Thursday, 23rd March 2023

ಜಿಮ್ಸ್ ಆಸ್ಪತ್ರೆ ಔಷಧ ಉಗ್ರಾಣಕ್ಕೆ ನುಗ್ಗಿದ ನೀರು: ಉಪಕರಣ ಜಲಾವೃತ

ಗದಗ: ತಾಲೂಕಿನ ನಾಗಾವಿ ಗ್ರಾಮದ ವ್ಯಾಪ್ತಿಯಲ್ಲಿರುವ ಜಿಮ್ಸ್ ಆಸ್ಪತ್ರೆ ಔಷಧ ಉಗ್ರಾಣಕ್ಕೆ ನೀರು ನುಗ್ಗಿದ್ದು, ನೆಲ ಮಹಡಿ ಯಲ್ಲಿರುವ ಮುಖ್ಯ ಡ್ರಗ್ ಸ್ಟೋರ್‌ನಲ್ಲಿ ಮಳೆ ನೀರು ತುಂಬಿ ಕೋಟ್ಯಂತರ ಮೌಲ್ಯದ ಔಷಧಿಗಳು, ಮೆಡಿಕಲ್ ಉಪಕರಣಗಳು ಜಲಾವೃತವಾಗಿವೆ. ಮಳೆರಾಯನ ಆರ್ಭಟದಿಂದ ಪಕ್ಕದಲ್ಲಿರುವ ಗುಡ್ಡದ ನೀರು ಆಸ್ಪತ್ರೆ ನೆಲ ಮಹಡಿಗೆ ನುಗ್ಗಿ ಅಪಾರ ಪ್ರಮಾಣದ ಔ‍ಷಧಿಗಳು ಹಾಳಾಗಿವೆ. ನಾಗಾವಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆ ಸುರಿದ ಬಗ್ಗೆ ವರದಿ ಆಗಿದೆ‌. ಆಸ್ಪತ್ರೆಯ ಔಷಧಿ ಗೋಡೌನ್‌ನಲ್ಲಿ ನೀರು ತುಂಬಿಕೊಂಡ ಪರಿಣಾಮ, ಔಷಧಿ […]

ಮುಂದೆ ಓದಿ

ಕಣ್ಮುಚ್ಚಿದ ನಾಯಿಮರಿ; ದುಃಖದ ಜೊತೆ ಆಕ್ರೋಶಗೊಂಡ ಮಂಗಣ್ಣ!

ಗದಗ: ಕಳೆದ ಸುಮಾರು ಹತ್ತು ದಿನಗಳಿಂದ ನಾಯಿಮರಿ ಹೊತ್ತು ಥೇಟ್ ತನ್ನ ಸಂತಾನವಬಂತೆ ಸಾಕುತ್ತಿದ್ದ ಮಂಗಣ್ಣ ಈಗ ದುಃಖದ ಜೊತೆಗೆ ಆಕ್ರೋಶಗೊಂಡ ಕಂಡಕಂಡವರ ಮೇಲೆ ಎರಗಲು ಮುಂದಾಗಿದೆ....

ಮುಂದೆ ಓದಿ

ಲಕ್ಷಾಂತರ ಹೋರಾಟಗಾರರ ಅನನ್ಯ ತ್ಯಾಗ, ಬಲಿದಾನದ ಪ್ರತೀಕವೇ ಸ್ವಾತಂತ್ರ್ಯ

ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ         -ರಾಷ್ಟ್ರೀಯ ಧ್ವಜವು ನಮ್ಮ ದೇಶದ ಸಾರ್ವಭೌಮತ್ವದ ಸಂಕೇತ -ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಗದಗ: ಭಾರತ ದೇಶದ...

ಮುಂದೆ ಓದಿ

ಹಗಲಲ್ಲೇ ಮನೆಗೆ ಕನ್ನ ಹಾಕಿದ ಖದೀಮರು!

-5 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ದೋಚಿ ಪರಾರಿ ಗದಗ: ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ. ಮನೆಯವರೆಲ್ಲ ಧ್ವಜಾ ರೋಹಣದ ಸಡಗರದಲ್ಲಿದ್ದಾಗ ಹಿಂಬಾಗಿಲಿನ ಚಿಲಕ ಮುರಿದು 5...

ಮುಂದೆ ಓದಿ

ಚಾಕು ಇರಿತ ಪ್ರಕರಣ: ಮುತಾಲಿಕ್’ಗೆ ನಿರ್ಬಂಧ

ಗದಗ: ಜಿಲ್ಲೆಯ ಮಲ್ಲಸಂದ್ರ ಗ್ರಾಮದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಶುಕ್ರವಾರ ನಗರಕ್ಕೆ ಭೇಟಿ ನೀಡಲಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಲಾಗಿದೆ....

ಮುಂದೆ ಓದಿ

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ: ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಗದಗ: ಜಿಲ್ಲೆಯ ವಿವಿಧೆಡೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುವಾಗ ಪೊಲೀಸರು ದಾಳಿ‌ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು 12.88 ಲಕ್ಷ ರೂಪಾಯಿ ಮೌಲ್ಯದ ಅಕ್ಕಿ...

ಮುಂದೆ ಓದಿ

ಗ್ರಾಮಸ್ಥರ ಕಣ್ಣಿಗೆ ಬಿದ್ದ ನೀರಿನ ಪೈಪ್ ಕಳ್ಳರು!

-ಬೆನ್ನಟ್ಟಿದಾಗ ಟ್ರ್ಯಾಕ್ಟರ್ ಬಿಟ್ಟು ಪರಾರಿ ಗದಗ: ಕಳೆದ ಹಲವು ದಿನಗಳಿಂದ ಹನಿ ನೀರಾವರಿಯ ಪೈಪ್‌ಗಳು ಕಳ್ಳತನ ವಾಗುತ್ತಿದ್ದವು. ಮಂಗಳವಾರ ರಾತ್ರಿ ಜಿಲ್ಲೆಯ ಮುಂಡರಗಿ ತಾಲೂಕಿ‌ನ ಜಂತ್ಲಿ ಶಿರೂರು...

ಮುಂದೆ ಓದಿ

ಗದಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಗದಗ: ಜಿಲ್ಲಾದ್ಯಂತ ಮಂಗಳವಾರ ಬೆಳಗಿನಿಂದ ವ್ಯಾಪಕ ಮಳೆ ಸುರಿಯುತ್ತಿದೆ. ಇಂಥ ಮಳೆಯಲ್ಲೂ ಅಂಗನವಾಡಿ, ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಶಾಲಾ-ಕಾಲೇಜು ತಲುಪಲಾಗದೇ, ಪರದಾಡುತ್ತಿದ್ದನ್ನು ಗಣನೆಗೆ ತೆಗೆದುಕೊಂಡು ಗದಗ...

ಮುಂದೆ ಓದಿ

ಎಚ್‌.ಕೆ.ಪಾಟೀಲ ವಿರುದ್ಧ ಅನಿಲ್ ಮೆಣಸಿನಕಾಯಿ ವಾಗ್ದಾಳಿ

ಭ್ರಷ್ಟಾಚಾರದ ಮುಖವಾಡ ಕಳಚಿ ಬಿದ್ದಿದೆ -ಮಂತ್ರಿಯಾಗಿದ್ದಾಗ ಏನೇನು ಮಾಡಿದ್ದಿರಾ? -ಚುನಾವಣೆಯ ಭಯದಿಂದ ಇಲ್ಲಸಲ್ಲದ ಆರೋಪ ಗದಗ: ಶಾಸಕ ಎಚ್. ಕೆ. ಪಾಟೀಲ ಅವರ ಭ್ರಷ್ಟಾಚಾರದ, ಅವ್ಯವಹಾರದ ಮುಖವಾಡ...

ಮುಂದೆ ಓದಿ

ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡ ಕಾರ್ಯಕ್ರಮವೇ ಭಾರತ್ ಜೋಡೋ: ಹಾಲಪ್ಪ ಆಚಾರ್

ಗದಗ: ಇದು ಚುನಾವಣೆಯ ಸಮಯ. ಸಹಜವಾಗಿ ಕಾಂಗ್ರೆಸ್‌ಗೆ ಇದು ಅಸ್ತಿತ್ವದ ಪ್ರಶ್ನೆ. ಹಾಗಾಗಿ ಭಾರತ್ ಜೋಡೊದಂಥ ಕಾರ್ಯ ಕ್ರಮ ಹಮ್ಮಿಕೊಳ್ಳುತ್ತಿರಬಹುದು ಎಂದು ಗಣಿ ಮತ್ತು‌ ಭೂ ವಿಜ್ಞಾನ...

ಮುಂದೆ ಓದಿ

error: Content is protected !!