Thursday, 16th September 2021

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಓಡಾಟ ಆರಂಭ

ಮಂಗಳೂರು: ಗುರುವಾರದಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಮತ್ತು ಸಿಟಿ ಬಸ್ ಗಳ ಓಡಾಟ ಆರಂಭಗೊಂಡಿದೆ. ಕೋವಿಡ್ ಲಾಕ್ ಡೌನ್ ಕಾರಣದಿಂದ ಸುಮಾರು 2 ತಿಂಗಳ ಸ್ಥಗಿತಗೊಂಡಿದ್ದ ಬಸ್ ಸೇವೆ ಇಂದಿನಿಂದ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳು ರಸ್ತೆಗಿಳಿದಿದ್ದು, ಬಹುತೇಕ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಸಿಟಿ ಬಸ್ ಗಳು ಹ್ಯಾಮಿಲ್ಟನ್ ವೃತ್ತದಿಂದ ರಾವ್ ಆಂಡ್ ರಾವ್ ವೃತ್ತ ರಸ್ತೆಯಲ್ಲಿ ನಿಲ್ಲದೆ ಸರ್ವೀಸ್ ಬಸ್ ನಿಲ್ದಾಣವಾಗಿ ಪ್ರವೇಶ ಪಡೆದಿತ್ತು. ಸ್ಥಳದಲ್ಲಿ ಯಾವುದೇ […]

ಮುಂದೆ ಓದಿ

ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಿಂಜಾಲು ಇನ್ನಿಲ್ಲ

ಪುಂಜಾಲಕಟ್ಟೆ(ಮಂಗಳೂರು): ಮಾಜಿ ಕಂಬಳ ಓಟಗಾರ ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(65) ಅವರು ಅಸೌಖ್ಯದಿಂದ ಭಾನುವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು...

ಮುಂದೆ ಓದಿ

ಬಜ್ಪೆ: ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತ

ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆಯ ಪಿಲ್ಲರ್ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಒಂದೇ ಭಾಗದಲ್ಲಿ...

ಮುಂದೆ ಓದಿ

ದ.ಕ ಜಿಲ್ಲೆಯಲ್ಲಿ ಜೂ.20ರವರೆಗೂ ಲಾಕ್‌ಡೌನ್‌

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಿರುವ ಸಭೆಯಲ್ಲಿ ಮಹತ್ವದ ನಿರ್ಧಾರ...

ಮುಂದೆ ಓದಿ

ಬೆಳ್ತಂಗಡಿ: ಸಿಯೋನ್ ಅನಾಥಾಶ್ರಮದಲ್ಲಿ 210 ಜನರಿಗೆ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದ ಸಿಯೋನ್ ಅನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಆಶ್ರಮದಲ್ಲಿರುವ 270...

ಮುಂದೆ ಓದಿ

200 ಕೆ‌ಜಿ ಗಾಂಜಾ, 3 ತಲವಾರ್, ಒಂದು‌ ಚಾಕು ವಶ: ನಾಲ್ಕು ಮಂದಿ ಬಂಧನ

ಮಂಗಳೂರು: ನಾಲ್ವರನ್ನು ಬಂಧಿಸಿರುವ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸರು, ಆರೋಪಿಗಳಿಂದ 200 ಕೆ‌ಜಿ ಗಾಂಜಾ, 3 ತಲವಾರ್, ಒಂದು‌ ಚಾಕು ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ ಠಾಣೆ ವ್ಯಾಪ್ತಿಯಲ್ಲಿ...

ಮುಂದೆ ಓದಿ

ಮಂಗಳೂರಿಗೆ ಬಂತು 272.820 ಮೆಟ್ರಿಕ್ ಟನ್ ಆಮ್ಲಜನಕ ಹೊತ್ತ ಹಡಗು

ಪಣಂಬೂರು: 272.820 ಮೆಟ್ರಿಕ್ ಟನ್ ಆಮ್ಲಜನಕವನ್ನು ಹೊತ್ತ ಹಡಗು ಕುವೈಟ್ ಮತ್ತು ಯುಎಇ ರಾಷ್ಟ್ರಗಳಿಂದ ನವಮಂಗಳೂರು ಬಂದರಿಗೆ ಮಂಗಳವಾರ ಬಂದಿದೆ. ನೌಕಾಪಡೆಯ ಹಡಗು ಐಎನ್‌ಎಸ್ ‘ಶಾರ್ದೂಲ್’ ನವಮಂಗಳೂರು...

ಮುಂದೆ ಓದಿ

ಸ್ಯಾಕ್ಸೋಫೋನ್ ಕಲಾವಿದ ಮಚೇಂದ್ರನಾಥ್ ಕೋವಿಡ್ ಸೋಂಕಿಗೆ ಬಲಿ

ಮಂಗಳೂರು : ಸ್ಯಾಕ್ಸೋಫೋನ್ ಕಲಾವಿದ ಮಚೇಂದ್ರನಾಥ್ ಭಾನುವಾರ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿನಿಂದಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಯಾಗದೆ ಮೃತರಾಗಿದ್ದಾರೆ....

ಮುಂದೆ ಓದಿ

ಬಂಟ್ವಾಳದಲ್ಲಿ ಸರಣಿ ಅಪಘಾತ: ಚಾಲಕ, ಬೈಕ್ ಸವಾರನಿಗೆ ಗಾಯ

ಬಂಟ್ವಾಳ:ಕೊಡಾಜೆಯಲ್ಲಿ ಶುಕ್ರವಾರ ಬೆಳಗ್ಗೆ ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಂಭೀರ ಗಾಯ ಗೊಂಡಿದ್ದಾರೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಮತ್ತು ಮಾಣಿಯಿಂದ ಪುತ್ತೂರಿಗೆ ತೆರಳುತ್ತಿದ್ದ...

ಮುಂದೆ ಓದಿ

ಕಟೀಲು ಬ್ರೇಕಿಂಗ್: ಕರೋನಾ ವೈರಸ್ ಭೀತಿಗೆ ಜಾತ್ರೋತ್ಸವ ಅರ್ಧಕ್ಕೆ ಮೊಟಕು

ಮಂಗಳೂರು: ಕರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಧಿದೇವತೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವ ಅರ್ಧಕ್ಕೆ ಮೊಟಕುಗೊಂಡಿದೆ. ಕಳೆದ ಸೋಮವಾರ ರಾತ್ರಿ ರಥೋತ್ಸವ ನಡೆದಿದ್ದು,...

ಮುಂದೆ ಓದಿ