ಹಾಸನ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ರಾಜಕೀಯ ಮಾಡುತ್ತಿಲ್ಲ, ಹಿರಿಯರ ಸಲಹೆ ಪಡೆಯುವು ದರಲ್ಲಿ ತಪ್ಪಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿದ್ದಾರೆ. ‘ಸಿ.ಎಂ ಆದ ಕೂಡಲೇ ದೇವೇಗೌಡ ಭೇಟಿ ಮಾಡುವ ಅಗತ್ಯವೇನಿತ್ತು. ಹೊಂದಾಣಿಕೆ ರಾಜಕೀಯ ಮಾಡಿದರೆ ಸಹಿಸಲ್ಲ’ ಎಂಬ ಶಾಸಕ ಪ್ರೀತಂ ಗೌಡ ಹೇಳಿಕೆಗೆ ಭಾನುವಾರ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿ ದರು. ರಾಜ್ಯದ ಹಿತದೃಷ್ಟಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ, ಸಲಹೆ ಪಡೆದಿದ್ದಾರೆ. ಹಿರಿಯರ ಸಲಹೆ ಪಡೆಯುವುದರಲ್ಲಿ ತಪ್ಪಿಲ್ಲ. ನರೇಂದ್ರ ಮೋದಿ […]
ಹಾಸನ: ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ. ಆನಂದ್ (72) ಭಾನುವಾರ ನಿಧನರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಆಸ್ಟರ್ ಆರ್ವಿ ಆಸ್ಪತ್ರೆಗೆ...
ರಾಜಕೀಯ ಅನುಭವವಿದ್ದರೂ ಅನಿವಾರ್ಯವಾಗಿ ಹಿನ್ನೆಲೆಗೆ ಸದ್ಯ ಸಿದ್ದರಾಮಯ್ಯ ಅವರ ಗುಂಪಿನ ಬಣಕ್ಕೆ ನಾಯಕನ ಅಗತ್ಯವಿದೆ ವಿಶೇಷ ವರದಿ: ವೆಂಕಟೇಶ್ ರಂಗೇಗೌಡ ಹಾಸನ ಕರ್ನಾಟಕ ಕಾಂಗ್ರೆಸ್ನಲ್ಲಿ ಏಕಸ್ವಾಮ್ಯ ಸಾಧಿಸಲು ಮಾಜಿ...
ಹಾಸನ : ಕಾಂಗ್ರೆಸ್’ನಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಾಗಿರುವ ಎಚ್.ಕೆ.ಮಹೇಶ್ ಮತ್ತು ಬನವಾಸೆ ರಂಗಸ್ವಾಮಿ ಮೈಕ್ ಗಾಗಿ ಕಿತ್ತಾಡಿದ ಪ್ರಸಂಗ ನಡೆದಿದೆ....
ಹಾಸನ: ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿ, ಮುಂದಿನ...
ಹಾಸನ: ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪದ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ 100 ಕ್ಕೂ ಹೆಚ್ಚು ಜನರನ್ನು ಆಲೂರು ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪಾರ್ಟಿ...
ಹಾಸನ: ಸ್ಫೋಟಕ ತುಂಬಿದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಒಬ್ಬ ಮೃತಪಟ್ಟಿದ್ದಾನೆ. ತಾಲ್ಲೂಕಿನ ಚಾಕೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಚಾಕೇನಹಳ್ಳಿಯಲ್ಲಿ ಸ್ಪೋಟಕಗಳನ್ನು ತುಂಬಿದ್ದ ಗೋದಾಮಿನಲ್ಲಿ ಸಂಪತ್(27) ಎಂಬವರು ಮೃತಪಟ್ಟಿದ್ದು, ಇಬ್ಬರು...
ಹಾಸನ: ಭೀಕರ ರಸ್ತೆ ಅಪಘಾತದಲ್ಲಿ ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಘಟನೆ ಸಂಭವಿಸಿದೆ. ಬಸವನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು,...
ಹಾಸನ: ಜಾರಕಿಹೊಳೆ ಸಿಡಿ ಪ್ರಕರಣ ಆರೋಪ ಹಿನ್ನೆಲೆಯಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ. ತನಿಖೆ ಪ್ರಗತಿ ಯಲ್ಲಿರುವಾಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಚಿರತೆ ಒಬ್ಬ ವ್ಯಕ್ತಿಯ ಮೇಲೆ ದಾಳಿ ಮಾಡಿದೆ. ಅದೃಷ್ಟವಶಾತ್ ಚಿರತೆಯನ್ನು ವ್ಯಕ್ತಿ ಕೊಂದು ಪ್ರಾಣಾಪಾಯದಿಂದ...