Thursday, 21st November 2024

ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ

ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ ವ್ಯಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಬಿಡುಗಡೆಯಾಗಿ ಹಾಸನದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಪ್ರಭಾವಿಯೊಬ್ಬರು ನೂರಾರು ಮಹಿಳೆಯರನ್ನು ಅಕ್ರಮವಾಗಿ ಲೈಂಗಿಕವಾಗಿ ಬಳಸಿಕೊಂಡು ಅವರ ಖಾಸಗಿ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಈ ದೃಶ್ಯಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಆ ದೃಶ್ಯಗಳಲ್ಲಿ ಇರುವ ಮಹಿಳೆಯರ ಬದುಕು […]

ಮುಂದೆ ಓದಿ

ಗ್ಯಾರಂಟಿಗಳಿಂದ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ

ಹಾಸನ ಜಿಲ್ಲೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದಕ್ಕಾಗಿ 166 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ ಹಾಸನ ಜಿಲ್ಲೆಯ ಮಹಿಳೆಯರಿಗೆ 477, ಉಚಿತ ವಿದ್ಯುತ್ ನಿಂದಾಗಿ ಹಾಸನ ಜಿಲ್ಲೆಯೊಂದರಲ್ಲೇ...

ಮುಂದೆ ಓದಿ

ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಹಾಸನದಲ್ಲಿ...

ಮುಂದೆ ಓದಿ

ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಬಿಜೆಪಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ

ಹಾಸನ: ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡು ತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಯಕ್ರಮಕ್ಕೆ...

ಮುಂದೆ ಓದಿ

ಬೇಲೂರಿನಲ್ಲಿ ಎರಡು ’ಕೈ’ ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ

ಹಾಸನ: ಜಿಲ್ಲೆಯ ಬೇಲೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಭೆ ನಡೆಸಿದ್ದು ಸಭೆಯಲ್ಲಿ ಎರಡು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ವರದಿಯಾಗಿದೆ. ಮುಂದಿನ ವರ್ಷ ನಡೆಯುವ ಲೋಕಸಭೆ...

ಮುಂದೆ ಓದಿ

ಇಂದಿನಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವವು ಇಂದಿನಿಂದ ಆರಂಭಗೊಳ್ಳಲಿದೆ. ನ.15ರವರೆಗೆ ನಡೆಯಲಿದ್ದು, ಪ್ರಥಮ ಮತ್ತು ಅಂತಿಮ ದಿನದಂದು ಸಾರ್ವಜನಿಕರ ಪ್ರವೇಶ ಇರುವುದಿಲ್ಲ. ಉಳಿದ ದಿನದಲ್ಲಿ ದಿನದ 24 ಗಂಟೆಯೂ...

ಮುಂದೆ ಓದಿ

ಆಂಬ್ಯುಲೆನ್ಸ್‌ ಸಿಗದೇ ಹಸುಗೂಸು ತಾಯಿ ಹೊಟ್ಟೆಯಲ್ಲಿಯೇ ಸಾವು

ಹಾಸನ: ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಸಿಗದೇ ಒಂಭತ್ತು ತಿಂಗಳ‌ ಹಸುಗೂಸು ತಾಯಿ ಹೊಟ್ಟೆಯಲ್ಲಿಯೇ ಸಾವನ್ನಪ್ಪಿದೆ. ಬೇಲೂರು ಪಟ್ಟಣದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಗ್ರಾಮದ ನಿವಾಸಿ...

ಮುಂದೆ ಓದಿ

ಟೊಮೆಟೊ ಜಮೀನಿಗೆ ಕನ್ನ

ಹಾಸನ: ಮುಂಗಾರು ಮಳೆಯ ಆಟದಿಂದ ಸದ್ಯ ತರಕಾರಿಗಳ ದರ ಗಗನಕ್ಕೇರಿದ್ದು, ಟೊಮೆಟೊಗೆ ಬಂಗಾರದ ಬೆಲೆ ಬಂದಿದೆ. ಬಂಗಾರದ ಬೆಲೆಯಾಗಿರುವ ಟೊಮೆಟೊವನ್ನು ರಕ್ಷಿಸಿಕೊಳ್ಳುವುದೇ ರೈತರಿಗೆ ಸವಾಲಾ ಗಿದ್ದು, ಮೊದಲೆಲ್ಲ...

ಮುಂದೆ ಓದಿ

ವಿದ್ಯುತ್‌ ಬಿಲ್ ಪಾವತಿಸಲು ನಿರಾಕರಣೆ, ಸಿಬ್ಬಂದಿ ಮೇಲೆ ಹಲ್ಲೆ

ಹಾಸನ : ಕಾಂಗ್ರೆಸ್‌ ಸರ್ಕಾರ 200 ಯೂನಿಟ್‌ ಉಚಿತ ವಿದ್ಯುತ್‌ ಗ್ಯಾರಂಟಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ವಿದ್ಯುತ್ ಬಿಲ್ ಪಾವತಿಸಲು ಜನರು ನಿರಾಕರಿಸುತ್ತಿದ್ದು, ಕೆಲವಡೆ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ರೇವಣ್ಣ

ಹಾಸನ: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ. ರೇವಣ್ಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಹಲವು ದೇಗುಲಗಳಿಗೆ ಭೇಟಿ ನೀಡಿ ವಿಶೇಷ...

ಮುಂದೆ ಓದಿ