಾಧಿಪತಿ ಕೇಶವಾನಂದ ಭಾರತಿ ಶ್ರೀ (79) ಅನಾರೋಗ್ಯದಿಂದಾಗಿ ಭಾನುವಾರ ಶ್ರೀಕೃಷ್ಣೈಕ್ಯರಾದರು. ಯಕ್ಷಗಾನ ಕಲಾವಿದರಿಗೆ ಮನ್ನಣೆ ಸಿಗಲು ತಳಪಾಯ ರೂಪಿಸಿದ್ದರು. ಶ್ರೀಗಳೇ ಮೇಳವನ್ನ ಮುನ್ನಡೆ ಸುತ್ತಾ...

ಮುಂದೆ ಓದಿ

error: Content is protected !!