ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅ.30ರ ಶನಿವಾರ ಮತದಾನ ಜರುಗಲಿದೆ. ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಬಹಿರಂಗ ಪ್ರಚಾರಕ್ಕೆ ಅ.27ರ ಬುಧವಾರ ಸಂಜೆ 7 ಗಂಟೆಗೆ ತೆರೆ ಬಿಳಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು. ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅಕ್ಟೋಬರ್ 30ರ ಬೆಳಿಗ್ಗೆ 6 ರಿಂದ ಸಂಜೆ 7ರವರೆಗೆ ಎಕ್ಸಿಟ್ ಪೋಲ್ ನಿರ್ಭಂದಿಸ ಲಾಗಿದೆ ಮತ್ತು ಮತದಾನ ಸಮೀಕ್ಷೆ ಯನ್ನು ಪ್ರಚುರ ಪಡಿಸುವಂತಿಲ್ಲ. ಮತದಾನ ಮುಕ್ತಾಯದ […]
ಹಾವೇರಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಉಪ ಚುನಾವಣೆಯ ಪ್ರಚಾರಕ್ಕಾಗಿ ಹೆಲಿಕ್ಯಾಪ್ಟರ್ ನಲ್ಲಿ ತೆರಳುತ್ತಿದ್ದ ಶಾಸಕ ಭೈರತಿ ಸುರೇಶ್ ಅವರ, ಹೆಲಿ ಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ....
ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿದ್ದ ಬಿಜೆಪಿ ಮುಖಂಡ ಚನ್ನಪ್ಪ ಬಳ್ಳಾರಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಅ.30ರಂದು ಉಪ ಚುನಾವಣೆ ನಡೆಯಲಿದೆ. ಬುಧವಾರ ಸಚಿವ...
ಹಾವೇರಿ : ಹಾವೇರಿ ಜಿಲ್ಲಾ ಪಂಚಾಯಿತಿಯಿಂದ ರಾಜ್ಯದಲ್ಲೇ ಪ್ರಥಮ ಎನ್ನುವಂತೆ ಕಸ ವಿಲೇವಾರಿಯಲ್ಲಿ ನಾರಿ ಶಕ್ತಿಯನ್ನು ಬಳಸಿಕೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪುರುಷರೇ ಕಸ ವಿಲೇವಾರಿ ಕೆಲಸ ಮಾಡುತ್ತಿದ್ದಾರೆ. ಹಾವೇರಿ...
ರಾಣೆಬೆನ್ನೂರು: ನಗರದ ದುರ್ಗಾ ತರಕಾರಿ ಮಾರುಕಟ್ಟೆಯಲ್ಲಿ ಸೋಮವಾರ ಬೆಂಕಿ ದುರಂತ ಸಂಭವಿಸಿದ್ದು, 100ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿಯಾಗಿದೆ. ತರಕಾರಿ, ಹಣ್ಣು, ದಿನಸಿ ಅಂಗಡಿಗಳಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ. ದುಷ್ಕರ್ಮಿಗಳು ದುರುದ್ದೇಶದಿಂದ...
ಹಾವೇರಿ: ‘ರೇಷ್ಮೆ ಬೆಳಗಾರರಿಂದ ಕೆಲವು ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ. ಕಮಿಷನ್ ನೀಡದೇ ಇದ್ದರೆ ರೇಷ್ಮೆ ಹುಳು ಸಾಕಾಣಿಕೆ ಮನೆಯನ್ನೇ ಮಂಜೂರು ಮಾಡುತ್ತಿಲ್ಲ. ಅಂಥವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ರೇಷ್ಮೆ...
ಹಾವೇರಿ: ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ದೇಗುಲದ ಒಳಗೇ ಶೂ ಹಾಕಿಕೊಂಡು ದೇವರ ದರ್ಶನ ಪಡೆದು ಎಡವಟ್ಟು ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯ ಬಂಕಾಪುರ ಪಟ್ಟಣದಲ್ಲಿ...
ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ತವರು ಜಿಲ್ಲೆ ಹಾವೇರಿ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬೊಮ್ಮಾಯಿ ಅವರು...
ಹಾವೇರಿ: ತಮ್ಮ ದುರಹಂಕಾರ ಮತ್ತು ಸ್ವೇಚ್ಛಾಚಾರದಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಸಿ.ಎಂ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಬಿದ್ದ ಮೀನಿನಂತಾಗಿದ್ದಾರೆ ಎಂದು ಕೃಷಿ...
ಹಾವೇರಿ: ಪಿಎಸ್ಐ ಸಂತೋಷ ಪಾಟೀಲ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅಮಾನತುಗೊಳಿಸಿದ್ದಾರೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಡಿಜಿಪಿ ಆದೇಶ ಉಲ್ಲಂಘಿಸಿದ...