ದಾವಣಗೆರೆ: ಬಿಟ್ ಕಾಯಿನ್ ಪ್ರಕರಣದ ವಿಚಾರ ಹೊಸದಲ್ಲ, ಮೂರ್ನಾಲ್ಕು ವರ್ಷ ಗಳ ಹಿಂದಿನ ಘಟನೆಯಾಗಿದೆ. ವಿಚಾರಣೆ ನಂತರ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದಿರುವ ಘಟನೆ ಯಲ್ಲ. ಮೂರ್ನಾಲ್ಕು ವರ್ಷಗಳ ಹಿಂದೆಯೇ ನಡೆದಿರುವ ಘಟನೆಯಾಗಿದ್ದು, ಈಗ ಹೆಚ್ಚು ಬೆಳಕಿಗೆ ಬಂದಿದೆ ಎಂದರು. ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಈ ವಿಚಾರವನ್ನೇ ಪ್ರಮುಖವಾಗಿ ಪ್ರಸ್ತಾಪಿಸು ತ್ತಿವೆ. ಚುನಾವಣೆಗೆ ಒಂದು ವಿಚಾರ ಬೇಕಾಗಿದೆ. ಆ ಕಾರಣಕ್ಕಾಗಿ […]
ದಾವಣಗೆರೆ: ನಗರದ ರಿಂಗ್ ರಸ್ತೆ ಬಳಿ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್ ಹಾಗೂ ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದೆ....
ದಾವಣಗೆರೆ: ಜನವರಿ 26ರಿಂದ ಸರ್ಕಾರದ ಯೋಜನೆಗಳನ್ನು ಮನೆಯ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಿದ್ದೇವೆ. ಇದರ ಭಾಗವಾಗಿ ಪಡಿತರ ಧಾನ್ಯಗಳನ್ನು ಫಲಾನುಭವಿಗಳ ಮನೆ ಭಾಗಿಲಿಗೆ ತಲುಪಿಸೋ ಕೆಲಸ ಮಾಡಲಾಗುತ್ತದೆ...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ. ಬುಧವಾರ ದಾವಣಗೆರೆಯಲ್ಲಿ ನಡೆಯಲಿರುವ ಜಾತಿ ಗಣತಿ ಅನುಷ್ಠಾನದ ಹೋರಾಟಕ್ಕೆ ಸಿದ್ದರಾಮಯ್ಯ ಅವರು ಆಗಮಿಸಬೇಕಿತ್ತು. ಆದರೆ...
ದಾವಣಗೆರೆ : ಬೆಂಗಳೂರು ಬೆಂಕಿ ಅವಘಡ ಮಾಸುವ ಮುನ್ನ ಶನಿವಾರ ದಾವಣಗೆರೆಯ ಮುಖ್ಯ ಪ್ರದೇಶದ ಮೊಬೈಲ್ ಟವರ್ ಹೊತ್ತಿ ಉರಿದಿದೆ. ಅವಘಡದಲ್ಲಿ ಜನರೇಟರ್ ಬ್ಯಾಟರಿ ಮತ್ತು ಅಪಾರ...
ದಾವಣಗೆರೆ: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿರುವ ಬೆನ್ನಲ್ಲೇ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಇದೀಗ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಶಾಲೆ ಆರಂಭವಾದಾಗಿನಿಂದ 14...
ದಾವಣಗೆರೆ: ಜಿಲ್ಲೆಯಲ್ಲೀಗ ವಿಚಿತ್ರ ರೀತಿಯ ಜ್ವರ ಕಂಡುಬಂದಿದೆ. ಆರಂಭದಲ್ಲೇ ಇದು ನೂರಾರು ಮಕ್ಕಳನ್ನು ಬಾಧಿಸುತ್ತಿದ್ದು, ಒಂದೇ ದಿನ 171 ಮಕ್ಕಳು ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಪಕ್ಕದ ಚಿತ್ರದುರ್ಗ ಜಿಲ್ಲೆಯಲ್ಲಿ...
ದಾವಣಗೆರೆ : ನಮ್ಮ ಗ್ರಾಮಕ್ಕೆ ರಸ್ತೆ ಆಗುವವರೆಗೂ ಮದುವೆಗೆ ಒಲ್ಲೆ ಎಂದಿದ್ದ ದಾವಣಗೆರೆಯ ಯುವತಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದು, ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ...
ದಾವಣಗೆರೆ: ಕೋವಿಡ್ ಸೋಂಕನ್ನು ಭಾರತ ಅತ್ಯಂತ ಸಮರ್ಥವಾಗಿ ಎದುರಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ಗುರುವಾರ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಗಾಂಧಿ...
ದಾವಣಗೆರೆ: ಹಳೇ ದಾವಣಗೆರೆಯ ಬಸವರಾಜಪೇಟೆಯಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಬಸವರಾಜಪೇಟೆಯ ಸೀಮೆಣ್ಣೆ ಪರಮೇಶ್...