ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ 07 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ರೋಗಿ ಸಂಖ್ಯೆ 10385 23 ವರ್ಷದ ಯುವಕ, ರೋಗಿ ಸಂಖ್ಯೆ 10386 59 ವರ್ಷದ ಪುರುಷ, ರೋಗಿ ಸಂಖ್ಯೆ 10387 34 ವರ್ಷದ ಪುರುಷ ಈ ಮೂವರು ಕೆಮ್ಮು ಶೀತ ಜ್ವರದ (ಐಎಲ್‍ಐ) ಹಿನ್ನೆಲೆ ಹೊಂದಿದ್ದಾರೆ. ರೋಗಿ ಸಂಖ್ಯೆ 10388 48 ವರ್ಷದ ಪುರುಷ ಇವರು ತೀವ್ರ ಉಸಿರಾಟದ ತೊಂದರೆಯ(ಎಸ್‍ಎಆರ್‍ಐ) ಹಿನ್ನೆಲೆ ಹೊಂದಿದ್ದಾರೆ. ರೋಗಿ ಸಂಖ್ಯೆ 10389 15 ವರ್ಷದ ಬಾಲಕ, ರೋಗಿ ಸಂಖ್ಯೆ […]
ದಾವಣಗೆರೆ: ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ಪ್ರಸ್ತುತ ಇರುವ ಜಾಲಿನಗರ, ಬಾಷಾನಗರ, ಇಮಾಮ್‍ನಗರ, ಬೇತೂರು ರಸ್ತೆ, ಎಸ್‍ಪಿಎಸ್ ನಗರ, ಶಿವನಗರ...
ದಾವಣಗೆರೆ: ಕರ್ನಾಟಕ ರಾಜ್ಯ ಶಾಮನೂರು ಎಸ್. ಮಲ್ಲಿಕಾರ್ಜುನ್ ಅಭಿಮಾನಿಗಳ ಸೌಹಾರ್ದ ಸಂಘದ ವತಿಯಿಂದ 1 ಸಾವಿರ ಅವಶ್ಯಕವಿರುವ ನಾಗರೀಕರಿಗೆ ಅಕ್ಕಿ, ರವೆ, ಅವಲಕ್ಕಿ, ಬೇಳೆ, ಅಡುಗೆ ಎಣ್ಣೆಯ...
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಾ.29 ರಂದು ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಮಾ 24 ರಂದು...
ದಾವಣಗೆರೆ: ಪಕ್ಷದೊಳಗಿನ ಗುಂಪುಗಾರಿಕೆಯಿಂದ ಪ್ರತಿಪಕ್ಷದ ನಾಯಕತ್ವವನ್ನು ಕಳೆದುಕೊಂಡ ಬಳಿಕ ಸಿದ್ದರಾಮಯ್ಯ ಕಾಂಗ್ರೆೆಸ್ ಬಿಟ್ಟು ಹೋಗಲಿದ್ದಾರೆ ಎಂದು ಗ್ರಾಾಮೀಣಾಭಿವೃದ್ಧಿಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಾಯಪಟ್ಟರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆೆಸ್‌ನಲ್ಲಿ ಸಿದ್ದರಾಮಯ್ಯ...