Wednesday, 1st December 2021

ರಾಜ್ಯಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ

ಮಂಗಳೂರು: ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಭಾನುವಾರ ರಾಜ್ಯಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಸಹಕಾರ ಸಂಸ್ಥೆಗಳನ್ನು ಬಲಪಡಿಸುವ ಸಲುವಾಗಿ ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಮೈಸೂರು, ಬೆಂಗಳೂರು, ಕಲಬುರ್ಗಿ, ಬೆಳಗಾವಿ ವಿಭಾಗಗಳಡಿ ಸಾಲ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು. ಆತ್ಮ ನಿರ್ಭರ ಯೋಜನೆಯಡಿ ರಾಜ್ಯಕ್ಕೆ ಮೀಸಲಿಟ್ಟ ಅನುದಾನದಲ್ಲಿ ₹600 ಕೋಟಿಗೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸ ಲಾಗಿದೆ. ಈ ಅನುದಾನ ಶೀಘ್ರ ದೊರೆಯುವ ಭರವಸೆ ಇದೆ ಎಂದರು. […]

ಮುಂದೆ ಓದಿ

ಮಂಗಳೂರು ವಿವಿ ಅಂತಿಮ ಸೆಮಿಸ್ಟರ್‌ಗಳ ಫಲಿತಾಂಶ ಇಂದು ಪ್ರಕಟ ?

ಮಂಗಳೂರು: ಮಂಗಳೂರು ವಿವಿ 2019-20ನೇ ಸಾಲಿನ ಪದವಿ ಮತ್ತು ಸ್ನಾತಕೋತ್ತರದ ಅಂತಿಮ ಸೆಮಿಸ್ಟರ್‌ಗಳ ಫಲಿತಾಂಶ ಇಂದು ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಸುಮಾರು 48 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ...

ಮುಂದೆ ಓದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರ ಪಾಲಿನ ದೇವರು ಆಗುತ್ತಿದೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರ ಪಾಲಿನ ದೇವರು ನಾಡಗೌಡ ಸಿಂಧನೂರು ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ಕಾರ ಮಾಡುವಂತಹ ಅನೇಕ ಯೋಜನೆಗಳ ಹಾಗೆ ಸ್ವಂತ...

ಮುಂದೆ ಓದಿ

ಬ್ರಿಟಿಷ್ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ಧ ಮಾರ್ಕ್ ರೊಡ್ರಿಗಸ್ ನಿಧನ

ಮಂಗಳೂರು: ಬ್ರಿಟಿಷ್ ಭಾರತೀಯ ಸೇನೆಗೆ ಸೇರ್ಪಡೆಗೊಂಡು, ಎರಡನೇ ಮಹಾಯುದ್ಧದಲ್ಲಿ ಪಾಲ್ಗೊಂಡಿದ್ದ ಮಾರ್ಕ್ ರೊಡ್ರಿಗಸ್ (98) ಮಂಗಳೂರಿನ ಸ್ವಗೃಹದಲ್ಲಿ ಶನಿವಾರ ನಿಧನರಾದರು. ಮಾರ್ಕ್ ರೊಡ್ರಿಗಸ್ 1922ರ ಎಪ್ರಿಲ್ 25ರಂದು...

ಮುಂದೆ ಓದಿ

ಬಂಟ್ವಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು

ಬಂಟ್ವಾಳ: ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಭಾರೀ ಕುತೂಹಲ ಮೂಡಿಸಿದೆ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ...

ಮುಂದೆ ಓದಿ

ಕುತ್ತಾರು ಬಾಲ ಸಂರಕ್ಷಣಾ ಕೇಂದ್ರದಲ್ಲಿ ಜನ್ಮದಿನ ಆಚರಿಸಿದ ಸಿಎಂ ಬಿ.ಎಸ್.ವೈ ಪುತ್ರ

ಮಂಗಳೂರು: ಮಂಗಳೂರಿನಲ್ಲಿ ಗುರುವಾರ ಬಿ.ವೈ.ವಿಜಯೇಂದ್ರ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಜನ್ಮದಿನದ ನಿಮಿತ್ತ ಮೊದಲಿಗೆ ಮಂಗಳಾದೇವಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ನಂತರ ತಂದೆಯವರ ಆಶೀರ್ವಾದ ಪಡೆದು...

ಮುಂದೆ ಓದಿ

ವಿವಾಹವಾಗುವ ಉದ್ದೇಶದಿಂದ ಮತಾಂತರ ಹುನ್ನಾರ ಸಹಿಸಲಾಗದು: ಸಿಎಂ ಯಡಿಯೂರಪ್ಪ ಎಚ್ಚರಿಕೆ

ಮಂಗಳೂರು: ಕೇವಲ ವಿವಾಹವಾಗುವ ಉದ್ದೇಶದಿಂದ ಮತಾಂತರ ಹುನ್ನಾರವನ್ನು ರಾಜ್ಯದಲ್ಲಿ ಸಹಿಸಲಾಗದು, ಅಂತಹ ಸಂಚನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ...

ಮುಂದೆ ಓದಿ

ಉಳ್ಳಾಲ ಕ್ಷೇತ್ರವು ಪಾಕಿಸ್ತಾನವಾಗಿ ಮಾರ್ಪಟ್ಟಿದೆ: ಕಲ್ಲಡ್ಕ ಪ್ರಭಾಕರ್‌ ಭಟ್‌

ಮಂಗಳೂರು: ಮುಸ್ಲಿಂ ಪ್ರಾಬಲ್ಯದ ಉಳ್ಳಾಲ ಕ್ಷೇತ್ರವು ಪಾಕಿಸ್ತಾನವಾಗಿ ಮಾರ್ಪಟ್ಟಿದೆ” ಎಂದು ಆರ್‌ಎಸ್‌‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಸೋಮವಾರ ಹೇಳಿದ್ದಾರೆ. ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,...

ಮುಂದೆ ಓದಿ

ಭಾರತ ಬ್ಯಾಂಕ್ ಸ್ಥಾಪಕ ಜಯ ಸಿ.ಸುವರ್ಣ ನಿಧನ

ಮಂಗಳೂರು: ಭಾರತ ಬ್ಯಾಂಕ್ ಸ್ಥಾಪಕ, ಬಿಲ್ಲವ ಮುಖಂಡ ಜಯ ಸಿ. ಸುವರ್ಣ (75) ಬುಧವಾರ ಮುಂಬೈಯಲ್ಲಿ ನಿಧನ ರಾದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮೂಲ್ಕಿಯ ಸುವರ್ಣ ಅವರು...

ಮುಂದೆ ಓದಿ

ಅಗ್ನಿಅವಘಡ: ಎರಡು ಅಂಗಡಿಗಳು ಸುಟ್ಟು ಕರಕಲು

ವಿಟ್ಲ: ಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ...

ಮುಂದೆ ಓದಿ