Thursday, 11th August 2022

ಒಲುಮೆಯ ಕವಿ ದೊಡ್ಡರಂಗೇಗೌಡರಿಗೆ 86ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕಿರೀಟ

ಹಾವೇರಿ: ಹಾವೇರಿ ನಗರದಲ್ಲಿ ಇದೇ ಫೆಬ್ರುವರಿ 26,27 ಹಾಗೂ 28 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಜರುಗಿದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದೊಡ್ಡರಂಗೇಗೌಡರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲಿಂಗಯ್ಯ ಹಿರೇಮಠ ಅವರು ತಿಳಿಸಿದ್ದಾರೆ. ಕವಿ, ಪ್ರಾಧ್ಯಾಪಕ, ವಿದ್ವಾಂಸ, ಚಲನಚಿತ್ರ ಸಾಹಿತಿ, ಉಪನ್ಯಾಸಕ ಹೀಗೆ ಹಲವು ರೀತಿಯಲ್ಲಿ ಶೋಭಾಯಮಾನರಾಗಿ ಕನ್ನಡ […]

ಮುಂದೆ ಓದಿ

ಸಾಹಿತ್ಯ ಸಮ್ಮೇಳನ- ವಿವಿಧ ಸಮಿತಿಗಳ ಸಭೆ ನಡೆಸಿ ಮೂರು ದಿನದೊಳಗೆ ವಿವರ ಸಲ್ಲಿಕೆಗೆ ಸೂಚನೆ

  ಹಾವೇರಿ; 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಸಮಿತಿಗಳ ಸಭೆ ನಡೆಸಿ ಮೂರು ದಿನದೊಳಗಾಗಿ ಸಮಿತಿವಾರು ಕಾರ್ಯಯೋಜನೆ ಹಾಗೂ ಖರ್ಚು ವೆಚ್ಚಗಳ ವಿವರನ್ನು...

ಮುಂದೆ ಓದಿ

ಭಾರತ್ ಬಂದ್ ಗೆ ಮೂರು ಕಡೆ ನೀರಸ ಪ್ರತಿಕ್ರಿಯೆ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಾವೇರಿ, ರಾಮನಗರ ಹಾಗೂ ದಾವಣಗೆರೆಯಲ್ಲಿ ನೀರಸ...

ಮುಂದೆ ಓದಿ

ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ಜಗದೀಶ ಸುತಗಟ್ಟಿ ಅಂತ್ಯಕ್ರಿಯೆ ಇಂದು

ಹಾವೇರಿ: ಅಸ್ಸಾಂನ ಜೋರ್ಹತ್ ನಲ್ಲಿ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದ ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ಹೌಸಿಂಗ್ ಬೋರ್ಡ್ ನಿವಾಸಿ ಜಗದೀಶ ಸುತಗಟ್ಟಿ(29) ಅವರ...

ಮುಂದೆ ಓದಿ

ಹಾವೇರಿಯಲ್ಲಿ ಕೋವಿಡ್ ನೆಗೆಟಿವ್ ಬಂದವರು ಮಾತ್ರ ಕಾಲೇಜಿಗೆ

ಹಾವೇರಿ: ನ.17 ರಿಂದ ಅಂತಿಮ ವರ್ಷದ ಪದವಿ ತರಗತಿಗಳು ಆರಂಭವಾಗಿದ್ದು, ಜಿಲ್ಲೆಯಲ್ಲಿನ ಪದವಿ ಕಾಲೇಜಿನ ಪ್ರಾಚಾರ್ಯರು ಕೋವಿಡ್ ಪ್ರಮಾಣೀಕೃತ ಮಾರ್ಗಸೂಚಿಯ ಪಾಲನೆಯಲ್ಲಿ ಗರಿಷ್ಠ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳು ತರಗತಿಗೆ...

ಮುಂದೆ ಓದಿ

ಹಾವೇರಿಯಲ್ಲಿ ರೈತಪರ ಸಂಘಟನೆಗಳ ವಿನೂತನ ಪ್ರತಿಭಟನೆ

ಹಾವೇರಿ: ಕರ್ನಾಟಕ ಬಂದ್ ಹಿನ್ನೆಲೆ ಹಾವೇರಿಯಲ್ಲಿ ರೈತಪರ ಸಂಘಟನೆಗಳು ವಿನೂತನ ರೀತಿಯ ಪ್ರತಿಭಟನೆ ನಡೆಸಿದವು. ಹಾವೇರಿಯ ಸಿದ್ದಪ್ಪ ಸರ್ಕಲ್‌ನಲ್ಲಿ ಅರೆಬೆತ್ತಲಾಗಿ, ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು ರೈತರ...

ಮುಂದೆ ಓದಿ

ಮೆಡಿಕಲ್ ಸೈಂಟಿಸ್ಟ್, ರಿಸರ್ಚ್ ಅಸಿಸ್ಟೆಂಟ್, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ ನೇರ ಸಂದರ್ಶನ

ಹಾವೇರಿ: ಜಿಲ್ಲಾ ಆಸ್ಪತ್ರೆಯ ಕೋವಿಡ್-19 ವಿ.ಆರ್.ಡಿ.ಎಲ್ ವಿಭಾಗದಲ್ಲಿ  ಕಾರ್ಯನಿರ್ವಹಿಸಲು  ಮೆಡಿಕಲ್ ರಿಸರ್ಚ್ ಸೈಟಿಂಸ್ಟ್, ವೈದ್ಯಕೀಯೇತರ ರಿಸರ್ಚ್ ಸೈಂಟಿಸ್, ರಿಸರ್ಚ್ ಅಸಿಸ್ಟೆಂಟ್ ಹಾಗೂ ಲ್ಯಾಬೋಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ನೇರ...

ಮುಂದೆ ಓದಿ

ಕೋವಿಡ್ ಸೋಂಕು ಗೆದ್ದ ಕೃಷ್ಣ ನಗರದ ವ್ಯಕ್ತಿಗೆ ಗುಲಾಬಿ ಹೂ ನೀಡಿ ಬೀಳ್ಕೊಡುಗೆ

ಹಾವೇರಿ: ಕೋವಿಡ್ ಸೋಂಕಿನಿಂದಾಗಿ ಕಳೆದ 14 ದಿನಗಳಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯು ಗುಣಮುಖ ಹೊಂದಿದ್ದು, ವೈದ್ಯಾಧಿಕಾರಿಗಳು, ನರ್ಸ್‍ಗಳು, ಆಸ್ಪತ್ರೆ ಸಿಬ್ಬಂದಿಗಳು ಚಪ್ಪಾಳೆಯೊಂದಿಗೆ ಗುಲಾಬಿ...

ಮುಂದೆ ಓದಿ

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೆಂಡಾಮಂಡಲವಾದ ಕೃಷಿ ಸಚಿವರು ಹಾಗೂ ಹಿರೇಕೆರೂರು ಶಾಸಕರೂ ಆಗಿರುವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು....

ಮುಂದೆ ಓದಿ

ಬಿಜೆಪಿ ಕುಟುಂಬದಲ್ಲಿ ಒಳ್ಳೆಯ ಹೊಂದಾಣಿಕೆ

ಹಾವೇರಿ: ಬಿಜೆಪಿಗೆ ಬಂದು ಒಂಬತ್ತು ದಿನ ಆಗಿದೆ, ಸಂಸಾರ ತುಂಬಾ ಚೆನ್ನಾಾಗಿದೆ. ಅತ್ತೆೆ, ಮಾವ, ಸೊಸೆ, ಭಾವ, ಕಾಕಾ ಎಲ್ಲರೂ ಹೊಂದಿಕೊಳ್ಳುತ್ತಿಿದ್ದೇವೆ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ...

ಮುಂದೆ ಓದಿ