ಅತಿವೃಷ್ಟಿ ಹಾನಿ : ಪರಿಹಾರ ಮೊತ್ತ ಹೆಚ್ಚಿಸಿ ಆದೇಶ ಹುಬ್ಬಳ್ಳಿ : ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದಾಗಿ ಜೂನ್ 1 ರ ನಂತರ ಬಿದ್ದ ಮನೆಗಳು, ಮಾನವ ಹಾಗೂ ಜಾನುವಾರು ಗಳ ಜೀವ ಹಾನಿ ,ಗೃಹೋಪಯೋಗಿ ವಸ್ತುಗಳ ಹಾನಿಗೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲೆಯಲ್ಲಿ ಕಳೆದ ವಾರದಿಂದ ಮಳೆಯ ಪ್ರಮಾಣ ಅಧಿಕವಾಗಿದೆ. ಮಳೆಯಿಂದ ಬಾಧಿತರಾದ ಜನರಿಗೆ ಪರಿಹಾರ ವಿತರಿಸಲು ಹಣಕಾಸಿನ ಕೊರತೆ ಇಲ್ಲ ,ಸಂತ್ರಸ್ತರ ಖಾತೆಗಳಿಗೆ ತ್ವರಿತವಾಗಿ ಪರಿಹಾರ ಜಮೆ ಮಾಡಲು […]
ಧಾರವಾಡ: ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯ ಪೀಠವು ಎತ್ತಿ ಹಿಡಿದಿದೆ....
ಹುಬ್ಬಳ್ಳಿ: ತಾಲೂಕಿನ ರಾಯನಾಳ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರೌಡಿಶೀಟರ್ ದೀಪಕ ಶಿವಾಜಿ ಪಟದಾರಿ (34) ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಯನಾಳದಲ್ಲಿ ನಡೆದಿದೆ. ಬೈಕ್ನಲ್ಲಿ...
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಲ್ಲಿನ...
ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ...
ಹುಬ್ಬಳ್ಳಿ: ಹುಬ್ಬಳ್ಳಿಯ ಮಣಕವಾಡದ ಬಳಿ ಟಂಟಂ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ...
ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ...
ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...
ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ಇದೇ...
ಧಾರವಾಡ: ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ(95) ಅವರು ಧಾರವಾಡದ ರಜತಗಿರಿ ನಿವಾಸದಲ್ಲಿ ಬುಧವಾರ ನಿಧನರಾದರು. ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ ಲಕ್ಷ್ಮೀಬಾಯಿ ಅವರು...