ಹಾಸನ: ಹಾಸನದ ಭುವನಹಳ್ಳಿ ವಿಮಾನ ನಿಲ್ದಾಣ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತ ನಾಡಿದ ಅವರು, ಮೂರು ವರ್ಷಗಳ ಹಿಂದೆ ಪ್ರಾರಂಭವಾದ 200 ಕೋಟಿ ರೂಪಾಯಿ ಗಳ ಯೋಜನೆಯಲ್ಲಿ ರನ್‌ವೇ ಸೇರಿದಂತೆ ಶೇ.70ರಷ್ಟು ಕಾಮಗಾರಿಗಳು ಪೂರ್ಣ ಗೊಂಡಿವೆ ಎಂದು ಹೇಳಿದರು. ಇನ್ನು ಚಾಲ್ತಿಯಲ್ಲಿರುವ ಯೋಜನೆಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಖಾತರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ […]
ಹಾಸನ: ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದೇ ಒಂಭತ್ತು ತಿಂಗಳ ಹಸುಗೂಸು ತಾಯಿ ಹೊಟ್ಟೆಯಲ್ಲಿಯೇ ಸಾವನ್ನಪ್ಪಿದೆ. ಬೇಲೂರು ಪಟ್ಟಣದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಗ್ರಾಮದ ನಿವಾಸಿ...
ಹಾಸನ: ಮುಂಗಾರು ಮಳೆಯ ಆಟದಿಂದ ಸದ್ಯ ತರಕಾರಿಗಳ ದರ ಗಗನಕ್ಕೇರಿದ್ದು, ಟೊಮೆಟೊಗೆ ಬಂಗಾರದ ಬೆಲೆ ಬಂದಿದೆ. ಬಂಗಾರದ ಬೆಲೆಯಾಗಿರುವ ಟೊಮೆಟೊವನ್ನು ರಕ್ಷಿಸಿಕೊಳ್ಳುವುದೇ ರೈತರಿಗೆ ಸವಾಲಾ ಗಿದ್ದು, ಮೊದಲೆಲ್ಲ...
ಹಾಸನ : ಕಾಂಗ್ರೆಸ್ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಗ್ಯಾರಂಟಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ವಿದ್ಯುತ್ ಬಿಲ್ ಪಾವತಿಸಲು ಜನರು ನಿರಾಕರಿಸುತ್ತಿದ್ದು, ಕೆಲವಡೆ...
ಹಾಸನ: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ. ರೇವಣ್ಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಹಲವು ದೇಗುಲಗಳಿಗೆ ಭೇಟಿ ನೀಡಿ ವಿಶೇಷ...
ಬೆಂಗಳೂರು: ಹಾಸನ ಕ್ಷೇತ್ರದ ಟಿಕೆಟ್ ಕೊನೆಗೂ ಜೆಡಿಎಸ್ ಪಕ್ಷದ ನಿಷ್ಠಾವಂತ ಪ್ರಬಲ ಆಕಾಂಕ್ಷಿಯಾಗಿದ್ದ ಸ್ವರೂಪ್ ಗೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಜೆಡಿಎಸ್ ಪಕ್ಷದ ಅಧಿಕೃತ ಕಚೇರಿ ಜೆಪಿ...
ಹಾಸನ: ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾದರು. ಮೇ 3, 1949ರಲ್ಲಿ ಜನಿಸಿದ್ದ ಶ್ರೀಗಳು ಏಳು ಮಹಾಮಸ್ತಕಾಭಿಷೇಕವನ್ನು ನೆರವೇರಿಸಿದ್ದರು. ಬುಧವಾರ ರಾತ್ರಿ...
ತಿಳಿರು ತೋರಣ srivathsajoshi@yahoo.com ಬಿಂದುಪೂರ್ವಕ ಡಕಾರ ಅಂದರೆ ಅನುಸ್ವಾರ ಆದ ಮೇಲೆ ಡ ಕಾಗುಣಿತಾಕ್ಷರ ಬರುವುದು. ಅನುಸ್ವಾರಕ್ಕೆ ಮೊದಲಿನ ಅಕ್ಷರ ಯಾವುದಿದ್ದರೂ ಆಗುತ್ತದೆ. ದೇವನಾಗರಿಯಲ್ಲಿ ಅನುಸ್ವಾರವನ್ನು ಅಕ್ಷರದ...
ಹಾಸನ: ಜಿಲ್ಲೆಯ ಐತಿಹಾಸಿಕ ದೇವಸ್ಥಾನ ಹಾಸನಾಂಬೆ ದೇವರ ದರ್ಶನೋ ತ್ಸವ ಆರಂಭವಾಗಿದ್ದು, ಗುರುವಾರ ಎಂಟನೇ ದಿನದ ದರ್ಶನ ಆರಂಭವಾಗಿದೆ. ಹಾಸನಾಂಬೆ ದರ್ಶನಕ್ಕೆ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ...
ಹಾಸನ: ವಿದ್ಯುತ್ ಶಾಕ್ ನೀಡಿ ಆನೆ ಕೊಂದು, ದಂತ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂಸದೆ, ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮನೇಕಾ...