Sunday, 24th November 2024

ಸಮಾಜ ಸುಧಾರಣೆಯಲ್ಲಿ ಸಂಘಟನೆಗಳ ಪಾತ್ರ ಮಹತ್ವವಾದದ್ದು: ಆರ್.ಕೆ ಪಾಟೀಲ

ಹುಬ್ಬಳ್ಳಿ: ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ಲೋಗೋವನ್ನು ಹುಬ್ಬಳ್ಳಿಯಲ್ಲಿರುವ ಎಚ್.ಕೆ ಪಾಟೀಲ್ ವಿದ್ಯಾ ಸಂಸ್ಥೆಯಲ್ಲಿ ಸಮಾಜ ಸೇವಕರು, ಯುವ ರಾಜಕೀಯ ಮುಖಂಡ ಆರ್.ಕೆ ಪಾಟೀಲ ಬಿಡುಗಡೆಗೊಳಿಸಿದರು. ಇದೇ ಸಂದರ್ಭ ಮಾತನಾಡಿದ ಅವರು ಸಮಾಜದಲ್ಲಿರುವ ಎಲ್ಲಾ ಸಂಘ ಸಂಸ್ಥೆಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಸ್ವಾತಂತ್ರ್ಯದ ಪೂರ್ವದಿಂದಲೇ ಸಂಘ ಸಂಸ್ಥೆಗಳು ಭಾರತ ದೇಶಕ್ಕೆ ದೊಡ್ಡ ಶಕ್ತಿಯಾಗಿ ನಿಂತಿದೆ. ಈ ನಿಟ್ಟಿನಲ್ಲಿ ಸಮಾಜ ಸುಧಾರಣೆಯಲ್ಲಿ ಸಂಘಟನೆಗಳ ಪಾತ್ರ ಮಹತ್ವವಾದದ್ದು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭ ಹಿರಿಯರಾದ ಎಚ್ ಎಚ್ ಕಿರೆಸೂರ, ಎಸ್ […]

ಮುಂದೆ ಓದಿ

ಕೃಷಿ ಇಲಾಖೆಯ ನೂತನ ಕಾರ್ಯಕ್ರಮಗಳಿಗೆ ಜನವರಿ 31 ರಂದು ಚಾಲನೆ

ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ...

ಮುಂದೆ ಓದಿ

ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮ್ಯಾಸ್ಕಾಟ್ ಬಿಡುಗಡೆ

ಧಾರವಾಡ: ಧಾರವಾಡದಲ್ಲಿ ಜನವರಿ 12ರಿಂದ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಲೋಗೋ ಹಾಗೂ ಮ್ಯಾಸ್ಕಾಟ್ ಅನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು. ತಮ್ಮ ಕಚೇರಿಯಲ್ಲಿ ಸಿಎಂ...

ಮುಂದೆ ಓದಿ

ಚೆಕ್ ಬೌನ್ಸ್ ಪ್ರಕರಣ: ಪಾಲಿಕೆ ಮಾಜಿ ಸದಸ್ಯನಿಗೆ ಮೂರು ತಿಂಗಳ ಜೈಲು ಶಿಕ್ಷೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಜೆಡಿಎಸ್ ಮುಖಂಡನಾಗಿದ್ದ ಶ್ರೀಕಾಂತ ತಿರಕಪ್ಪ ಜಮನಾಳಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ತಿಂಗಳ ಜೈಲು ಶಿಕ್ಷೆ...

ಮುಂದೆ ಓದಿ

ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ; ಆರೋಗ್ಯ ಮತ್ತು ಶಿಕ್ಷಣಕ್ಜೆ ನಮ್ಮ ಆದ್ಯತೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ನಮ್ಮ ಕ್ಲಿನಿಕ್ ಯೋಜನೆಗೆ ಚಾಲನೆ ಹುಬ್ಬಳ್ಳಿ : ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ಬು ತಲುಪಿಸಲು ರಾಜ್ಯ ಸರಕಾರ ಆದ್ಯತೆ ನೀಡಿದ್ದು, ಪ್ರಸಕ್ತ ಸಾಲಿನ ಬಜೆಟ್ ದಲ್ಲಿ...

ಮುಂದೆ ಓದಿ

ಅಧಿಕಾರವನ್ನು ಸೇವೆಗೆ ಬಳಸಿಕೊಳ್ಳಿ

ಹುಬ್ಬಳ್ಳಿ: ಅಧಿಕಾರದ ಅರ್ಥವೇ ಸೇವೆ. ಅಧಿಕಾರದಲ್ಲಿ ಇರುವವರು ಪ್ರತಿ ನಾಗರಿಕರ ಸೇವೆ ಮಾಡಬೇಕು. ದೇಶದಲ್ಲಿ ಇಂದು ನಾವು ಈ ರೀತಿಯ ಪರಿವರ್ತನೆ ತಂದಿದ್ದೇವೆ ಎಂದು ಕೇಂದ್ರ ಸಂಚಾರ,...

ಮುಂದೆ ಓದಿ

ಅಪಘಾತದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಸಾವು

ಧಾರವಾಡ: ಧಾರವಾಡದ ಎಸ್ಪಿ ಕಚೇರಿ ಎದುರು ಬುಧವಾರ ತಡರಾತ್ರಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಮೃತಪಟ್ಟಿದ್ದಾರೆ. ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಶಿವಣ್ಣ ಬೆಲ್ಲದ್...

ಮುಂದೆ ಓದಿ

ರಾಷ್ಟ್ರಪತಿ ದ್ರೌಪದಿ ಕರ್ನಾಟಕ ಭೇಟಿ: ನಾಳೆ ಐಐಐಟಿಯ ನೂತನ ಕಟ್ಟಡ ಉದ್ಘಾಟನೆ

ಧಾರವಾಡ: ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕ ಪ್ರವಾಸ ಕೈಗೊಂಡಿದ್ದು ಸೆ.26ರ ಸೋಮವಾರ ಮೈಸೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅವರು...

ಮುಂದೆ ಓದಿ

ಮಾರುವೇಷದಲ್ಲಿ ಸಂಚಾರಿ ಪೊಲೀಸರ ಕಾರ್ಯಾಚರಣೆ: ಆಟೋ ಚಾಲಕರಿಗೆ ಬಿಸಿ

ಧಾರವಾಡ: ನಗರದ ಸಂಚಾರಿ ಪೊಲೀಸರ ಮಾರುವೇಷದ ಕಾರ್ಯಾಚರಣೆಗೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಂಚಾರಿ ಪೊಲೀಸರು ಮಾರುವೇಷದಲ್ಲಿ ಕಾರ್ಯಾಚರಣೆ ಮಾಡಿ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ರೈಲ್ವೇ...

ಮುಂದೆ ಓದಿ

ಲಾರಿಗೆ ಬೈಕ್‌ ಡಿಕ್ಕಿ: ಹುಡಾ ಮಾಜಿ ಅಧ್ಯಕ್ಷರ ಪುತ್ರನ ಸಾವು

ಹುಬ್ಬಳ್ಳಿ: ತಾರಿಹಾಳ ಬೈಪಾಸ್ ಬಳಿ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಪುತ್ರ...

ಮುಂದೆ ಓದಿ