Wednesday, 24th April 2024

ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಪದಚ್ಯುತಿ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿ ಸಿದೆ. ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿಸಿಲ್ಲ.‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶ ಹೊರಡಿಸಿ ದ್ದಾರೆ. ಪದಚ್ಯುತಿಗೆ ಕಾರಣ ಏನೂಂತ ತಿಳಿದಿಲ್ಲ. ಆದೇಶ ಬಂದ ಬಳಿಕವಷ್ಟೇ ನನಗೆ ವಿಷಯ ತಿಳಿಯಿತು. ಪಕ್ಷ ನನಗೆ ಎರಡು ಬಾರಿ ಅಕಾಡೆಮಿಯ ಅಧ್ಯಕ್ಷ ರಾಗಲು ಅವಕಾಶ ಕಲ್ಪಿಸಿದೆ. ಅದನ್ನು ಯಶಸ್ವಿಯಾಗಿ ಮುನ್ನಡೆಸಿದ ತೃಪ್ತಿ ಇದೆ […]

ಮುಂದೆ ಓದಿ

ಮುಂಬೈ-ಗೋವಾ ಸಂಪರ್ಕಿಸುವ ಹೆದ್ದಾರಿ ಮಂಗಳೂರಿಗೂ ವಿಸ್ತರಿಸಲಿದೆ: ನಿತಿನ್ ಗಡ್ಕರಿ

ರಾಯಗಢ: ಮುಂಬೈ-ಗೋವಾ ಸಂಪರ್ಕಿಸುವ ಹೆದ್ದಾರಿ ಕಾಮಗಾರಿಯನ್ನು ಈ ವರ್ಷದಲ್ಲಿ ಪೂರ್ಣ ಗೊಳ್ಳಲಿದ್ದು, ಕರ್ನಾಟಕದ ಮಂಗಳೂರು ತನಕ ವಿಸ್ತರಣೆ ಮಾಡಲಾಗುತ್ತದೆ ಎಂದು ನಿತಿನ್ ಗಡ್ಕರಿ ಹೇಳಿದರು. ರಾಯಗಢದಲ್ಲಿ ಕೇಂದ್ರ...

ಮುಂದೆ ಓದಿ

ರಸ್ತೆ ಬಿಟ್ಟು ಗುಂಡಿಗೆ ಪಲ್ಟಿ ಬಿದ್ದ ಮಾರುತಿ ಅಲ್ಟೋ

ಬಂಟ್ವಾಳ: ಮಾರುತಿ ಅಲ್ಟೋ ಕಾರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ರಸ್ತೆ ಬಿಟ್ಟು ಸುಮಾರು ಹತ್ತು ಅಡಿ ಆಳಕ್ಕೆ ಬಿದ್ದ ಘಟನೆ ಮಧ್ಯಾಹ್ನ ವೇಳೆ ನಡೆದಿದೆ. ಘಟನೆಯಲ್ಲಿ ಐದು...

ಮುಂದೆ ಓದಿ

Siddaramayya

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕನ್ನಡಕ್ಕೆ ಡಬ್ಬಿಂಗ್ ಬೇಡ ಅಂದೋರ್ಯಾರು ?

ಮಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸುತ್ತೇವೆ ಅಂದರೆ ಬೇಡ ಅಂದೋರು ಯಾರು? ಆದರೆ ಸತ್ಯ ಏನು ನಡೆದಿದೆ ಅನ್ನೋದನ್ನು ತೋರಿಸಬೇಕು. ಕಾಶ್ಮೀರದಲ್ಲಿ...

ಮುಂದೆ ಓದಿ

ದಕ್ಷಿಣ ಕನ್ನಡ, ಉಡುಪಿ ಪ್ರವಾಸ ಕೈಗೊಂಡ ರಾಜ್ಯಪಾಲ ಗೆಹ್ಲೋಟ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಳಿಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ...

ಮುಂದೆ ಓದಿ

ಫೆ. 28ರಂದು ಗಡ್ಕರಿ ಮಂಗಳೂರು ಭೇಟಿ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಮಂಗಳೂರು: ಫೆ. 28ರಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಫೆ. 28ರಂದು ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ...

ಮುಂದೆ ಓದಿ

ಟಿಕ್ ಟಾಕ್ ಕಮಲಜ್ಜಿ ಇನ್ನಿಲ್ಲ

ವಿಟ್ಲ: ಟಿಕ್ ಟಾಕ್ ನ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಭಿಮಾನಿ ವರ್ಗವನ್ನು ಪಡೆದಿದ್ದ, ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಟಿಕ್ ಟಾಕ್ ಕಮಲಜ್ಜಿ ಯಾನೆ ಕಮಲ (85)...

ಮುಂದೆ ಓದಿ

ನಿರ್ವಾಹಕರನ್ನೇ ಬಿಟ್ಟು ಪ್ರಯಾಣಿಸಿದ ಬಸ್‌ ಚಾಲಕ

ಕಡಬ: ಕಡಬದಲ್ಲಿ ಗುರುವಾರ ತನ್ನ ಜತೆ ಕರ್ತವ್ಯದಲ್ಲಿದ್ದ ಬಸ್ ನಿರ್ವಾಹಕರನ್ನೇ ಬಸ್ ಚಾಲಕನೋರ್ವ ಕಡಬದಲ್ಲೇ ಬಿಟ್ಟು ಮರ್ದಾಳದ ನೀರಾಜೆ ತನಕ ಪ್ರಯಾಣಿಸಿದ್ದಾರೆ. ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಎಂದಿನಂತೆ ತೆರಳುವ...

ಮುಂದೆ ಓದಿ

ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆ: 20 ಮಂದಿ ಅಸ್ವಸ್ಥ

ಮಂಗಳೂರು: ನಗರದ ಹೊರವಲಯದ ಬೈಕಂಪಾಡಿಯಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆಯಾಗಿ, 20 ನೌಕರರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕ ಎವರೆಸ್ಟ್...

ಮುಂದೆ ಓದಿ

Kukke
ಕುಕ್ಕೆ ಸುಬ್ರಹ್ಮಣ್ಯ: ಜ.16ರವರೆಗೆ ದರ್ಶನಕ್ಕೆ ಮಾತ್ರ ಅವಕಾಶ

ಮಂಗಳೂರು: ಕೋವಿಡ್ ಮತ್ತು ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಪ್ರಭಾವ ದೇವಾಲಯಗಳ ಮೇಲೂ ಬಿದ್ದಿದೆ. ಸರ್ಕಾರ ಹಬ್ಬ, ಜಾತ್ರೆ, ಉತ್ಸವಗಳನ್ನು ನಿರ್ಬಂಧಿಸಿದೆ. ಈ ಹಿನ್ನಲೆಯಲ್ಲಿ ದಕ್ಷಿಣ...

ಮುಂದೆ ಓದಿ

error: Content is protected !!