Sunday, 8th September 2024

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ

ಮಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಜೊತೆ ಧರ್ಮಸ್ಥಳಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ನಟ ಪ್ರಮೋದ್ ಶೆಟ್ಟಿ ಕೂಡ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ರಿಷಬ್ ಶೆಟ್ಟಿ ದಂಪತಿ […]

ಮುಂದೆ ಓದಿ

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ‌ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ‌ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು....

ಮುಂದೆ ಓದಿ

ರಾಜ್ಯ ಮಟ್ಟದ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟಣೆ

ಮಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ರಾಷ್ಟ್ರ ಪಿತ ಮಹಾತ್ಮ ಗಾಂಧಿ ಅವರ ಜಯಂತಿಯ ಪ್ರಯುಕ್ತ ಆಯೋಜಿಸ ಲಾಗಿದ್ದ ರಾಜ್ಯ ಮಟ್ಟದ ಕವನ ಸ್ಪರ್ಧೆಯ ಫಲಿ ತಾಂಶ ಪ್ರಕಟಣೆಯಾಗಿದೆ....

ಮುಂದೆ ಓದಿ

ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ನಿಂದನೆ, ಜೀವ ಬೆದರಿಕೆ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿಗೆ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ, ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಯೊಡ್ಡಿದ್ದಾರೆಂದು ಬಂಟ್ವಾಳ ಗ್ರಾಮಂತರ ಪೊಲೀಸ್‌...

ಮುಂದೆ ಓದಿ

ನೆಟ್ಟಾರು ಪತ್ನಿ ನೂತನಕುಮಾರಿ ಕರ್ತವ್ಯಕ್ಕೆ ಹಾಜರು

ಮಂಗಳೂರು: ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಕರ್ತವ್ಯಕ್ಕೆ ಹಾಜರಾದರು. ಗುರುವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ...

ಮುಂದೆ ಓದಿ

ಕರ್ತವ್ಯನಿರತ ಮಹಿಳಾ ಪೇದೆ ಆತ್ಮಹತ್ಯೆಗೆ ಯತ್ನ

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ...

ಮುಂದೆ ಓದಿ

ಅಂಗಿ ಬನಿಯನ್ ಬಿಚ್ಚಿ ದೇವರ ದರ್ಶನ ಮಾಡುವುದಕ್ಕೆ ಆಕ್ಷೇಪ: ದೂರು ಸಲ್ಲಿಕೆ

ದಕ್ಷಿಣ ಕನ್ನಡ: ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ಸಲ್ಲಿಕೆಯಾಗಿದೆ. ದಕ್ಷಿಣ...

ಮುಂದೆ ಓದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: 32 ಕಡೆಗಳಲ್ಲಿ ಎನ್‌ಐಎ ದಾಳಿ

ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಖೆಯನ್ನು ಎನ್‌ಐಎ ಚುರುಕು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 32 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ...

ಮುಂದೆ ಓದಿ

ಪ್ರವೀಣ್‌ ನೆಟ್ಟಾರು ಮಾಲೀಕತ್ವದ ಅಕ್ಷಯ ಚಿಕನ್‌ ಸೆಂಟರ್‌ ಪುನರಾಂಭ

ಪುತ್ತೂರು : ಜು26ರಂದು ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಮಾಲೀಕತ್ವದ ಅಕ್ಷಯ ಚಿಕನ್‌ ಸೆಂಟರ್‌ ಪುನರಾಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ...

ಮುಂದೆ ಓದಿ

ಪ್ರಧಾನಿ ಮೋದಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದು, ಅದ್ದೂರಿ ಸ್ವಾಗತ ನೀಡಲಾಗಿದೆ. ಮಧ್ಯಾಹ್ನ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್...

ಮುಂದೆ ಓದಿ

error: Content is protected !!