ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳು ಹೊತ್ತಿ ಉರಿದಿವೆ. ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಕಾರು, ದಾವಣಗೆರೆಯ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿವೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ದಾವಣಗೆರೆ ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ದಾಖಲೆ ಇಲ್ಲದ ಸಾಗಿಸುತ್ತಿದ್ದ ಕಂತೆ ಕಂತೆ ನೋಟುಗಳ ಕೋಟ್ಯಂತರ ರುಪಾಯಿ ಬೇನಾಮಿ ಹಣ ಪತ್ತೆಯಾ ಗಿದ್ದು, ದಾವಣಗೆರೆಯ ಅಜಾದ್ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ....
ದಾವಣಗೆರೆ/ ಬೆಂಗಳೂರು: ಸಚಿವ ಸ್ಥಾನ ದೊರೆಯದಿರುವ ಜನರು ಇಲ್ಲಿ ಹೇಳಿಕೆ ನೀಡುವ ಬದಲಿಗೆ ಕೇಂದ್ರದ ನಾಯಕರ ಮುಂದೆ ಹೇಳಿಕೆ ನೀಡಲಿ, ಆರೋಪ ಮಾಡಲಿ ಎಂದು ಮುಖ್ಯಮಂತ್ರಿ ಬಿ.ಎಸ್....
ದಾವಣಗೆರೆ : ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ.ಮಲ್ಲಪ್ಪ (92) ಸೋಮವಾರ ದಾವಣಗೆರೆ ಯಲ್ಲಿ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ಮಲ್ಲಪ್ಪ, ದಾವಣಗೆರೆ ನಗರದ ಆಂಜನೇಯ...
ದಾವಣಗೆರೆ: ನಾಲ್ಕು ಬಾರಿ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದು, ನಾಲ್ಕು ಬಾರಿಯೂ ನೆಗೆಟಿವ್ ಬಂದಿದೆ. ಕೋವಿಡ್ ಭೀತಿಯ ನಡುವೆಯೂ ಕ್ಷೇತ್ರದಲ್ಲಿ ಸಾರ್ವಜನಿಕರ ಹಿತಕ್ಕಾಗಿ ಹಲವು ಕಾರ್ಯಗಳನ್ನು ಕೈಗೊಂಡಿದ್ದು,...
ದಾವಣಗೆರೆ ಹರಿಹರ ತಾಲ್ಲೂಕಿನ ಸಾಲಕಟ್ಟೆ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ನೂತನವಾಗಿ ಜೂನ್ 14 ರಂದು ಸಾಲಕಟ್ಟೆ ಅಂಚೆ ಶಾಖಾ ಕಚೇರಿಯನ್ನು ಲೋಕಾರ್ಪಣೆಗೊಳಿಸಲಾಯಿತು. ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಶ್ರೀದೇವಿ...
ನಿಟ್ಟುವಳ್ಳಿಯಲ್ಲಿ ಬಟವಾಡೆ ಉಪ ಅಂಚೆ ಕಚೇರಿ ಎಚ್ಕೆಆರ್ ಸರ್ಕಲ್ ಕಟ್ಟಡಕ್ಕೆ ಸ್ಥಳಾಂತರ ದಾವಣಗೆರೆ ದಾವಣಗೆರೆ ನಗರದ ನಿಟ್ಟುವಳ್ಳಿ ಶಾಖಾ ಅಂಚೆ ಕಚೇರಿಯನ್ನು ನಿಟ್ಟುವಳ್ಳಿ ಬಟವಾಡೆ ಉಪ ಅಂಚೆ...
ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ 07 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ರೋಗಿ ಸಂಖ್ಯೆ 10385 23 ವರ್ಷದ ಯುವಕ, ರೋಗಿ ಸಂಖ್ಯೆ 10386 59 ವರ್ಷದ...
ದಾವಣಗೆರೆ: ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ಪ್ರಸ್ತುತ ಇರುವ ಜಾಲಿನಗರ, ಬಾಷಾನಗರ, ಇಮಾಮ್ನಗರ, ಬೇತೂರು ರಸ್ತೆ, ಎಸ್ಪಿಎಸ್ ನಗರ, ಶಿವನಗರ...
ದಾವಣಗೆರೆ: ಕರ್ನಾಟಕ ರಾಜ್ಯ ಶಾಮನೂರು ಎಸ್. ಮಲ್ಲಿಕಾರ್ಜುನ್ ಅಭಿಮಾನಿಗಳ ಸೌಹಾರ್ದ ಸಂಘದ ವತಿಯಿಂದ 1 ಸಾವಿರ ಅವಶ್ಯಕವಿರುವ ನಾಗರೀಕರಿಗೆ ಅಕ್ಕಿ, ರವೆ, ಅವಲಕ್ಕಿ, ಬೇಳೆ, ಅಡುಗೆ ಎಣ್ಣೆಯ...