Tuesday, 23rd April 2024

ಬೊಮ್ಮಾಯಿ ಬೆಂಗಾವಲು ವಾಹನ-ಅಪರಿಚಿತ ಕಾರು ಡಿಕ್ಕಿ

ಹುಬ್ಬಳ್ಳಿ: ಸಿಎಂ‌ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಅಪರಿಚಿತ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಮಳೆ ಬಾಧಿತ ಪ್ರದೇಶದ ಸಮೀಕ್ಷೆಗೆ ತೆರಳುವ ಹಿನ್ನೆಲೆಯಲ್ಲಿ ಬೆಂಗಳೂರಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಿಎಂ ಬಂದಿಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಸಿಎಂ ಹೊರ ಹೋಗುತ್ತಿದ್ದ ವೇಳೆ ಸಿಎಂ ಕಾರನ್ನು ಹಿಂಬಾಲಿಸುವ ಭರದಲ್ಲಿ ಅಪರಿಚಿತ ಕಾರು, ಸಿಎಂ‌ ಬೆಂಗಾವಲು ವಾಹನಕ್ಕೆ ಹಿಂಬದಿಯಿಂದ ಗುದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್​ […]

ಮುಂದೆ ಓದಿ

ಹುಬ್ಬಳ್ಳಿಯಿಂದ ನೇರ ವಿಮಾನ ಸೌಲಭ್ಯ ಜು.1ರಿಂದ ಪುನರಾರಂಭ

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಮುಂಬೈ, ಚೆನ್ನೈ, ಬೆಂಗಳೂರು ಮತ್ತು ಕೊಚ್ಚಿಗೆ ರದ್ದಾಗಿದ್ದ ನೇರ ವಿಮಾನ ಸೌಲಭ್ಯ ಜು.1ರಿಂದ ಪುನರಾರಂಭವಾಗಲಿವೆ. ಇಂಡಿಗೋ ಸಂಸ್ಥೆಯ ವಿಮಾನ ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿಯಿಂದ...

ಮುಂದೆ ಓದಿ

ಎರಡು ದಿನಗಳಲ್ಲಿ 80 ಕೋವಿಡ್ ಪ್ರಕರಣ: ಸೀಲ್‌ ಡೌನ್‌ ಆಯ್ತು ಈ ಕಾಲೋನಿ

ಧಾರವಾಡ: ಲಕಮನಹಳ್ಳಿ ಗ್ರಾಮ ವ್ಯಾಪ್ತಿಯ ಕಲಘಟಗಿ ರಸ್ತೆಯಲ್ಲಿರುವ ಸಿದ್ದೇಶ್ವರ ನಗರದಲ್ಲಿ ಕಳೆದ‌ ಎರಡು ದಿನಗಳಲ್ಲಿ 80 ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಗೆ ಸಂಪರ್ಕ...

ಮುಂದೆ ಓದಿ

15 ಸಾವಿರ ಮೃತದೇಹಗಳ ವಿಧಿ ವಿಧಾನ ನಡೆಸಿದ್ದ ಮುಸ್ತಾಕ್ ಅಹ್ಮದ್ ಇನ್ನಿಲ್ಲ

ಧಾರವಾಡ: ಸುಮಾರು 15 ಸಾವಿರ ಮೃತದೇಹಗಳ ವಿಧಿ ವಿಧಾನ ನಡೆಸಿದ್ದ ಮುಸ್ತಾಕ್ ಅಹ್ಮದ್ ಖಾತ್ರಿ ನಿಧನರಾದರು. ಧಾರವಾಡ ತಾಲೂಕು ಬ್ರಾಹ್ಮಣ ಸಭಾವು ಮುಸ್ತಾಕ್ ಅಹ್ಮದ್ ಖಾತ್ರಿಗೆ ‘ಮರಳಿ...

ಮುಂದೆ ಓದಿ

ಕರೋನಾ ಭೀತಿ: ಧಾರವಾಡದಲ್ಲಿ ಇಂದು, ನಾಳೆ ಲಾಕ್‌ಡೌನ್‌

ಹುಬ್ಬಳ್ಳಿ/ಧಾರವಾಡ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಸರಪಳಿ ಕಳಚಲು ಸ್ಥಳೀಯ ಜಿಲ್ಲಾಡಳಿತ ಶನಿವಾರ ಹಾಗೂ ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿದೆ. ಆಯಾ ಬಡಾವಣೆಗಳ ಸಮೀಪದ ಅಂಗಡಿಗಳಲ್ಲಿ ಜನ ಹಾಲು...

ಮುಂದೆ ಓದಿ

ಕಾರು ನಿಯಂತ್ರಣ ತಪ್ಪಿ, ಪಲ್ಟಿ: ಇನ್ಸ್’ಪೆಕ್ಟರ್’ಗೆ ಗಂಭೀರ ಗಾಯ

ಹುಬ್ಬಳ್ಳಿ: ಶಿವಮೊಗ್ಗದಿಂದ ಬೆಳಗಾವಿಗೆ ಹೊರಟಿದ್ದ ಕಾರೊಂದು ನಿಯಂತ್ರಣ ತಪ್ಪಿ ನಗರದ ಹೊರವಲಯದ ರಾಯನಾಳ ಸಮೀಪದ ಬೈಪಾಸ್ ನಲ್ಲಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಬೆಳಗಾವಿ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್...

ಮುಂದೆ ಓದಿ

ಮುಷ್ಕರದ ಬಿಸಿ: ಕರ್ನಾಟಕ ವಿವಿ ಪರೀಕ್ಷೆ ಮುಂದೂಡಿಕೆ

ಧಾರವಾಡ: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದೇ ಏ.15ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿ ಕೊಂಡು...

ಮುಂದೆ ಓದಿ

ವಿಜಯ್‌ ಕುಲಕರ್ಣಿಯವರ ಕಾರು ಅಪಘಾತ: ಆರು ಮಂದಿಗೆ ಗಾಯ

ಧಾರವಾಡ: ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ತಮ್ಮ ವಿಜಯ್‌ ಕುಲಕರ್ಣಿಯವರ ಕಾರು ರಸ್ತೆ ಬದಿ ನಿಂತಿದ್ದ ಜನರ ಮೇಲೆ ಹರಿದು ಹೋಗಿದ್ದು,...

ಮುಂದೆ ಓದಿ

ದಟ್ಟ ಮಂಜು-ಮೋಡ: ಮಂಗಳೂರಿಗೆ ಮಾರ್ಗ ಬದಲಿಸಿದ ವಿಮಾನ

ಹುಬ್ಬಳ್ಳಿ: ದಟ್ಟ ಮಂಜು-ಮೋಡ ಕವಿದ ವಾತಾವರಣ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಶನಿವಾರ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿ ಮಂಗಳೂರಿಗೆ ಪ್ರಯಾಣ ಬೆಳೆಸಿದೆ. ಬೆಳಗ್ಗೆ 7:20 ಗಂಟೆಗೆ...

ಮುಂದೆ ಓದಿ

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು...

ಮುಂದೆ ಓದಿ

error: Content is protected !!