Wednesday, 5th October 2022

ಪದವೀಧರರಿಗೆ ಮಾಸಿಕ ಭತ್ಯೆ: ಆರ್ ಎಂ ಕುಬೇರಪ್ಪ

ಹುಬ್ಬಳ್ಳಿ: `ಪಶ್ಚಿಮ ಪದವೀಧರ ಕ್ಷೇತ್ರದಿಂದ ಆಯ್ಕೆಯಾದರೆ ನಿರುದ್ಯೋಗಿ ಪದವೀಧರರಿಗೆ ಮಾಸಿಕ ₹1,000 ಭತ್ಯೆ, ಅತಿಥಿ ಉಪನ್ಯಾಸಕರ ಕಾಯಂ ಮಾಡುವುದು ಮತ್ತು  ಅನುದಾನರಹಿತ ಶಾಲೆಗಳಿಗೆ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು’ ಕಾಂಗ್ರೆಸ್ ಅಭ್ಯರ್ಥಿ ಎಂ.ಕುಬೇರಪ್ಪ ಹೇಳಿದರು. ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ’ನೆರೆಹಾವಳಿ ಹಾಗೂ ಕೋವಿಡ್ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸೋತಿವೆ ಎಂದರು. ಮಾಜಿ ಶಾಸಕಿ ಶಾರದಾ ಶೆಟ್ಟಿ, ಕುಬೇರಪ್ಪ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ […]

ಮುಂದೆ ಓದಿ

ಎಸ್.ವಿ.ಸಂಕನೂರ ಪರ ಜಗದೀಶ್ ಶೆಟ್ಟರ್ ಪ್ರಚಾರ

ಹುಬ್ಬಳ್ಳಿ: ಪಶ್ಚಿಮ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ವಿ. ಸಂಕನೂರ ಅವರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪ್ರಚಾರ ನಡೆಸಿದರು. ಮಯೂರಿ ಬಡವಣೆಯ ಚಿನ್ಮಯ...

ಮುಂದೆ ಓದಿ

ಪ್ರಕೃತಿ ವಿಕೋಪ ಪರಿಹಾರ ನಿಧಿ ಶಿಫಾರಸ್ಸಿಗೆ ಲಂಚ ಸ್ವೀಕಾರ ಆರೋಪ: ಕಂದಾಯ ನಿರೀಕ್ಷಕ ಎಸಿಬಿ ವಶಕ್ಕೆ

ಧಾರವಾಡ :  ಕಳೆದ ಆಗಷ್ಟ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆ ಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪರಿಹಾರಕ್ಕೆ ಶಿಫಾರಸ್ಸು ಮಾಡಲು...

ಮುಂದೆ ಓದಿ

ಅತ್ಯಾಚಾರಿಗಳ ಜನನಾಂಗ ಕತ್ತರಿಸುವ ಕಾನೂನು ಜಾರಿಯಾಗಲಿ; ಬಸವಪ್ರಕಾಶ ಸ್ವಾಮೀಜಿ

ಧಾರವಾಡ: ‘ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅತ್ಯಾಚಾರ ಮಾಡುವ ಆರೋಪಿಗಳ ಜನನಾಂಗ ಕತ್ತರಿ ಸುವ ಕಾನೂನು ಜಾರಿಯಾಗಬೇಕು’ ಎಂದು ಉಳವಿ ಕೂಡಲಸಂಗಮ ಪೀಠದ ಬಸವಪ್ರಕಾಶ ಸ್ವಾಮೀಜಿ ಧಾರವಾಡದಲ್ಲಿ...

ಮುಂದೆ ಓದಿ

ಸಂಕನೂರ ಬೆಂಬಲಕ್ಕೆ ಮನವಿ

ಹುಬ್ಬಳ್ಳಿ: ರಾಜ್ಯದಲ್ಲಿ ಪದವೀಧರರ ಸಂಖ್ಯೆ ಹೆಚ್ಚುತ್ತಿದ್ದು, ಅವರಿಗೆಲ್ಲಾ ಸೂಕ್ತ ಉದ್ಯೋಗಾವಕಾಶಗಳು ದೊರೆಯಬೇಕು ಎಂದು ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಶಂಕರಣ್ಣ ಐ.ಮುನವಳ್ಳಿ ಹೇಳಿದರು. ಕೆಎಲ್‍ಇ ಸಂಸ್ಥೆಯ...

ಮುಂದೆ ಓದಿ

ಬಿಜೆಪಿ ಕರ್ಮಕಾಂಡ ಮುಚ್ಚಿಹಾಕಲು ರಾಜಕೀಯ ಕಾರ್ಯದರ್ಶಿ ನೇಮಕ: ಆಪ್ ಖಂಡನೆ

ಹುಬ್ಬಳ್ಳಿ: ಬಿಜೆಪಿಯ ಕರ್ಮಕಾಂಡಗಳು, ಕೋಟ್ಯಂತರ ರೂಪಾಯಿ ಭ್ರಷ್ಟಾಚಾರದ ಕಡತ ಗಳನ್ನು ಸುಟ್ಟು ಹಾಕಲು ಸಂತೋಷ್ ಎಂಬ ಹತ್ತಿರದ ಸಂಬಂಧಿಯನ್ನು ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಳ್ಳ...

ಮುಂದೆ ಓದಿ

ಪಶ್ಚಿಮ ಪದವೀಧರ ಚುನಾವಣೆ: ಪಕ್ಷೇತರ ಅಭ್ಯರ್ಥಿ ಗುರಿಕಾರ ಪ್ರಚಾರ

ಧಾರವಾಡ: ‘ಪದವೀಧರರ ಸಮಸ್ಯೆಗಳನ್ನು ಸರ್ಕಾರದ ಗಮಕ್ಕೆ ತಂದು, ಒತ್ತಡ ಹೇರಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಹೇಳಿದರು. ಉತ್ತರ...

ಮುಂದೆ ಓದಿ

ಮಳೆಗೆ ಉತ್ತರ ಕರ್ನಾಟಕ ತತ್ತರ: ನಾಳೆಯವರೆಗೂ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಹುಬ್ಬಳ್ಳಿ; ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯು ಭಾರ ಕುಸಿತದ ಪರಿಣಾಮವಾಗಿ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಉತ್ತರ ಕರ್ನಾಟಕದ...

ಮುಂದೆ ಓದಿ

ದನದ ಕೊಟ್ಟಿಗೆಗೆ ಬೆಂಕಿ‌: ಮೂರು ಹಸುಗಳು ಸಜೀವವಾಗಿ ದಹನ

ಹುಬ್ಬಳ್ಳಿ: ದನದ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಮೂರು ಹಸುಗಳು ಸಜೀವವಾಗಿ ದಹನಗೊಂಡ ಘಟನೆ ಕಲಘಟಗಿ ತಾಲೂಕಿನ ಗುಡ್ಡದ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ನೀಲಕಂಠಗೌಡ ಪಾಟೀಲ್ ಎಂಬುವವರಿಗೆ...

ಮುಂದೆ ಓದಿ

ಪಶ್ಚಿಮ ಪದವೀಧರ ಚುನಾವಣೆ: ಪಕ್ಷೇತರ ಅಭ್ಯರ್ಥಿ ಗುರಿಕಾರ ಪರ ಪ್ರಚಾರ

ಹುಬ್ಬಳ್ಳಿ: ‘ಪದವೀಧರರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸುವ ಮೂಲಕ ನಿರು ದ್ಯೋಗ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಇವುಗಳತ್ತ ಬದ್ಧತೆಯಿಂದ ಕೆಲಸ ಮಾಡುವ ಭರವಸೆ ಹೊಂದಿರುವ ಪಕ್ಷೇತರ ಅಭ್ಯರ್ಥಿ...

ಮುಂದೆ ಓದಿ