Friday, 12th August 2022

ಹುಬ್ಬಳ್ಳಿ ಹೋಟೆಲ್ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ!

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಲ್ಲಿನ ಉಣಕಲ್ ಕೆರೆ ಬಳಿಯ ಖಾಸಗಿ ಹೋಟೆಲ್ನ ಸ್ವಾಗತಕಾರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕಮರ್ಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿ ನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಚಂದ್ರಶೇಖರ್ ಗುರೂಜಿ ಮೃತದೇಹ ವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ದುಷ್ಕರ್ಮಿಗಳು ಚಂದ್ರಶೇಖರ ಗುರೂಜಿ ಅವರನ್ನು ಮಾತನಾಡಿಸಿದವರಂತೆ […]

ಮುಂದೆ ಓದಿ

ಧಾರವಾಡ ಪ್ರತ್ಯೇಕ ಪಾಲಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ...

ಮುಂದೆ ಓದಿ

ನಿಯಂತ್ರಣ ತಪ್ಪಿ ಉರುಳಿದ ಟಂಟಂ ವಾಹನ: 15 ವಿದ್ಯಾರ್ಥಿಗಳಿಗೆ ಗಾಯ

ಹುಬ್ಬಳ್ಳಿ: ಹುಬ್ಬಳ್ಳಿಯ ಮಣಕವಾಡದ ಬಳಿ ಟಂಟಂ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ

ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ...

ಮುಂದೆ ಓದಿ

ಭೀಕರ ಅಪಘಾತದಲ್ಲಿ ಎಂಟು ಸಾವು

ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...

ಮುಂದೆ ಓದಿ

ಕೃಷಿ ಮೇಳ ಮುಂದೂಡಿಕೆ

ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ಇದೇ...

ಮುಂದೆ ಓದಿ

ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ನಿಧನ

ಧಾರವಾಡ: ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ(95) ಅವರು ಧಾರವಾಡದ ರಜತಗಿರಿ ನಿವಾಸದಲ್ಲಿ ಬುಧವಾರ ನಿಧನರಾದರು. ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ ಲಕ್ಷ್ಮೀಬಾಯಿ ಅವರು...

ಮುಂದೆ ಓದಿ

ಹಿರಿಯ ಗಾಯಕ ಡಾ.ರಾಜಶೇಖರ ಮನಸೂರ ಇನ್ನಿಲ್ಲ

ಧಾರವಾಡ: ಹಿರಿಯ ಗಾಯಕ, ಪ್ರಾಧ್ಯಾಪಕ ಡಾ.ರಾಜಶೇಖರ ಮನಸೂರ (79) ಅವರು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಪಂ. ಮಲ್ಲಿಕಾರ್ಜುನ ಮನ ಸೂರ...

ಮುಂದೆ ಓದಿ

ಹುಬ್ಬಳ್ಳಿ ಗಲಭೆ ಪ್ರಕರಣ: ಮತ್ತೆ 8 ಆರೋಪಿಗಳ ಬಂಧನ

ಹುಬ್ಬಳ್ಳಿ : ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ. ಪ್ರಕರಣ ಸಂಬಂಧ ಈಗಾಗಲೇ...

ಮುಂದೆ ಓದಿ

ಗಲಭೆ ಬಂಧಿತರ ವಿರುದ್ಧ ಕೋಕಾ ಕಾಯ್ದೆ ಬಳಸಿ: ಪ್ರಮೋದ‌ ಮುತಾಲಿಕ್

ಹುಬ್ಬಳ್ಳಿ: ಗಲಭೆ ಸಂಬಂಧ ಬಂಧಿತರಾಗಿರುವವರ ವಿರುದ್ಧ ಕೋಕಾ ಕಾಯ್ದೆ ಹಾಕಬೇಕು. ಘಟನೆಗೆ ಕುಮ್ಮಕ್ಕು ನೀಡಿ ನಾಟಕವಾಡುತ್ತಿರುವ‌ರನ್ನು ಬಂಧಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ‌ ಮುತಾಲಿಕ್ ಒತ್ತಾಯಿಸಿದರು....

ಮುಂದೆ ಓದಿ