ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ ಪಕ್ಷ ಆಸ್ಪತ್ರೆಗೆ ಬಂದಿಲ್ಲ. ಪಾರ್ಥಿವ ಶರೀರ ವನ್ನೂ ನೋಡಲು ಬರುವಾಗಲು ಮಧ್ಯಾಹ್ನ ವಾಗಿದೆ. ಆ ಕಾರಣಕ್ಕಾಗಿ ಕಾರ್ಯಕರ್ತರು ಕಿಚ್ಚು ಹಚ್ಚಿದ್ದಾರೆ. ಈ ವೇಳೆ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸಚಿವ ನಳೀನ್ ಕುಮಾರ್ ಕಟೀಲ್ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ ಜಗ್ಗಾಡಿದ್ದಾರೆ. ಪೊಲೀಸ್ ಬಂದೋಬಸ್ತಿನಲ್ಲಿ ಕಟೀಲು ಪಾರಾಗಿದ್ದಾರೆ. ಘಟನಾ […]
ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್‌ಗೆ ಕರೆ ನೀಡಿದ್ದಾರೆ. ಸರ್ಕಾರಿ ಬಸ್...
ಮಂಗಳೂರು: ಇಬ್ಬರು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಾಲೇಜಿನ 8 ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಂಗಳೂರಿನ ಸೆಂಟ್ ಅಲೋಶಿಯಸ್...
ಮಂಗಳೂರು : ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ. ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ...
ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯಗಳು ಪಿಯು ಕಾಲೇಜು ಸ್ಥಾಪನೆಗೆ ಮುಂದಾಗಿವೆ ಎನ್ನಲಾಗಿದೆ. ಹೈಕೋರ್ಟ್ ತೀರ್ಪಿನಂತೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಚಿಹ್ನೆ ಬಳಸಲು ಅವಕಾಶವಿಲ್ಲ....
ದಕ್ಷಿಣ ಕನ್ನಡ: ಚಾರ್ಮಾಡಿಘಾಟ್ ನಲ್ಲಿಯೂ ರಸ್ತೆ ಕುಸಿತಗೊಂಡಿದ್ದು, ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿನ 2ನೇ ತಿರುವಿನಲ್ಲಿ...
ಮಂಗಳೂರು : ನಗರದಲ್ಲಿ ಭಾನುವಾರ ಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿ ಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿರುವ ಘಟನೆ...
ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಡಿ ವಶಪಡಿಸಿಕೊಳ್ಳಲಾಗಿದ್ದ 1,28,74,700 ರೂ. ಮೌಲ್ಯದ ಮಾದಕ ವಸ್ತುಗಳನ್ನು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ...
ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವ ವೇಳೆಯಲ್ಲಿ ಆರೋಪಿಗಳು ಪೊಲೀಸರ ಮೇಲೆ...
ಪುತ್ತೂರು: ಹಿಜಾಬ್ ವಿವಾದದ ಮಧ್ಯೆಯೇ ಗುರುವಾರ ರಾಜ್ಯಾದ್ಯಂತ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಕಾಲೇಜುಗಳು ಆರಂಭವಾಗಿದ್ದು, ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಸುಖಾಂತ್ಯಗೊಂಡಿದೆ. ದಕ್ಷಿಣ...