ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಹೋರಾಟ ವೇದಿಕೆ ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಸಾಮಾನ್ಯ ಸಭೆಯಲ್ಲಿ ಪಾಲಿಕೆ ಈ ಕುರಿತು ಸ್ಪಷ್ಟ ನಿಲುವು ತಳೆಯಬೇಕು. ಜನಸಂಖ್ಯೆ ಆಧಾರದ ಮೇಲೆ ಪಾಲಿಕೆ ಮಾನ್ಯತೆ ನೀಡಬೇಕು. ಧಾರವಾಡ ಜಿಲ್ಲಾ ಕೇಂದ್ರ ಕೂಡ ಹೌದು. ನಗರವೂ 60 ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ. […]
ಹುಬ್ಬಳ್ಳಿ: ಹುಬ್ಬಳ್ಳಿಯ ಮಣಕವಾಡದ ಬಳಿ ಟಂಟಂ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ...
ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ...
ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...
ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ಇದೇ...
ಧಾರವಾಡ: ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ(95) ಅವರು ಧಾರವಾಡದ ರಜತಗಿರಿ ನಿವಾಸದಲ್ಲಿ ಬುಧವಾರ ನಿಧನರಾದರು. ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ ಲಕ್ಷ್ಮೀಬಾಯಿ ಅವರು...
ಧಾರವಾಡ: ಹಿರಿಯ ಗಾಯಕ, ಪ್ರಾಧ್ಯಾಪಕ ಡಾ.ರಾಜಶೇಖರ ಮನಸೂರ (79) ಅವರು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಪಂ. ಮಲ್ಲಿಕಾರ್ಜುನ ಮನ ಸೂರ...
ಹುಬ್ಬಳ್ಳಿ : ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ. ಪ್ರಕರಣ ಸಂಬಂಧ ಈಗಾಗಲೇ...
ಹುಬ್ಬಳ್ಳಿ: ಗಲಭೆ ಸಂಬಂಧ ಬಂಧಿತರಾಗಿರುವವರ ವಿರುದ್ಧ ಕೋಕಾ ಕಾಯ್ದೆ ಹಾಕಬೇಕು. ಘಟನೆಗೆ ಕುಮ್ಮಕ್ಕು ನೀಡಿ ನಾಟಕವಾಡುತ್ತಿರುವರನ್ನು ಬಂಧಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು....
ಹುಬ್ಬಳ್ಳಿ: ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಪಂಜಾಬ್ ನ ಸಿಧು ಹಾಗೂ ಕರ್ನಾಟಕದ ಸಿದ್ದು ಅವರಿಂದ ಕೊನೆಯಾಗಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ...